ಕಡಬ, ಮೇ 03: ಮೊಬೈಲ್ ಟವರ್ ನಿರ್ವಹಣೆಗೆ ಬಂದಿದ್ದ ವ್ಯಕ್ತಿಯೋರ್ವರು ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ ಘಟನೆ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿರುವ ಭಾನುವಾರ ರಾತ್ರಿ ನಡೆದಿದೆ. ಉಪ್ಪಿನಂಗಡಿ ನಟ್ಟಿಬೈಲು ದಿ.ವಾಸುದೇವ ನಾಯಕ್ ರವರ ಪುತ್ರ ರಾದೇಶ್ಯಾಮ್...
ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 996 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಕೋವಿಡ್ ಕಾರಣದಿಂದ ಮಂಗಳೂರಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಏಳು ಕಡೆಯಲ್ಲಿ ಒಂದೇ ದಿನದಲ್ಲಿ ಕಂಟೈನ್ಮೆಂಟ್ ವಲಯ ಘೋಷಣೆಯಾಗಿದೆ.ಜಿಲ್ಲೆಯಲ್ಲಿ ಕೊರೊನಾ...
ಉಪ್ಪಿನಂಗಡಿ , ಮೇ 02 : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮೆಷಿನ್, ಸಿಸಿಟಿವಿಗಳನ್ನು ಜಖಂ ಮಾಡಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲ್ಲೂಕಿನ ಸವಣೂರು...
ಬೆಳ್ತಂಗಡಿ, ಮೇ 02 : ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ನಡ ಗ್ರಾಮದ ಗಡಾಯಿಕಲ್ಲಿನಲ್ಲಿ ಇಂದು ಬೆಳಗ್ಗೆ ಭಾರೀ ಶಬ್ದದೊಂದಿಗೆ ಬಂಡೆಕಲ್ಲಿನ ಒಂದು ಭಾಗ ತುಂಡಾಗಿ ಕೆಳಗೆ ಕುಸಿದು ಬಿದ್ದಿದೆ. ನಿನ್ನೆ ರಾತ್ರಿ ಭಾರೀ ಮಳೆ...
ಮಂಗಳೂರು, ಮೇ 2: ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ಕಾರಲ್ಲಿ ಬಂದು ಕಸ ಎಸೆದ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಶನಿವಾರ ಮುಂಜಾನೆ ನೇತ್ರಾವತಿ ಸೇತುವೆ...
ಬಂಟ್ವಾಳ ಮೇ.01 : ಜನತಾ ಕರ್ಫ್ಯೂ ಅವಧಿಯಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸಿದ ಸುಮಾರು 20 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರದಲ್ಲಿ ಇಂದು ನಡೆದಿದೆ. ಬಿಸಿ ರೋಡ್ ಹಾಗೂ ಇತರ...
ಪುತ್ತೂರು, ಮೇ 01: ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ. ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ...
ಮಂಗಳೂರು, ಎಪ್ರಿಲ್ 30: ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಲ್ಲಿ ಇರಿಸಿಕೊಂಡಿದ್ದ ನಗರದ ವಲಚ್ಚಿಲ್ ಎಕ್ಸ್ಪರ್ಟ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಕ್ಸ್ಪರ್ಟ್...
ಬಂಟ್ವಾಳ ಎಪ್ರಿಲ್ 30: ಪುದು ಗ್ರಾಮ ಪಂಚಾಯತ್ ನ ಹಾಲಿ ಸದಸ್ಯೆಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಿನ್ನೆ ನಡೆದಿದೆ. ಮೃತರನ್ನು ಲಕ್ಷ್ಮಿ (53) ಎಂದು ಗುರುತಿಸಲಾಗಿದೆ. ಕುಮ್ಡೇಲು ನಿವಾಸಿಯಾದ ಅವರು ಮಾರಿಪಳ್ಳ ಪೇರಿಮಾರ್ ವಾರ್ಡ್ ನಿಂದ...
ಪುತ್ತೂರು ಎಪ್ರಿಲ್ 29: ಕೊರೋನಾ ಎರಡನೇ ಅಲೆಯಿಂದಾಗಿ ಜನ ತತ್ತರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 14 ದಿನಗಳ ಕೊರೊನಾ ಕರ್ಫ್ಯೂ ಘೋಷಿಸಿದೆ. ಪ್ರತಿಯೋರ್ವರು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎನ್ನುವ ಘೋಷಣೆಯನ್ನು ನಿರಂತರ...