ಮಂಗಳೂರು, ಡಿಸೆಂಬರ್ 22: ಬ್ರಿಟನ್ ರಾಷ್ಟ್ರದಲ್ಲಿ ಈಗಾಗಲೇ ರೂಪಾಂತರಿಗೊಂಡ ಕೊರೋನಾ ಮಾದರಿಯ ಎರಡನೇ ಅಲೆ ಆರ್ಭಟಿಸುತ್ತಿದ್ದು, ಎಲ್ಲ ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸಿವೆ. ಇದೇ ವೇಳೆ ಬ್ರಿಟನ್ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿದ್ದು, ದ.ಕ. ಜಿಲ್ಲೆಯಲ್ಲಿ ಕೊರೋನದ...
ಪುತ್ತೂರು ಡಿಸೆಂಬರ್ 22: ಗ್ರಾಮಪಂಚಾಯತ್ ಚುನಾವಣೆ ಮತದಾನದ ಅಂತಿಮ ಸಮಯದ ಬಳಿಕ ಬಂದ ಮತದಾರರಿಗೆ ಮತದಾನ ಮಾಡಲು ಅವಕಾಶ ನಿರಾಕರಿಸಿದ್ದಕ್ಕೆ ಪೋಲೀಸರು ಹಾಗೂ ಕೆಲವು ಅಭ್ಯರ್ಥಿಗಳ ಪರ ಗುಂಪಿನ ನಡುವೆ ಮಾತಿನ ಚಕಮಕಿ ನಡೆದ ಘಟನೆ...
ಪುತ್ತೂರು ಡಿಸೆಂಬರ್ 22 : ಕೊರೋನಾ ಸೋಂಕು ಆತಂಕದ ನಡುವೆ ರಾಜ್ಯದ 3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಮಂಗಳವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಇಂದು ಬೆಳಿಗ್ಗೆ 7 ರಿಂದ ಸಂಜೆ...
ಬೆಳ್ತಂಗಡಿ ಡಿಸೆಂಬರ್ 21 : ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆ ಕೋರರ ತಂಡವು ಸೋಮವಾರ ಬೆಳಗಿನ ಜಾವ ನುಗ್ಗಿ ಮನೆಯ...
PHOTOS : Praksh Subramanya ಸುಬ್ರಹ್ಮಣ್ಯ ಡಿಸೆಂಬರ್ 20 : ನಾಡಿನ ಪ್ರಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನಗೊಂಡಿದೆ. ಕೊರೊನಾ ಹಿನ್ನಲೆ ಸರಳವಾಗಿ ನಡೆದರೂ ಈ ಐತಿಹಾಸಿಕ ಕ್ಷಣಕ್ಕೆ ಸಾವಿರಾರು ಭಕ್ತರು...
ಸುಳ್ಯ, ಡಿಸೆಂಬರ್ 20: ಮಗನಿಂದ ಹಲ್ಲೆಗೊಳಗಾದ ತಂದೆ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಡಿಸೆಂಬರ್ 19 ರಂದು ನಡೆದಿದೆ, ಮೃತರನ್ನು ಬಂದಡ್ಕ ನಿವಾಸಿ ಲಕ್ಷ್ಮಣ ಗೌಡ (69)...
ಮಂಗಳೂರು, ಡಿಸೆಂಬರ್ 19 : ಉಜಿರೆಯ ಕಿಡ್ನಾಪ್ ಪ್ರಕರಣ ಇದೀಗ ಹೊಸರೂಪ ಪಡೆದುಕೊಂಡಿದ್ದು ಎಂಟು ವರ್ಷದ ಬಾಲಕ ಅನುಭವ್ನನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಈಗಾಲೇ ಬಂಧಿಸಲಾಗಿದ್ದು, ಅಪಹರಣಕ್ಕೆ ಸುಪಾರಿ ನೀಡಿದವನ ಶೋಧ ಕಾರ್ಯ...
ಬೆಳ್ತಂಗಡಿ: ಸಿನಿಮಿಯ ರೀತಿಯಲ್ಲಿ ನಡೆದ ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಅಪಹರಣ ನಡೆದ 48 ಗಂಟೆಗಳಲ್ಲಿ ಪೊಲೀಸರು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರದಲ್ಲಿ ಮಗುವನ್ನು ಪತ್ತೆ ಹಚ್ಚಿ 6 ಜನ ಅಪಹರಣಕಾರರನ್ನು...
ಬೆಳ್ತಂಗಡಿ ಡಿಸೆಂಬರ್ 18: ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕಾರರು ಬಾಲಕನ ತಂದೆ ಬಿಜೋಯ್ ಜೊತೆ ವಾಟ್ಸಪ್ ಮೂಲಕ ಸಂಪರ್ಕ ಮಾಡಿದ್ದು, ಬಾಲಕ ಬಿಡುಗಡೆಗೆ 60 ಬಿಟ್ ಕಾಯಿನ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು...
ಬೆಳ್ತಂಗಡಿ ಡಿಸೆಂಬರ್ 18: ನಿನ್ನೆ ಸಂಜೆ ಉಜಿರೆಯಲ್ಲಿ ಅಪಹರಣವಾಗಿದ್ದ ಬಾಲಕನ ಕುರಿತು ಇಲ್ಲಿಯ ವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ನಡುವೆ ಬಾಲಕನ ಕಿಡ್ನಾಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ ಇಲಾಖೆ...