ಪುತ್ತೂರು ಮಾರ್ಚ್ 20: ಸರಕಾರ ಬಹುತೇಕ ಸವಲತ್ತುಗಳಿಗೆ ಆಧಾರ ಕಾರ್ಡ್ ಕಡ್ಡಾಯ ಮಾಡಿದೆ. ಹೀಗಾಗಿ ಜನ ಆಧಾರ್ ಕಾರ್ಡ್ ಗಾಗಿ ಜನ ಸರಕಾರಿ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದು, ಸರಿಯಾದ ಸಮಯಕ್ಕೆ ಆಧಾರ ಕಾರ್ಡ್ ಸಿಗದೆ ಸರಕಾರದ...
ಪುತ್ತೂರು ಮಾರ್ಚ್ 20: ಕಾರು ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರ ಕಾಲು ತುಂಡಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಂಚನ ಬಳಿಯ ಸಣ್ಣಂಪ್ಪಾಡಿ ಎಂಬಲ್ಲಿ...
ಪುತ್ತೂರು ಮಾರ್ಚ್ 18: ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಕಡಬದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ ನಿರತರ ಮನವಿ ಪುರಸ್ಕರಿಸಲು ಅಧಿಕಾರಿಗಳ ಹಿಂದೇಟು ಹಾಕಿದ್ದು, ಪ್ರತಿಭಟನೆ ಮುಂದುವರೆದಿದೆ. ಸುಬ್ರಹ್ಮಣ್ಯ ವಲಯದ...
ಪುತ್ತೂರು ಮಾರ್ಚ್ 17: ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರ್ತವ್ಯದ ಮೇರೆಗೆ ಆಗಮಿಸಿದ ಶ್ರವಣ ತಪಾಸಣಾ ಶಿಬಿರದ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲದೆ ಅವಾಚ್ಯವಾಗಿ ನಿಂದಿಸಿದ ಆರೋಗ್ಯ ಕೇಂದ್ರದ ಕ್ಲರ್ಕ್ ವಿರುದ್ದ ಜಿಲ್ಲಾ ಆರೋಗ್ಯಹಾಗೂ ಕುಟುಂಬ...
ಪುತ್ತೂರು ಮಾರ್ಚ್ 17: ರಸ್ತೆಗೆ ಡಾಮಾರು ಹಾಕುವಾಗ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಜಾಗವನ್ನು ಬಿಟ್ಟು ಉಳಿದ ಜಾಗಕ್ಕೆ ಮಾತ್ರ ಡಾಮಾರು ಹಾಕಿರುವ ಘಟನೆ ವಿಟ್ಲ ಪೆಟೆಯಲ್ಲಿ ನಡೆದಿದ್ದು, ಈ ಸ್ಥಳದ ಪೋಟೋ ಮತ್ತು ವಿಡಿಯೋ...
ಕಡಬ ಮಾರ್ಚ್ 15: ಅರಣ್ಯಾಧಿಕಾರಿಗಳು ದೌರ್ಜನ್ಯ ಖಂಡಿಸಿ..ದೌರ್ಜನ್ಯ ನಡೆಸಿದ್ದ ಅರಣ್ಯಾಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ಒತ್ತಾಯಿಸಿ ಕುಟುಂಬವೊಂದು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದರಲ್ಲಿ ಭಾಗವಹಿಸಿದ್ದ, ವೃದ್ಧ ಮಹಿಳೆ ಸೀತಮ್ಮ ಎಂಬುವರು ಕುಸಿದು ಬಿದಿದ್ದು ಅವರನ್ನು...
ಪುತ್ತೂರು ಮಾರ್ಚ್ 15: ಮರಗಳ್ಳರ ಬಗ್ಗೆ ಹಿರಿಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಕ್ಕೆ ದೂರು ನೀಡಿದವರ ಮನೆ ಮೇಲೆ ಮಧ್ಯರಾತ್ರಿ ದಾಳಿ ನಡೆಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಪೊಲೀಸರ ವಿರುದ್ದ...
ಉಳ್ಳಾಲ, ಮಾರ್ಚ್ 15 : ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಬಂಧಿತನಾಗಿರುವ ಆಕೆಯ ಗೆಳೆಯ ಯತೀನ್ ರಾಜ್ಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ಮಾರ್ಚ್ 10 ರಂದು ಕುಂಪಲ ಆಶ್ರಯಕಾಲನಿ...
ಬಂಟ್ವಾಳ, ಮಾರ್ಚ್ 14: ಇತ್ತೀಚಿನ ದಿನಗಳಲ್ಲಿ ತಮ್ಮೂರಿನ ಭಾಷೆ ತುಳು ಲಿಪಿಯನ್ನು ಕಲಿಯುವ ಆಸಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು. 72ರ ಹರೆಯದ ವೃದ್ಧೆಯೋರ್ವರು ತುಳು ಲಿಪಿಯ ಪರೀಕ್ಷೆ ಬರೆಯುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕಳೆದ ನಾಲ್ಕು...
ಪುತ್ತೂರು ಮಾರ್ಚ್ 13: ಡಿಸೇಲ್ ತುಂಬಿದ್ದ ಟ್ಯಾಂಕರ್ ವೊಂದು ರಾಷ್ಟ್ರೀಯ ಹೆದ್ದಾರಿ 75 ರ ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿ ಎಂಬಲ್ಲಿ ಮುಗುಚಿ ಬಿದ್ದಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ...