ಕಡಬ ಫೆಬ್ರವರಿ 20: ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರ ಎಸಗಿರುವ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಿವಾಸಿ ಹದಿನೈದರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ...
ಸುಳ್ಯ ಫೆಬ್ರವರಿ 20:ಡಿಜಿಟಲ್ ಇಂಡಿಯಾದಲ್ಲಿ ಬಾಲಕಿಯೊಬ್ಬಳಿಗೆ ಆಧಾರ್ ಗುರುತಿನ ಚೀಟಿ ಸಿಗಬೇಕಾದರೆ ಒಂದಲ್ಲ ಎರಡಲ್ಲ, ಬರೋಬ್ಬರಿ ಐದು ವರ್ಷ ಪರದಾಟ ಪಡಬೇಕಾದ ಪರಿಸ್ಥಿತಿ ಬುದ್ದಿವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಸುಳ್ಯದ ಪೆರುವಾಜೆ ಗ್ರಾಮದ...
ಬೆಳ್ತಂಗಡಿ: ಕಾಲೇಜು ವಿಧ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನಲ್ಲಿ ನಡೆದಿದೆ. ಕತ್ತೋಡಿಬೈಲು ನಿವಾಸಿ 19 ವರ್ಷದ ಸೌಮ್ಯಾ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ...
ಬೆಳ್ತಂಗಡಿ : ಲಂಚ ಸ್ವೀಕಾರ ಆರೋಪ ಸಾಬೀತು ಆದ ಕಾರಣ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್ ಅವರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ...
ಬಂಟ್ವಾಳ ಫೆಬ್ರವರಿ 19: ತಾಲೂಕಿನ ಬಿ.ಸಿ.ರೋಡ್ ಕೈಕಂಬದಲ್ಲಿರುವ ಮಳಿಗೆಯೊಂದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕೈಕಂಬ ಸಮೀಪದ ಪರ್ಲ್ಯ ನಿವಾಸಿ, ಕೈಕಂಬದಲ್ಲಿರುವ ಲಿಬಾಸ್ ಬುರ್ಖಾ ಮಳಿಗೆಯ ಮಾಲಕ ಅಬ್ದುಲ್...
ಪುತ್ತೂರು ಫೆಬ್ರವರಿ 19: ಯಕ್ಷಗಾನದ ಸಿಡಿಲಮರಿ ಖ್ಯಾತಿಯ ಖ್ಯಾತ ಪುಂಡುವೇಷಧಾರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನೂರು ಯಕ್ಷದೇಗುಲ ನಿವಾಸಿ ಡಾ. ಶ್ರೀಧರ್ ಭಂಡಾರಿ (73) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಯಕ್ಷಗಾನ ಕಲಾ ಸಾಧಕ ಬನ್ನೂರು...
ಪುತ್ತೂರು ಫೆಬ್ರವರಿ 18: ಮಾಡಿದ್ದ ಸಾಲ ತೀರಿಸಲಾಗಿದೆ ಮನೆ ಮುಟ್ಟಗೋಲು ಹಾಕಲು ಬಂದ ರಾಷ್ಟ್ರೀಕೃತ ಬ್ಯಾಂಕ್ ನ ಸಿಬ್ಬಂದಿಗಳ ಮುಂದೆಯೇ ಮನೆ ಮಾಲಿಕನ ಪತ್ನಿ ಆತ್ನಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಹಾರಾಡಿ ರೈಲ್ವೇ ರಸ್ತೆಯ ಬಳಿ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು....
ಬೆಳ್ತಂಗಡಿ: ಮೃತಪಟ್ಟಿದ್ದಾರೆಂದು ತಿಳಿದು ಅವರ ತಿಥಿ ಮಾಡುವ ಸಂದರ್ಭ ಆ ವ್ಯಕ್ತಿ ಪ್ರತ್ಯಕ್ಷನಾದ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರಾಗಿದ್ದಾರೆಂದು ತಿಳಿದ ಶ್ರೀನಿವಾಸ್ ಅಲಿಯಾಸ್ ಶೀನ ಮೊಯ್ಲಿ...
ಬೆಳ್ತಂಗಡಿ ಫೆಬ್ರವರಿ 16: ಬಂಗಾರಪಲ್ಕೆ ಜಲಪಾತದಲ್ಲಿ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ವಿಧ್ಯಾರ್ಥಿ ಸನತ್ ಶೆಟ್ಟಿ ಮೃತದೇಹ 22 ದಿನಗಳ ನಂತರ ಪತ್ತೆಯಾಗಿದೆ. ಜನವರಿ 25 ರಂದು ಮಧ್ಯಾಹ್ನ 1.30ರ ಸುಮಾರಿಗೆ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಬಡಮನೆ...