ಪುತ್ತೂರು ನವೆಂಬರ್ 27: ಪ್ರತಿಭಟನೆ ಹೆಸರಿನಲ್ಲಿ ಸಿಎಫ್ಐ ಕಾರ್ಯಕರ್ತರು ದರ್ಪ ತೋರಿಸಿದ್ದು, ಪೊಲೀಸರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ಘಟನೆ ನಡೆದಿದೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆ ಮಿಸಲಿಟ್ಟ ಜಾಗದಲ್ಲಿ ಸೀ ಫುಡ್ ಯೋಜನೆಗೆ...
ಪುತ್ತೂರು ನವೆಂಬರ್ 27: ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು ಇಬ್ಬರಿಗೆ ಗಾಯಗಳಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಂಜ ಶಾಲೆತ್ತಾಡ್ಕ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪ್ರತಾಪ್...
ಬಂಟ್ವಾಳ ನವೆಂಬರ್ 26: ಆರ್ಟಿಸಿ ತಿದ್ದುಪಡಿ ಮಾಡಲು ಲಂಚ ಪಡೆಯುತ್ತಿದ್ದ ಉಪತಹಶೀಲ್ದಾರ್ ಅವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕಚೇರಿಯ ಉಪತಹಶೀಲ್ದಾರ್ ರವಿಶಂಕರ್ ಎಸಿಬಿ ಬಲೆಗೆ...
ಪುತ್ತೂರು, ನವಂಬರ್ 26: ಪಿ.ಎಫ್.ಹಣದ ಅಪ್ರೋವಲ್ ಮಾಡುವಂತೆ ಕೇಳಿದ ಮಾಜಿ ನೌಕರನೋರ್ವನಿಗೆ ಸಂಸ್ಥೆಯ ಮಾಲಕ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಬೊಳುವಾರಿನಲ್ಲಿರುವ ತಿರುಮಲ ಹೋಂಡಾ ಎನ್ನುವ ದ್ವಿಚಕ್ರ ವಾಹನಗಳ ಶೋರೂಂ ನಲ್ಲಿ ಈ...
ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ...
ಪುತ್ತೂರು ನವೆಂಬರ್ 21: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅವಹೇಳನ ಮಾಡಿದ ವಿಟ್ಲ ನಿವಾಸಿ ರಿಜ್ವಾನ್ ಖಾನ್ ಎಂಬಾತನ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ಸಲ್ಲಿಸಿದೆ. ರಿಜ್ವಾನ್ ಖಾನ್ ಎಂಬಾತ ಹಿಂದೂ ದೇವಿ ಹಾಗೂ...
ಮಂಗಳೂರು, ನವೆಂಬರ್ 16: ನ.17 ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಪ್ರಮಾಣಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಡಳಿತ ಹೇಳಿದೆ. ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ...
ಮಂಗಳೂರು, ನವೆಂಬರ್ 14: ಮಾಜಿ ಸಚಿವ ರಮಾನಾಥ ರೈ ಅವರ ಆಪ್ತರಿಂದ ನನ್ನ ಪತ್ನಿಯನ್ನು ರೇಪ್ ಮಾಡಿ ಕೊಲ್ಲುವ ಬಗ್ಗೆ ಬೆದರಿಕೆ ಪತ್ರಗಳು ಬರುತ್ತಿವೆ ಎಂದು ಕಿಯೋನಿಕ್ಸ್ ಅಧ್ಯಕ್ಷ, ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ...
ಮಂಗಳೂರು, ನವೆಂಬರ್ 14 :ಮುರಕಲ್ಲು ಗಣಿಗಾರಿಕೆಗೆ ಪರವಾನಿಗೆ ಪಡೆದು, ಅದೇ ಪರವಾನಗಿ ಉಪಯೋಗಿಸಿ ರೆಡ್ ಬಾಕ್ಸೈಟ್ ಸಾಗಾಟ ಮಾಡುವ ಮೂಲಕ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಪರವಾನಿಗೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ...
ಮಂಗಳೂರು ನವೆಂಬರ್ 13: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ನಕಲಿ ಹೆಸರನ್ನು ಬಳಸಿ ಹಿಂದೂ ಎಂದು ನಂಬಿಸಿ ಯುವತಿಯೊಂದಿಗೆ ಸ್ನೇಹ ಮಾಡಿ ದೇವಸ್ಥಾನದಲ್ಲಿ ಪೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...