ಮಂಗಳೂರು, ಮಾರ್ಚ್ 30: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಅಕಾಲಿಕ ಮಳೆಗೆ ಹಲವೆಡೆ ಹಾನಿ ಉಂಟಾಗಿದೆ. ಸುಮಾರು 9.30ಯಿಂದ ಅರ್ಧ ಗಂಟೆಗಳ ಕಾಲ ಸುರಿದ ಗಾಳಿ, ಗುಡುಗು-ಸಿಡಿಲು ಸಹಿತ ಸುರಿದ ಮಳೆಗೆ ಹಲವೆಡೆ ಹಾನಿಯಾಗಿದೆ. ನಗರದ...
ಬಂಟ್ವಾಳ, ಮಾರ್ಚ್ 29: ಕಂಬಳದ ಉಸೈನ್ ಬೋಲ್ಟ್ ಎಂದೆ ಖ್ಯಾತರಾದ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಅವರು ಕಂಬಳ ಓಟದಲ್ಲಿ ತಮ್ಮದೇ ದಾಖಲೆಯನ್ನು ಮತ್ತೆ ಮುರಿದು ಹೊಸ ದಾಖಲೆ ಬರೆದಿದ್ದಾರೆ. ಬಂಟ್ವಾಳದ ಕಕ್ಯಪದವು ಮೈರಾ ಸತ್ಯ-ಧರ್ಮ...
ಬಂಟ್ವಾಳ, ಮಾರ್ಚ್ 27 : ಕಾರು ಹಾಗೂ ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಣಿ – ಪುತ್ತೂರು ರಸ್ತೆಯ ಕೊಡಾಜೆಯ ಮಠ ಎಂಬಲ್ಲಿ ನಡೆದಿದೆ. ಮೃತಪಟ್ಟ ಆಟೋ...
ವಿಟ್ಲ, ಮಾರ್ಚ್ 25: ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಿಟ್ಲ ಎಸ್ ಐ ವಿನೋದ್ ರೆಡ್ಡಿ...
ಪುತ್ತೂರು, ಮಾರ್ಚ್ 25: ಹಿಂದು ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಆರೋಪ |ಭಾಷಣಕಾರ ಮತ್ತು ಸಂಘಟಕರ ವಿರುದ್ಧ ಕೇಸು ದಾಖಲಿಸುವಂತೆ ಪೊಲೀಸರಿಗೆ ದೂರು. ಪುತ್ತೂರಿನಲ್ಲಿ ನಡೆದ ಹಿಂದು ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ...
ಬೆಳ್ತಂಗಡಿ, ಮಾರ್ಚ್ 25: ಬೆಳ್ತಂಗಡಿ ನಗರದ ಹಳೆಕೋಟೆಯಲ್ಲಿರುವ ಖಾಸಗಿ ಕಟ್ಟದಲ್ಲಿರುವ ಸರಕಾರಿ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ನಲ್ಲಿ ಎಂಟು ಜನ ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಈಗ ತಾಲೂಕಿನ ವಿವಿಧ ಕಾಲೇಜಿನ ಸಹಪಾಠಿಗಳಿಗೆ ಅಂತಹ ಉಂಟಾಗಿದೆ....
ಮಂಗಳೂರು, ಮಾರ್ಚ್ 25 : ಮನೆಗೆ ಕನ್ನ ಹಾಕಿರುವ ಕಳ್ಳರು ಸುಮಾರು 700 ಗ್ರಾಂ ಗೂ ಅಧಿಕ ಚಿನ್ನಾಭರಣ ಮತ್ತು ಸುಮಾರು ಐದು ಲಕ್ಷ ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಕೊಣಾಜೆಯಲ್ಲಿ...
ಪುತ್ತೂರು, ಮಾರ್ಚ್ 25: ಪುತ್ತೂರಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ ಅಂಗಡಿಯ ಪಕ್ಕದಲ್ಲಿರುವ ಶ್ರೀಧರ್ ಭಟ್ ಜ್ಯುವೆಲ್ಲರ್ಸ್ ಅಂಗಡಿಗೆ ಕಳ್ಳರು ನುಗ್ಗಿದ ಘಟನೆ ಮಾ.25 ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಜ್ಯುವೆಲ್ಲರ್ಸ್ ಅಂಗಡಿಯ ರೋಲಿಂಗ್ ಶೆಟರ್...
ಕಡಬ, ಮಾರ್ಚ್ 25: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಪ್ರದೇಶದಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಫಘಾತ ಸಂಭವಿಸಿದೆ. ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಿನ್ನೆ ತಡರಾತ್ರಿ ಈ ಅಪಘಾತ ನಡೆದಿದೆ . ಮಂಗಳೂರಿನಿಂದ-...
ಪುತ್ತೂರು ಮಾರ್ಚ್ 24: ಮಸೀದಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಮಸೀದಿಗೆ ಕರೆದೊಯ್ದ ಶಾಲೆಯ ಮುಖ್ಯ ಶಿಕ್ಷಕನಿಗೆ ಕಡ್ಡಾಯ ರಜೆಯಲ್ಲಿ ಹೋಗುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಮಾರ್ಚ್ 20...