ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ಕಾರ್ಮಿಕನೋರ್ವನ ಕೊಲೆ ಮಾಡಿ ದೇಹವನ್ನು ಪಕ್ಕದ ರೈಲ್ವೇ ಹಳಿ ಮೇಲೆ ಬಿಸಾಡಿ ಕೊಲೆ ಗಡುಕರು ಪರಾರಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಬಾಗಲಕೋಟೆಯ ಯೆಲ್ಲಪ್ಪ (47 ) ಎಂದು ಗುರುತ್ತಿಸಲಾಗಿದ್ದು, ಈತ...
ಮಂಗಳೂರು : ಕರಾವಳಿಯ ಬಂದರು ನಗರಿ ಮಂಗಳೂರಿನಿಂದ ಕೇರಳಕ್ಕೆ ಮೊದಲ ವಿದ್ಯುತ್ ಚಾಲಿತ ಗೂಡ್ಸ್ ರೈಲು ಪ್ರಯಾಣ ಆರಂಭಿಸಿದೆ. ಈ ಮೂಲಕ ಕರಾವಳಿ ಕರ್ನಾಟಕದ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದು ವಿದ್ಯುತ್ ಚಾಲಿತ ರೈಲು ಮಾರ್ಗದ...
ಮಂಗಳೂರು, ಎಪ್ರಿಲ್ 12: ತಣ್ಣೀರು ಬಾವಿ ಮುಳುಗು ತಜ್ಞರ ತಂಡದ ಸದಸ್ಯರಾಗಿ ಸಾಕಷ್ಟು ಜನರ ಪ್ರಾಣ ರಕ್ಷಿಸಿರುವ, ಮೃತದೇಹಗಳನ್ನು ಶೋಧ ಮಾಡಿರುವ ಮುಳುಗು ತಜ್ಞ ದಾವೂದ್ ಸಿದ್ದೀಕ್ ಸಮುದ್ರಪಾಲಾಗಿ ಮೃತಪಟ್ಟಿದ್ದಾರೆ. ದಾವೂದ್ ಸಿದ್ದೀಕ್(39) ಗುರುವಾರ ಉಳ್ಳಾಲ...
ಪುತ್ತೂರು ಎಪ್ರಿಲ್ 09: ರಿಕ್ಷಾ ಡೈವರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ನ್ನು ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಹಾಮಾರಿ ಕೊರೊನಾದಿಂದ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ನಾಗಲೋಟದಿಂದ ಹೆಚ್ಚಾಗುತ್ತಿದ್ದು ಜನತೆ ಮತ್ತು ಸರ್ಕಾರವನ್ನು ಆತಂಕಕೀಡುಮಾಡಿದೆ. ನಗರದಲ್ಲಿ ನಿನ್ನೆ ಕೋವಿಡ್ ಪಾಸಿಟಿವ್ ಪ್ರಕರಣ ಇದೇ...
ಮಂಗಳೂರು: ಉಳ್ಳಾಲದ ತೊಕ್ಕೊಟ್ಟು ಖಾಸಗಿ ವಾಣಿಜ್ಯ ಸಂಕೀರ್ಣದ ವಾಚ್ ಮೆನ್ ಗೆ ಅದೃಷ್ಟದ ಲಕ್ಷ್ಮೀ ಒಲಿದಿದ್ದಾಳೆ. ಕಳೆದ ಮೂರು ವರ್ಷಗಳಿಂದ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿ ಮೊಹಿದೀನ್ ಲಾಟರಿಯಲ್ಲಿ ಒಂದು...
ಮಂಗಳೂರು : ದೇಶದಾದ್ಯಂತ ಮಹಾಮಾರಿ ಕೊರೊನಾದ ಹಾವಳಿ ತೀವ್ರವಾಗಿದ್ದು, ಇದರ ಪರಿಣಾಮ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ಕಾಣಿಸಿಕೊಂಡಿದೆ. ಕಳೆದ ಕೆಲ ದಿನಗಳಿಂದ ನೂರರ ಗಡಿಯಲ್ಲಿದ್ದ ಕೊರೊನಾ ಪ್ರಕರಣಗಳು 2 ದಿನಗಳಿಂದ ಗಡಿ ದಾಟಿದ್ದು ಇಂದು...
ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಕಾರಣ ಹುಡುಗಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಸಮೀಪ ನಡೆದಿದೆ....
ಬಂಟ್ವಾಳ : ಕಾರಿನಲ್ಲಿ ಸಾಗಾಟಮಾಡುತ್ತಿದ್ದ ಅಕ್ರಮ ಗಾಂಜಾವನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾತ್ರಿ ಸುಮಾರು 7.30 ಗಂಟೆ ಸಮಯಕ್ಕೆ ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವಾಗ ಅನುಮಾನಾಸ್ಪದವಾಗಿ ಬಂದ...
ಬಂಟ್ವಾಳ ಎಪ್ರಿಲ್ 8 : ರಾತ್ರಿ ಸಂದರ್ಭ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್...