ಪುತ್ತೂರು, ಜನವರಿ 12: ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು, ಕೆಎಸ್ಆರ್ಟಿಸಿ ಬಸ್ ನಿರ್ವಾಹಕರೊಬ್ಬರು ಕೆಎಸ್ಆರ್ಟಿಸಿ ವಿಭಾಗೀಯ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಕಾಶಿಬೆಟ್ಟು ನಿವಾಸಿ ಕೆ....
ಮಂಗಳೂರು, ಜನವರಿ 10: ಸ್ವಾಮಿ ವಿವೇಕಾನಂದರ 158ನೇ ಜನ್ಮದಿನಾಚರಣೆ ಹಾಗು ರಾಷ್ಟ್ರೀಯ ಯುವ ದಿನದ ಅಂಗವಾಗಿ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ವತಿಯಿಂದ ವಾಕ್ಥಾನ್ ನಡೆಯಿತು. ಸ್ವಾಮಿ ವಿವೇಕಾನಂದರ ಸಮರ್ಥ ಭಾರತ ಕಲ್ಪನೆಯಲ್ಲಿ ನಡೆದ...
ಉಳ್ಳಾಲ, ಜನವರಿ 10: ನರಿಂಗಾನ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರೋರ್ವರು ಮಾಜಿ ಸದಸ್ಯೆಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಂಚಾಯತ್ ನ ಹಾಲಿ ಸದಸ್ಯ ಮುರಳೀಧರ...
ಮಂಗಳೂರು, ಜನವರಿ 08 : ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ದಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸಿದಾಗ ಸಹಜವಾಗಿ...
ಬೆಳ್ತಂಗಡಿ, ಜನವರಿ 08: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಹದ್ದುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಎರಡು ಹದ್ದುಗಳು ಸತ್ತು ಮೂರು ದಿನ...
ಮಂಗಳೂರು, ಜನವರಿ 06 : ಮಂಗಳೂರು ನಗರದ ಪಾಂಡೇಶ್ವರ ರೈಲಿನ ಗೇಟ್ ಬಳಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ದಾಟುತ್ತಿರುವ ಹೆಬ್ಬಾವನ್ನು ಕಂಡ ಸ್ಥಳೀಯರು ಗಮನಿಸಿ, ರಸ್ತೆಯನ್ನು ಒಂದು...
ಮಂಗಳೂರು, ಜನವರಿ 6 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 67 ಲಕ್ಷ ರೂ. ಮೌಲ್ಯದ 1.2 ಕಿ.ಗ್ರಾಂ ಅಕ್ರಮ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ವಶಪಡಿಸಕೊಂಡಿದ್ದಾರೆ. ಜನ ಯಾವ ರೀತಿಯೆಲ್ಲಾ ದುಬೈಯಿಂದ...
ಪುತ್ತೂರು ಜನವರಿ 6: ಪುತ್ತೂರಿನ ಪುರುಷರ ಕಟ್ಟೆ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪುರುಷರಕಟ್ಟೆಯ ನಡುಗುಡ್ಡೆ ಚಂದಪ್ಪ ಪೂಜಾರಿ ಅವರ ಜಾಗದಲ್ಲಿ ಚಿರತೆ ಹಾದುಹೋಗಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಿದ್ದು,...
ಬೆಳ್ತಂಗಡಿ ಜನವರಿ 6: ಡಿಸೆಂಬರ್ 30 ರಂದು ಉಜಿರೆಯಲ್ಲಿ ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಸಂದರ್ಭ ಪಾಕ್ ಪರ ಘೋಷಣೆ ವಿಚಾರವಾಗಿ ಬಂಧಿತರಾಗಿರುವ ಎಸ್ಡಿಪಿಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬುಧವಾರ ಬೆಳ್ತಂಗಡಿ ಪೊಲೀಸ್...
ಬಂಟ್ವಾಳ ಜನವರಿ 6: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೋಹತ್ಯೆ ಕುರಿತಾದ ಹೇಳಿಕೆ ಅವರ ವೈಯುಕ್ತಿಕ ಅಭಿಪ್ರಾಯವಾಗಿದ್ದು, ಇದರಿಂದ ಪಕ್ಷಕ್ಕೆ ನಷ್ಟವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಪಾಣೆಮಂಗಳೂರಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮೈಸೂರು...