ಉಳ್ಳಾಲ, ಜನವರಿ 01: ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿರುವುದನ್ನು ಪ್ರಶ್ನಿಸಿದ ದಂಪತಿಗೆ ನೆರೆಮನೆಯ ನಾಲ್ವರು ಸೇರಿ ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಹೊಯ್ಗೆ ಎಂಬಲ್ಲಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ...
ಮಂಗಳೂರು, ಜನವರಿ 01: ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ದಿನದಂದು ಬೆಳ್ತಂಗಡಿ ತಾಲೂಕಿನ ಮತ ಎಣಿಕೆ ಕೇಂದ್ರವಾದ ಉಜಿರೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಯಾವುದೇ ಸಾಕ್ಷಿಗಳಿಲ್ಲದೆ ಸುಳ್ಳಾರೋಪ ಮಾಡಿ...
ಮಂಗಳೂರು, ಡಿಸೆಂಬರ್ 31 : ಸಾರ್ವಜನಕರಿಗೆ ಬೀಚ್ ಗೆ ಪ್ರವೇಶ ನಿಷೇಧಿಸಿದ್ದರು, ಇಯರ್ ಎಂಡ್ ಪಾರ್ಟಿ ಮತ್ತು ಹೊಸ ವರ್ಷಾಚರಣೆಗೆಂದು ಬಂದವ ನೀರುಪಾಲಾಗಿದ್ದಾನೆ. ವರ್ಷದ ಕೊನೇ ದಿನವಾದ ಗುರುವಾರ ಮಂಗಳೂರು ಹೊರವಲಯದ ಚಿತ್ರಾಪುರ ಕಡಲತೀರದಲ್ಲಿ ಈ...
ಬೆಳ್ತಂಗಡಿ ಡಿಸೆಂಬರ್ 30: ಗೆಲುವಿನ ಸಂಭ್ರಮಾಚರಣೆಯ ಸಂದರ್ಭ ವೈರಿ ದೇಶ ಪಾಕಿಸ್ತಾಮದ ಪರ ಘೋಷಣೆ ಕೂಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಮತ ಎಣಿಕೆ ಕೇಂದ್ರದಲ್ಲಿ ನಡೆಸಿದೆ. ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿ ಬೆಳ್ತಂಗಡಿ...
ಬೆಳ್ತಂಗಡಿ ಡಿಸೆಂಬರ್ 30 : ಉಜಿರೆಯಲ್ಲಿ ಇಂದು ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯ ಮತಎಣಿಕೆ ಸಂದರ್ಭದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ...
ಮಂಗಳೂರು, ಡಿಸೆಂಬರ್ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ...
ಕಡಬ, ಡಿಸೆಂಬರ್ 29: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾಡಾನೆಯೊಂದು ಅಟ್ಟಾಡಿಸಿದಾಗ ವ್ಯಕ್ತಿ ಬಿದ್ದು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ನಿನ್ನೆ ಮೀನಾಡಿ ನಿವಾಸಿ ಶೌಕತಲಿ...
ಪುತ್ತೂರು ಡಿಸೆಂಬರ್ 27: ಪುತ್ತೂರಿನ ಕೋರ್ಟ್ ರೋಡಿನ ಮಾರ್ಕೆಟ್ ರಸ್ತೆಯಲ್ಲಿರುವ ವಿದ್ಯುತ್ ಕಂಬದಲ್ಲಿ ಇಂಟರ್ ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಆರ್ ಎಸ್ ಎಸ್ ಕಾರ್ಯಕರ್ತ ರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು...
ಮಂಗಳೂರು, ಡಿಸೆಂಬರ್ 27 : ದಿನೇ ದಿನೇ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಿದೆ ಅಲ್ಲೋ ಇಲ್ಲೋ ನಡೆಯುತ್ತಿದ್ದ ಸೈಬರ್ ಕ್ರೈಮ್ ಪ್ರಕರಣ ಇಂದು ನಮ್ಮ ನಗರಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ನಗರದಲ್ಲಿ ಈಗಾಗಲೇ ಗಮನಕ್ಕೆ ಬಾರದೆ ಹಣ ಕಳೆದುಕೊಂಡವರ...
ಕಡಬ, ಡಿಸೆಂಬರ್ 26: ಕರ್ತವ್ಯ ನಿರತ ಕೊರೋನಾ ವಾರಿಯರ್ಸ್ ಗೆ ಕೊರೋನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ...