ಪುತ್ತೂರು: ವಿವಿಧ ಇಲಾಖೆಗಳನ್ನ ಒಗ್ಗೂಡಿಸಿಕೊಂಡು ‘ಭಾಂದವ್ಯ’ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್ ನಗರದ ವಿವೇಕಾನಂದ ಕಾಲೇಜಿನಲ್ಲಿ ನಡೆಯಿತು. ವಿವಿಧ ಇಲಾಖೆಗಳ ಸುಮಾರು 16 ತಂಡಗಳು ಟೂರ್ನಿಯಲ್ಲಿ ಪಾಲ್ಗೊಂಡು ತಮ್ಮ ಬಲ ಪ್ರದರ್ಶನಗೈದರು. ಈ ಪಂದ್ಯಾ ಕೂಟದ ಮೊದಲ...
ಮಂಗಳೂರು ಫೆಬ್ರವರಿ 13: ಕೆಎಸ್ಸಾರ್ಟಿಸಿ ಬಸ್ ಮತ್ತು ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ನಡೆದಿದ್ದು, ಈ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ...
ಉಳ್ಳಾಲ, ಫೆಬ್ರವರಿ 12: ನಗರದ ಆಸ್ಪತ್ರೆಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ದೃಶ್ಯವನ್ನು ಮೊಬೈಲ್ ಮೂಲಕ ಸೆರೆ ಹಿಡಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿಯಾಗಿದ್ದು,...
ಪುತ್ತೂರು : ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ದಂಪತಿಗೆ ದಾಳಿ ಮಾಡಿದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್...
ಸುಬ್ರಹ್ಮಣ್ಯ, ಫೆಬ್ರವರಿ 12 : ಕಡಬಕ್ಕೆ ಕಾಡಾನೆ ಆಗಮಿಸಿ ವಾಪಾಸು ಹೋದ ಬೆನ್ನಲ್ಲೇ ಇತ್ತ ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿಯೂ ಕಾಡಾನೆ ಕಂಡುಬಂದಿದ್ದು, ಅಪಾರ ಕೃಷಿ ನಾಶಮಾಡಿದ್ದು, ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ...
ಪುತ್ತೂರು ಫೆಬ್ರವರಿ 12: ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ. ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಮಧ್ಯರಾತ್ರಿ ವೇಳೆ ಈ ಘಟನೆ ಸಂಭವಿಸಿದೆ. ಹೇರ ನಿವಾಸಿಗಳಾದ ಚಂದ್ರಶೇಖರ...
ಪುತ್ತೂರು: ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಧರ್ಮದರ್ಶಿ ಬೊಳುವಾರು ನಿವಾಸಿ ಪಿ ನಾರಾಯಣ ಮಣಿಯಾಣಿ ಇಂದು ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಸಂಘ ಪರಿವಾರದಲ್ಲಿ ಸಕ್ರಿಯರಾಗಿದ್ದ ನಾರಾಯಣ ಮಣಿಯಾಣಿ...
ಪುತ್ತೂರು ಫೆಬ್ರವರಿ 11 : ಬಿಲ್ಲವ ಸಮುದಾಯದ ವಿರುದ್ದ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರು ಇಂದು ಕೋಟಿ-ಚೆನ್ನಯ್ಯರ ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚನೆ ಮಾಡಿದ್ದಾರೆ....
ಪುತ್ತೂರು ಫೆಬ್ರವರಿ 10: ಕೌಟುಂಬಿಕ ಕಲಹ ಹಿನ್ನಲೆ ಕೆಎಸ್ಆರ್ ಟಿಸಿ ಕಂಡೆಕ್ಟರ್ ರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು,...
ಬಂಟ್ವಾಳ: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಬೆತ್ತಲೆ ಪೋಟೋ ಕ್ಲಿಕ್ಕಿಸಿ ಆಕೆಗೆ ಬೆದರಿಕೆ ಒಡ್ಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳನ್ನು ಅಬೂಬಕ್ಕರ್ ಸಿದ್ದಿಕ್ ಮತ್ತು ಚಪ್ಪಿ ಎಂದು...