ಉಳ್ಳಾಲ, ಮೇ 18: ಪಾರ್ಸೆಲ್ ತಿಂಡಿ ಪಡೆದ ಹಣವನ್ನು ಕೇಳಿದ ಕ್ಯಾಷಿಯರ್ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದಲ್ಲದೆ, ಹೊಟೇಲಿನೊಳಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮದನಿನಗರದಲ್ಲಿ...
ಮಂಗಳೂರು, ಮೇ18: ನಗರದ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಶವಗಾರದಲ್ಲಿ ಸಿಬ್ಬಂದಿ ಎಡವಟ್ಟಿನಿಂದ ಶವ ಅದಲು ಬದಲಾದ ಘಟನೆ ನಡೆದಿದೆ. ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಸುರತ್ಕಲ್ ರೀಜನ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ ಮತ್ತು ಕಾರ್ಕಳ ನಿವಾಸಿ...
ಮಂಗಳೂರು, ಮೇ 17: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೋಗ ಲಕ್ಷಣಗಳಿದ್ದು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಕೋವಿಡ್ ಸೋಂಕಿತರಿಗೆ ವಿತರಿಸುವ ಕೋವಿಡ್ ಕಿಟ್ ನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ...
ಮಂಗಳೂರು, ಮೇ 17: ಹಾಪ್ ಕಾಮ್ಸ್ ಮಳಿಗೆಯಲ್ಲಿ ದರಪಟ್ಟಿಯಲ್ಲಿ ಗೊಂದಲ ಉಂಟಾಗುವ ಕುರಿತು ಸಾರ್ವಜನಿಕ ದೂರಿನ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಕರಂಗಲ್ಪಾಡಿ ಹಾಪ್ ಕಾಮ್ಸ್ ಮಳಿಗೆಗೆ ಭೇಟಿ ನೀಡಿ...
ಉಪ್ಪಿನಂಗಡಿ, ಮೇ 17 : ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪೆರಿಯ ಶಾಂತಿ ಬಳಿ ನಡೆದಿದೆ. ಸೋಮವಾರ ನೆಲ್ಯಾಡಿ ಸಮೀಪದ...
ಮಂಗಳೂರು, ಮೇ 17: ಮೇ ೧೫ ರಂದು ತೌಖ್ತೆ ಭೀಕರ ಅಲೆಗಳಿಗೆ ಸಿಕ್ಕಿದ ಎಂ ಆರ್ ಪಿ ಎಲ್ ಗೆ ಸೇರಿದ ಟಗ್ ಕಾಪು ದೀಪಸ್ತಂಬದ ಬಳಿಯ ಕಲ್ಲಿಗೆ ಢಿಕ್ಕಿ ಹೊಡೆಯಿತು. ಗಜ ಗಾತ್ರದ ಅಲೆಗಳ...
ಮಂಗಳೂರು, ಮೇ 17: ಟಗ್ ದುರಂತ ಹಾಗೂ ಕೋರಮಂಡಲ ಸರ್ವಿಸ್ ಹಡಗಿನ ದುರಂತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯಾರೂ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ರಾಜ್ಯ ಸರಕಾರ ಕರಾವಳಿಯಲ್ಲಿ ಮುಂಜಾಗ್ರತಾ...
ಪುತ್ತೂರು, ಮೇ 17: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ, ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 17ರಂದು...
ಬೆಳ್ತಂಗಡಿ, ಮೇ 16: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ವಿದ್ಯುತ್ ಕಂಬಕ್ಕೆ ಏರಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಲೈನ್ ಮ್ಯಾನ್ ವಿಕಾಸ್ ಬಾಗಲಕೋಟೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಚಂಡಮಾರುತದಿಂದ ಈ ಭಾಗದಲ್ಲಿ ಕಳೆದ...
ಬೆಳ್ತಂಗಡಿ, ಮೇ 16: ತಾಲೂಕಿನ ಗರ್ಡಾಡಿ ಪ್ರದೇಶದಲ್ಲಿ ನೀರು ನಾಯಿಗಳ ಗುಂಪು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗರ್ಡಾಡಿ ಸನಿಹದ ಕುಬಳಬೆಟ್ಟು ಗುತ್ತು ಎಂಬಲ್ಲಿನ ತೋಡಿನಲ್ಲಿ ಸುಮಾರು 25 ಕ್ಕೂ ಹೆಚ್ಚು ನೀರು ನಾಯಿಗಳು...