ಬೆಳ್ತಂಗಡಿ , ಜನವರಿ25: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತದಲ್ಲಿ ಗುಡ್ಡ ಕುಸಿದು ಓರ್ವ ಮೃತ ಪಟ್ಟ ಘಟನೆ ನಡೆದಿದೆ. ಉಜಿರೆ ಮೂಲದ ನಾಲ್ವರು ಯುವಕರು...
ಕಡಬ , ಜನವರಿ 24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಮಹಿಂದ್ರಾ ಬೊಲೆರೋ -ಮಾರುತಿ ರಿಟ್ಜ್ ಕಾರುಗಳು...
ಮಂಗಳೂರು ಜನವರಿ24: ಮಂಗಳೂರಿನ ರಥಬೀದಿಯ ವೆಂಕಟರಮಣ ದೇವಸ್ಥಾನದ ಎದುರಿನ ಬೃಹತ್ ಅಶ್ವಥ ಮರ ಉರುಳಿ ಬಿದ್ದಿದೆ. ಇಂದು ನಸುಕಿನ ಜಾವಾ ಈ ಘಟನೆ ನಡೆದಿದ್ದು , ಮರ ಉರುಳಿ ಬಿದ್ದ ಪರಿಣಾಮ ಒಂದು ನೀರು ಸರಬರಾಜು...
ಮಂಗಳೂರು, ಜನವರಿ 23: ನದಿಗೆ,ರಸ್ತೆ ಬದಿಗೆ ತ್ಯಾಜ್ಯ ಎಸೆಯದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡರೂ,ಜನ ಮಾತ್ರ ಈ ಅವ್ಯವಸ್ಥೆಯಿಂದ ಹೊರ ಬಂದಿಲ್ಲ. ನಿರಂತರವಾಗಿ ರಸ್ತೆ ಹಾಗು ನದಿಗಳಿಗೆ ತ್ಯಾಜ್ಯ ಹಾಕುವುದರಿಂದಾಗಿ ರಸ್ತೆ ತುಂಬಾ ದುರ್ವಾಸನೆ ಹಾಗೂ...
ಬಂಟ್ವಾಳ, ಜನವರಿ 23 : ಬಂಟ್ವಾಳದ ನಾವೂರು ಗ್ರಾಮದ ಫರ್ಲ ಚರ್ಚಿಗೆ ಕಳ್ಳರು ನುಗ್ಗಿ ಹಣಕ್ಕೆ ತಡಕಾಡಿ ಸೊತ್ತುಗಳಿಗೆ ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಚರ್ಚಿನೊಳಗೆ ಬರುವ ದೃಶ್ಯಗಳು ಸಿಸಿ...
ಮಂಗಳೂರು ಜನವರಿ 21 : ಬೆಳ್ತಂಗಡಿಯಲ್ಲಿ ಖಾಸಗಿ ವಿಧ್ಯಾಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಒಂಬತ್ತನೇ ತರಗತಿ ವಿಧ್ಯಾರ್ಥಿನಿಯ ಸ್ನೇಹ ಬೆಳಸಿ ಆಕೆಯನ್ನು ಲವ್ ಜಿಹಾದ್ ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ದ ಪೋಕ್ಸೋ ಪ್ರಕರಣ...
ಮಂಗಳೂರು, ಜನವರಿ 22: ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ. ಈ ಸಂಬಂಧ ಮಂಗಳೂರು ನಗರದ ಹೊರ ವಲಯದ...
ಪುತ್ತೂರು ಜನವರಿ 20: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಜಾಲ್ಸೂರು ಗ್ರಾಮಪಂಚಾಯತ್ ಸದಸ್ಯ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಜಾಲ್ಸೂರು ಗ್ರಾಮಪಂಚಾಯತ್ ಸದಸ್ಯ ಅಬ್ದುಲ್...
ಪುತ್ತೂರು ಜನವರಿ 19: ಶಾಸಕ ಬಸವರಾಜ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದೇ ಇದ್ದಲ್ಲಿ ಕೇಂದ್ರ ನಾಯಕರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ, ಮಾಜಿ ಮುಖ್ಯಮಂತ್ರಿ...
ಬೆಳ್ತಂಗಡಿ, ಜನವರಿ 18: ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ ( 27) ಕೊಲೆಗೈದಿದ್ದಾನೆ....