ಕಡಬದಲ್ಲಿ ನಡೆದ ಅಮಾನವೀಯ ಘಟನೆ.. ಸ್ಪೋಟಕ ತಿಂದು ಬಾಯಿಯನ್ನೇ ಕಳೆದುಕೊಂಡ ಹಸು ಮಂಗಳೂರು ಫೆಬ್ರವರಿ 17: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ...
ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಕೆಎಸ್ ಆರ್ ಟಿಸಿ ಕಂಡಕ್ಟರ್ ಪುತ್ತೂರು ಫೆಬ್ರವರಿ 17: ಬಸ್ಸಿನಲ್ಲಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಒಬ್ಬ ಮಹಿಳಾ ಪ್ರಯಾಣಿಕೆಯ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ...
ಮರ ಕಡಿಯುವಾಗ ಆಕಸ್ಮಿಕವಾಗಿ ಹಗ್ಗ ಕುತ್ತಿಗೆ ಸಿಲುಕಿ ವ್ಯಕ್ತಿಯೋರ್ವ ಮರದಲ್ಲೇ ಸಾವು ಪುತ್ತೂರು ಫೆಬ್ರವರಿ 13: ಮರದ ಕೊಂಬೆ ಕಡಿಯುವ ಸಂದರ್ಭದಲ್ಲಿ ಕೊಂಬೆ ಕಡಿಯಲು ಉಪಯೋಗಿಸುವ ಹಗ್ಗ ಕುತ್ತಿಗೆಗೆ ಬಿಗಿದು ವ್ಯಕ್ತಿಯೋರ್ವ ಮರದಲ್ಲೇ ಸಾವನ್ನಪ್ಪಿದ ಘಟನೆ...
ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ರಸ್ತೆಯಲ್ಲೇ ಸಿನೆಮಾ ನಟಿಯಿಂದ ಪೈಟ್ ಬಂಟ್ವಾಳ ಫೆಬ್ರವರಿ 12: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ನಟಿ ಹಾಗೂ ಇನ್ನೊಂದು ಕಾರಿನವರ ನಡುವೆ ರಸ್ತೆಯಲ್ಲಿ ಸಿನೆಮಾ ಮಾದರಿ ಹೊಡೆದಾಟ ನಡೆದಿದ್ದು, ಹೊಡೆದಾಟದ...
ಮರಳಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದ ಹೊಸ ಕಾರು ಪುತ್ತೂರು ಫೆಬ್ರವರಿ 12: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹಣದಲ್ಲಿ ಖರೀದಿಯಾದ ಕಾರು ಮತ್ತೆ ಕ್ಷೇತ್ರಕ್ಕೆ ತಲುಪಿದೆ. ಫೆಬ್ರವರಿ 10 ರಂದು ಸುಮಾರು 26 ಲಕ್ಷ ರೂಪಾಯಿ ಮೌಲ್ಯದ...
ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಸಂಪೂರ್ಣ ಬಸ್ಮವಾದ ಮನೆ ಸುಳ್ಯ ಫೆಬ್ರವರಿ 10: ಗ್ಯಾಸ್ ಸಿಲಿಂಡರ್ ಒಡೆದು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಎಂಬಲ್ಲಿ ಸಂಭವಿಸಿದೆ. ಇಂದು ಸಂಜೆ...
ಸಿಎಎ ಪರ ನವ ವಧುವರರಿಂದ ಭಿತ್ತಿ ಪತ್ರ ಪ್ರದರ್ಶನ ಬೆಳ್ತಂಗಡಿ ಫೆಬ್ರವರಿ 10: ದೇಶದಾದ್ಯಂತ ಸಿಎಎ, ಎನ್ ಆರ್ ಸಿ ಪರ ವಿರೋಧ ಪ್ರತಿಭಟನೆಗಳು ನಡೆಯುತ್ತಿದ್ದು, ಬಹುತೇಕ ಸಮಾರಂಭಗಳಲ್ಲಿ ಸಿಎಎ ಪರ ಅಥವಾ ವಿರೋಧದ ಚರ್ಚೆಗಳು...
ದೇವಸ್ಥಾನದ ಹಣದಲ್ಲಿ ಕಾರು ಖರೀದಿಸಿ ಬೆಂಗಳೂರಿಗೆ ಡೆಲಿವರಿ ಮಂಗಳೂರು ಫೆಬ್ರವರಿ 10:ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಳಕೆಯಾಗಬೇಕಿದ್ದ ಹೊಸ ಕಾರು ಮತ್ತೆ ಬೆಂಗಳೂರಿಗೆ ತಲುಪಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹಣದಲ್ಲಿ ಬುಕ್ಕಿಂಗ್ ಆಗಿದ್ದ ಹೊಸ ಇನ್ನೋವಾ ಕಾರನ್ನು ಇಂದು...
ಬೆಳ್ತಂಗಡಿ: ಆಸ್ತಿ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ಬೆಳ್ತಂಗಡಿ ಫೆಬ್ರವರಿ 10: ಸಂಬಂಧಿಗಳ ನಡುವೆ ಆಸ್ತಿ ವಿಚಾರದಲ್ಲಿ ನಡೆದ ಚರ್ಚೆ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ...
ಬಂಟ್ವಾಳ ಗಜತೀರ್ಥ ಕೆರೆಯಲ್ಲಿ ಮುಳುಗಿ ಯುವಕ ಸಾವು ಬಂಟ್ವಾಳ ಫೆಬ್ರವರಿ 9: ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಕಾರಿಂಜ ಕ್ಷೇತ್ರದ ಗಜತೀರ್ಥ ಕೆರೆಯಲ್ಲಿ ಯುವನೋರ್ವ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಹೊಕ್ಕಾಡಿಗೋಳಿ ಸೇಸಪ್ಪ...