ಪುತ್ತೂರು ಎಪ್ರಿಲ್ 7: ಕಾಡಾನೆ ದಾಳಿಗೆ ಸಿಲುಕಿ ಕೃಷಿಕನೊಬ್ಬ ಸಾವನಪ್ಪಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನಡೆದಿದೆ. ಮೃತ ಕೃಷಿಕನನ್ನು ಶಿವರಾಮ ಮಂಟೆಕಜೆ ಎಂದು ಗುರುತಿಸಲಾಗಿದ್ದು, ಇವರು ಕಾಡಿನಂಚಿನಲ್ಲಿರುವ ಕೃಷಿ ತೋಟದಲ್ಲಿ ಪೈಪ್ ಲೈನ್...
ಮಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಮುನಿಸಿಕೊಂಡಿರುವ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ನೌಕರರು ತಮ್ಮ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಮುಷ್ಕರದ ಮಾರ್ಗ ಹಿಡಿದಿದ್ದಾರೆ. ಪರಿಣಾಮವಾಗಿ ಕರಾವಳಿ ನಗರಿ...
ಉಪ್ಪಿನಂಗಡಿ: ಮೊಬೈಲ್ ಗೇಮ್ ಗಳು ಮಕ್ಕಳಿಗೆ ಎಷ್ಟು ಮಾರಕವಾಗಿ ಪರಿಣಮಿಸುತ್ತದೆ ಎನ್ನುವುದು ಇತ್ತೀಚೆಗೆ ಮಂಗಳೂರಿನಲ್ಲಿ ಉಳ್ಳಾಲದಲ್ಲಿ ಕೊಲೆಯಾದ ಬಾಲಕ ಘಟನೆ ಘಟನೆ ನೆನಪಿಸುತ್ತದೆ. ಈ ನಡುವೆ ಮತ್ತೆ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಉಪ್ಪಿನಂಗಡಿಯ ಖಾಸಗಿ...
ಮಂಗಳೂರು : ಲವ್ – ಜಿಹಾದ್ ಹೆಸರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗಿದೆ. ಹಿಂದೂ ಪರ ಸಂಘಟನೆಗಳಿಗೆ ದಮ್ ಇದ್ದರೆ ಲವ್- ಜಿಹಾದ್ ಕಾನೂನು ಜಾರಿಗೆ ತರಲಿ ಎಂದು ಶಾಸಕ ಯು,ಟಿ....
ಪುತ್ತೂರು ಎಪ್ರಿಲ್ 6: ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಡಿ ಗ್ಯಾಂಗ್ ನ ಲೀಡರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಡಿ ಗ್ಯಾಂಗ್ ಮುಖ್ಯಸ್ಥ ಮೀಯಪದವು ಮೂಡಂಬೈಲು ನಿವಾಸಿ...
ಪುತ್ತೂರು ಎಪ್ರಿಲ್ 5: ಟ್ರಕ್ ಹಾಗೂ ಮಿನಿ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಿನಿ ಟೆಂಪೋ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ ಹನೀಫ್ ಎಂದು ಗುರುತಿಸಲಾಗಿದೆ. ಎಳನೀರು...
ವಿಶೇಷ ವರದಿ: ಮಂಗಳೂರು : ಕೇಂದ್ರದ ಹಾದಿಯಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಒಂದೆಡೆ ಮಧ್ಯಮ ಹಾಗೂ ಬಡ ಜನತೆ ಕೊರೊನಾದಿಂದ ಕೈಯಲ್ಲಿ ದುಡ್ಡಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲೇ ಗಾಯದ ಮೇಲೆ...
ಉಳ್ಳಾಲ : ಮಂಗಳೂರಿನ ಉಳ್ಳಾಲ ಕೆ ಸಿ ರೋಡಿನಲ್ಲಿ ನಡೆದ 12 ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ...
ಕಡಬ ಎಪ್ರಿಲ್ 5: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ...
ಮಂಗಳೂರು : ನಿನ್ನೆ ಭಾನುವಾರ ಸಂಜೆ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣವಾದ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಸೀದಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸುರತ್ಕಲ್ ಸಮೀಪದ ಕೃಷ್ಣಾಪುರ ಜನತಾ ಕಾಲೊನಿಯ...