ಲಂಚ ಸ್ವೀಕಾರ ಪುತ್ತೂರ್ ತಹಶಿಲ್ದಾರ್ ಪ್ರದೀಪ್ ಕುಮಾರ್ ಜಾಮೀನು ಅರ್ಜಿ ವಜಾ ಪುತ್ತೂರು ಜೂನ್ 27: ಲಂಚ ಸ್ವೀಕರಿಸುವಾಗಿ ನಡು ರೋಡ್ ನಲ್ಲಿ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದ ಪುತ್ತೂರ್ ತಹಶಿಲ್ದಾರ್ ಪ್ರದೀಪ್...
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಪೊಲೀಸ್ ಠಾಣೆ ಮೆಟ್ಟಿಲೇರಿದ ಹುಡುಗಿ ಬೆಳ್ತಂಗಡಿ ಜೂನ್ 27: ಯೋಧನೊಬ್ಬ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕೊಡಗು ಜಿಲ್ಲೆಯ...
ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಸಂಚಾರ ಅಸ್ತವ್ಯಸ್ತ ಬಂಟ್ವಾಳ ಜೂನ್ 26:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮದ್ಯಾಹ್ನದಿಂದ ಸುರಿಯುತ್ತಿರುವ ಮಳೆಗೆ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ಸಂಚಾರಕ್ಕೆ ಅಡಚಣೆಯಾದ ಘಟನೆ ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮಂಡಾಡಿ...
ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ ಬೆಳ್ತಂಗಡಿ ಜೂನ್ 25: ಆಹಾರವನ್ನು ಅರಸಿ ನಾಡಿಗೆ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ನಾಯಿಯನ್ನು ಅಟ್ಟಾಡಿಸಿಕೊಂಡು...
ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ ವಿಟ್ಲದಲ್ಲಿ ಎರಡು ಕೇರಳಕ್ಕೆ ತೆರಳುವ ರಾಜ್ಯ ಸರಕಾರಿ ಬಸ್ ಗೆ ಕಲ್ಲು ಪುತ್ತೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಶಾಂತಿ ಕದಡುವ ಪ್ರಯತ್ನಗಳು ನಡೆಯಲಾರಂಭಿಸಿದೆ. ಅಕ್ರಮ ಗೋ ಸಾಗಾಟ...
ಉಪ್ಪಿನಂಗಡಿಯಲ್ಲಿ ಹೆದ್ದಾರಿಯಲ್ಲಿ ಪಲ್ಟಿಯಾದ ಲಾರಿ : ಸಂಚಾರ ಸ್ಥಗಿತ ಪುತ್ತೂರು, ಜೂನ್ 15 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನೀರಕಟ್ಟೆ ಬಳಿ ಲಾರಿಯೊಂದು ಹೆದ್ದಾರಿಯಲ್ಲೇ ಮಗುಚಿ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ಸಂಚಾರ...
ಸೂಲಿಬೆಲೆ ವಿರುದ್ದ ಅವಹೇಳನಕಾರಿ ಹೇಳಿಕೆ : ರೈ ವಿರುದ್ದ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ ಮಂಗಳೂರು, ಜೂನ್ 15 : ಚಿಂತಕ , ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ದ ಅವಹೇಳನಕಾರಿ ಹೇಳಿಕೆ ವಿಚಾರ ಸಂಬಂಧಿಸಿದಂತೆ ಮಾಜಿ...
ಸಚಿವ ಯು.ಟಿ. ಖಾದರ್ ಹೀಗೂ ಇರ್ತಾರ ..!!!? ಮಂಗಳೂರು, ಜೂನ್ 14 : ಉಳ್ಳಾಲದ ಶಾಸಕ ಯು.ಟಿ. ಖಾದರ್ ವಿಶಿಷ್ಟರಲ್ಲಿ ವಿಶಿಷ್ಟವಾಗಿ ಕಾಣುತ್ತಾರೆ. ಕಳೆದ ಆನೇಕ ವರ್ಷಗಳಿಂದ ಶಾಸಕರಾಗಿ- ಸಚಿವರಾಗಿ ಜನಾನುರಾಗರಾಗಿದ್ದಾರೆ. ಅತ್ಯಂತ ಸರಳವಾಗಿ ಕಾಣುವ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಸರಣಿ ವಿದ್ಯುತ್ ಅಪಘಾತ, ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಸಾವು ಪುತ್ತೂರು ಜೂನ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಅಪಘಾತದಲ್ಲಿ ನಿನ್ನೆಯಿಂಗ 3 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೆಸ್ಕಾಂ ನ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಂದೆ ಮಗಳು ಸಾವು ಬಂಟ್ವಾಳ ಜೂನ್ 11: ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ದಕ್ಷಿಣ...