ಉಪ್ಪಿನಂಗಡಿ, ಜುಲೈ 06 : ಉಪ್ಪಿನಂಗಡಿ ಸಮೀಪದ ಇಳಂತಿಲ ಬಳಿ ಸ್ನಾನ ಮಾಡಲು ನೇತ್ರಾವತಿ ನದಿಗಿಳಿದಿದ್ದ ಇಬ್ಬರು ನೀರುಪಾಲಾದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ ಎಂಬವರ...
ಪುತ್ತೂರು: ಯುವತಿಯೊಬ್ಬಳ ಮೋಹಕ್ಕೆ ಬಲಿಯಾಗಿ ಹನಿಟ್ರ್ಯಾಪ್ ಆಗಿ ಲಕ್ಷಾಂತರ ಹಣ ಕಳೆದುಕೊಂಡ ಯುವಕನೊಬ್ಬ 7 ಮಂದಿ ವಿರುದ್ದ ಪೊಲೀಸರಿಗೆ ದೂರು ನೀಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು...
ವಿಟ್ಲ ಜುಲೈ 4: ಯುವಕನೊಬ್ಬನಿಗೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಯುವಕನನ್ನು ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29)...
ಮಂಗಳೂರು, ಜುಲೈ 02: ಮಂಗಳೂರು ನಗರದಲ್ಲಿ ಹೀನಾಯ ಕೃತ್ಯ ನಡೆದಿದ್ದು. ನಗರದ ಶಿವಭಾಗ್ ಬಳಿಯ ರಸ್ತೆಯಲ್ಲಿ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆ...
ಪುತ್ತೂರು, ಜುಲೈ 02 : ಗಾಂಧಿ ಪ್ರತಿಮೆಗೆ ಟೀ ಶರ್ಟ್ ಹಾಕಿ ಕನ್ನಡಕ ತೆಗೆದು ವಿರೂಪಗೊಳಿಸಿದ ಘಟನೆ ಪುತ್ತೂರು ನಗರದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಈ ಘಟನೆ ನಿನ್ನೆ ಬೆಳಕಿಗೆ ಬಂದಿದ್ದು...
ಬಂಟ್ವಾಳ ಜುಲೈ 2: ಮೆಡಿಕಲ್ ಕಾಲೇಜಿನ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು-ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದ...
ಸುಳ್ಯ ಜುಲೈ 1: ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕನೊಬ್ಬ ಸಾವನಪ್ಪಿರುವ ಘಟನೆ ಸುಳ್ಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಪನೇಡ್ಕ ತಾರಾಕುಮಾರ್ ಎಂಬವರ ಪುತ್ರ ಭರತ್ (10) ಮೃತಪಟ್ಟ ಬಾಲಕ. ಭರತ್...
ಕಡಬ ಜುಲೈ 01: ರಾಮಕುಂಜ ಗ್ರಾಮದ ಆತೂರು ಜಂಕ್ಷನ್ನಲ್ಲಿ ಪೊಲೀಸ್ ಚೆಕ್ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ: ಮದುವೆಯಾಗಿ ನಂಬಿಸಿ ಯುವತಿಯನ್ನು 7 ತಿಂಗಳ ಗರ್ಭಿಣಿಯನ್ನಾಗಿಸಿದ ಯುವಕನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಲಾಯಿಲದ ಕಿರಣ್ ಎಂದು ಗುರುತಿಸಲಾಗಿದ್ದು, ಯುವತಿಯೊಂದಿಗೆ ಸಲುಗೆಯಿಂದ ಇದ್ದ ಕಿರಣ್ ಆಗಾಗ ಆಕೆಯ ಮನೆಗೆ ಹೋಗಿ ಬರುತ್ತಿದ್ದು....
ಬೆಳ್ತಂಗಡಿ ಜೂನ್ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಲ್ಲಿರುವ ಹಿನ್ನಲೆ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ಜುಲೈ 1 ರಂದು ಸರಕಾರದ ಅಧಿಕೃತ ಆದೇಶ ಬರುವ ಸಾಧ್ಯತೆ ಇದೆ ಎಂದು ಕೋಟ ಶ್ರೀನಿವಾಸ...