ಪುತ್ತೂರು ಮಾರ್ಚ್ 04: ಕಾಸರಗೋಡಿನಲ್ಲಿ ಸಿಕ್ಕ ಚಿರತೆಯನ್ನು ಕೇರಳ-ಕರ್ನಾಟಕ ಗಡಿಭಾಗ ಜಾಂಬ್ರಿಯಲ್ಲಿ ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಬಿಟ್ಟು ಹೋಗಿದ್ದು. ಇದೀಗ ಈ ಪರಿಸರದ ಜನರು ಭಯದಲ್ಲಿ ದಿನಗಳೆಯುವಂತಾಗಿದೆ. ಪುತ್ತೂರಿನ ಪಾಣಾಜೆ ಸಮೀಪದ ಜಾಂಬ್ರಿ, ಬಂಟಾಜೆ...
ಮಂಜೇಶ್ವರ ಮಾರ್ಚ್ 04: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್...
ಬೆಂಗಳೂರು ಮಾರ್ಚ್ 03: ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...
ಪುತ್ತೂರು ಮಾರ್ಚ್ 03: ಕಂಬಳದ ಅಭಿಮಾನಿಗಳು ಎಲ್ಲಿ ವರೆಗೆ ಇರುತ್ತಾರೋ ಅಲ್ಲಿ ತನಕ ಕಂಬಳ ನಿಲ್ಲುವುದಿಲ್ಲ. ನಿರಂತರವಾಗಿ ನಡೆಯುತ್ತದೆ. ಪ್ರಾಣಿ ದಯಾ ಸಂಘ (ಪೇಟ)ದವರು ಸುಪ್ರಿಂ ಕೋರ್ಟ್ ಗೂ ಹೋಗಲಿ, ಏನೇ ಕಸರತ್ತು ಮಾಡಿದರೂ ಕಂಬಳವನ್ನು...
ಪುತ್ತೂರು ಮಾರ್ಚ್ 2: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ...
ಪುತ್ತೂರು ಮಾರ್ಚ್ 01: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಕೆ ಎಸ್ ಅವರ ಗೌರವ...
ಬಂಟ್ವಾಳ ಮಾರ್ಚ್ 01: ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಹಿಂದೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ವಿಧ್ಯಾರ್ಥಿ ಪತ್ತೆಗೆ ಪೊಲೀಸರಿಗೆ ಎರಡು ದಿನಗಳ ಗಡುವು ನೀಡಲಾಗಿದೆ. ಫೆಬ್ರವರಿ 25 ರಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ...
ಫರಂಗಿಪೇಟೆ ಮಾರ್ಚ್ 01: ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿರುವ ಹಿನ್ನಲೆ ಇಂದು ಫರಂಗಿಪೇಟೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಲಿಯುತ್ತಿದ್ದ ದಿಗಂತ್ ಫೆಬ್ರವರಿ 25 ರಂದು ಮನೆಯಿಂದ ಹೊರಗೆ...
ಮಂಗಳೂರು ಫೆಬ್ರವರಿ 28: ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು...
ಸುಳ್ಯ ಫೆಬ್ರವರಿ 28: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ...