ಪುತ್ತೂರು ಜನವರಿ 30: ಆಕಸ್ಮಿಕ ಬೆಂಕಿಗೆ ಮನೆಯೊಂದು ಸಂಪೂರ್ಣ ಸುಟ್ಟು ಬಸ್ಮವಾದ ಘಟನೆ ಪುತ್ತೂರಿನ ಚಿಕ್ಕಪುತ್ತೂರು ಎಂಬಲ್ಲಿ ನಡೆದಿದೆ. ವಹಿಜುದ್ದೀನ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಪ್ಲಾಸ್ಟಿಕ್ ಸಾಮಾಗ್ರಿಗಳ ಮಾರಾಟಗಾರರಿಗೆ ಮನೆ ಬಾಡಿಗೆ ನೀಡಲಾಗಿತ್ತು. ಮನೆಯಲ್ಲಿದ್ದ...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆಗೆ ಆಗಮಿಸಿದ ಮಾಜಿ ಶಾಸಕ ರಮಾನಾಥ ರೈ ಅವರನ್ನು ತಡೆದ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಸಂದರ್ಭ...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಇಂದು ನಡೆದಿದೆ. ನಾಳೆ ಉದ್ಘಾಟನೆಗೆ ಸಿದ್ದವಾಗಿರುವ...
ಸುಳ್ಯ ಜನವರಿ 28: ಸುಳ್ಯ ತಾಲೂಕಿನ ಪೆರಾಜೆ ಬಿಳಿಯಾರು ಪ್ರದೇಶದಲ್ಲಿ ಕಾಡಾನೆಯೊಂದು ಸಂಚಾರ ನಡೆಸಿದ್ದು, ಜನರಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಮಾಹಿತಿ ಪ್ರಕಾರ ಈ ಆನೆಯು ಪ್ರತೀ ವರ್ಷವು ಕಡಬದ ಸುಬ್ರಹ್ಮಣ್ಯ ವಲಯದಿಂದ ಸುಳ್ಯದ ಪಂಜ...
ಮಂಗಳೂರು, ಜನವರಿ 28: 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 1.35 ಲಕ್ಷ ರೂ. ತನ್ನ ಖಾತೆಗೆ ಜಮಾ ಮಾಡಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ. ಜ.3ರಂದು...
ಉಪ್ಪಿನಂಗಡಿ, ಜನವರಿ 27: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ...
ಉಳ್ಳಾಲ, ಜನವರಿ 26 : ಕರ್ತವ್ಯ ನಿರತ ಸೆಕ್ಯುರಿಟಿಗಾರ್ಡ್ ಓರ್ವರು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಯೆನೆಪೋಯ ಬಳಿಯ ಹಸನ್...
ಬೆಳ್ತಂಗಡಿ , ಜನವರಿ25: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತದಲ್ಲಿ ಗುಡ್ಡ ಕುಸಿದು ಓರ್ವ ಮೃತ ಪಟ್ಟ ಘಟನೆ ನಡೆದಿದೆ. ಉಜಿರೆ ಮೂಲದ ನಾಲ್ವರು ಯುವಕರು...
ಕಡಬ , ಜನವರಿ 24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಮಹಿಂದ್ರಾ ಬೊಲೆರೋ -ಮಾರುತಿ ರಿಟ್ಜ್ ಕಾರುಗಳು...
ಮಂಗಳೂರು ಜನವರಿ24: ಮಂಗಳೂರಿನ ರಥಬೀದಿಯ ವೆಂಕಟರಮಣ ದೇವಸ್ಥಾನದ ಎದುರಿನ ಬೃಹತ್ ಅಶ್ವಥ ಮರ ಉರುಳಿ ಬಿದ್ದಿದೆ. ಇಂದು ನಸುಕಿನ ಜಾವಾ ಈ ಘಟನೆ ನಡೆದಿದ್ದು , ಮರ ಉರುಳಿ ಬಿದ್ದ ಪರಿಣಾಮ ಒಂದು ನೀರು ಸರಬರಾಜು...