ಮಂಗಳೂರು, ಮೇ 04: ಬಹರೈನ್ನಿಂದ ಮಂಗಳೂರಿಗೆ 40 ಮೆಟ್ರಿಕ್ ಟನ್ ಲಿಕ್ವಿಡ್ ಆಕ್ಸಿಜನ್ ಹೊತ್ತು ತರುತ್ತಿರುವ ನೌಕೆ ಇಂದು ಮಧ್ಯಾಹ್ನ ನವಮಂಗಳೂರು ಬಂದರು ತಲುಪಿದೆ. ಕೊರೊನಾ 2 ನೇ ಅಲೆ ರಾಜ್ಯಾದ್ಯಂತ ತೀವ್ರವಾಗಿದ್ದು ಕರಾವಳಿಯಲ್ಲೂ ಭಾದಿಸಿದೆ....
ಮಂಗಳೂರು, ಮೇ 05: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ನಿನ್ನೆ...
ಸುಳ್ಯ, ಮೇ 04: ಕೇರಳದ ಕಾಸರಗೋಡಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಇಡ್ತಲೆ ಹಾವು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಐವರು ಕೇರಳ ಮೂಲದವರನ್ನು ಮಂಡೆಕೋಲು ಗ್ರಾಮದ ಮುರೂರು ರಾಜ್ಯ ಹೆದ್ದಾರಿಯಲ್ಲಿ ವಶಪಡಿಸಿಕೊಂಡ ಘಟನೆ ವರದಿಯಾಗಿದೆ....
ಮಂಗಳೂರು, ಮೇ 04 : ಐಪಿಎಲ್ ಕ್ರಿಕೆಟ್ ಆಟಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಸಿ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕ್ರಂ ಕುಂಪಲ, ಧನಪಾಲ್ ಶೆಟ್ಟಿ ಕೃಷ್ಣಾಪುರ, ಕಮಲೇಶ್...
ಮಂಗಳೂರು, ಮೇ 04: ಮೋಬೈಲ್, ಬಟ್ಟೆ, ಇಲೆಕ್ಟ್ರಿಕಲ್, ಫರ್ನೀಚರ್ ಅಂಗಡಿಗಳು ಬಂದ್ ಮಾಡಿದಿರಿ. ಇದು ತುರ್ತು ಸೇವೆ ಅಲ್ಲ ಆಯಿತು. ಆದರೆ ಅಮೆಜಾನ್, ಫ್ಲಿಪ್ಕಾರ್ಟ್ ಕಂಪನಿ ಏನು ತುರ್ತು ಸೇವೆ ಕಂಪನಿ ನಾ? ಇದು ಹೊರೆ...
ಧರ್ಮಸ್ಥಳ, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಬೆಳ್ತಂಗಡಿಯ ಅಟಲ್ ಜೀ ಸಭಾಭವನದಲ್ಲಿ ಧರ್ಮಸ್ಥಳ ಸೇವಾ ಸಹಕಾರಿ...
ಪುತ್ತೂರು, ಮೇ 04 :ಕೊರೊನಾ ಸೋಂಕಿಗೆ ಬಲಿಯಾಗಿ ದೇಶದಲ್ಲಿ ಈಗಾಗಲೇ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೆ ಸಾವನ್ನಪ್ಪಿದ ರೋಗಿಗಳ ಶವಸಂಸ್ಕಾರ ನಡೆಸಲೂ ಮನೆ ಮಂದಿಯೇ ಹಿಂದೇಟು ಹಾಕುವ ಸಾಕಷ್ಟು ಪ್ರಕರಣಗಳು ಇಂದಿಗೂ ವರದಿಯಾಗುತ್ತಿವೆ. ಹೀಗೆ...
ಮಂಗಳೂರು, ಮೇ 04: ಕೊರೊನಾ ಸೋಂಕಿಗೆ ದಿನದಿಂದ ದಿನಕ್ಕೆ ಮೃತಪಟ್ಟವರ ಸಂಖ್ಯೆ ಅಧಿಕವಾಗುತ್ತಿದೆ. ಇಂತಹ ಮೃತದೇಹಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸಲು ಮುಂದೆ ಬರುವವರ ಸಂಖ್ಯೆಯು ಬಹಳ ವಿರಳವಾಗುತ್ತಿದೆ. ಸ್ವತಃ ರಕ್ತಸಂಬಂಧಿಗಳೇ ಮೃತಪಟ್ಟವರ ಅಂತ್ಯ ಸಂಸ್ಕಾರ ನೆರವೇರಿಸದೆ...
ಮಂಗಳೂರು, ಮೇ 04: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು. ಮಂಗಳೂರು ವಿ.ವಿ....
ಮಂಗಳೂರು, ಮೇ 03: ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೊರೊನಾ ಸೋಂಕಿತ ಹಾರಿದ ಘಟನೆ ಇಂದು ನಡೆದಿದೆ. ಮಂಗಳೂರಿನ ಕಲ್ಲಮುಂಡ್ಕೂರಿನ ಬನಂಗಡಿ ನಿವಾಸಿ ಹರೀಶ್(30) ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿದಾತ. ಸಣ್ಣಪುಟ್ಟ...