ವಿಟ್ಲ, ಅಕ್ಟೋಬರ್ 20: ಬೆಳ್ಳಂಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್...
ಮಂಗಳೂರು, ಅಕ್ಟೋಬರ್ 19 : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ....
ಮಂಗಳೂರು, ಅಕ್ಟೋಬರ್ 18: ಇಂದು ಬೆಳ್ಳಂ ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಅಕ್ರಮ ಗೋ ಮಾಂಸವನ್ನು ಪತ್ತೆ ಹಚ್ಚಿದ್ದಾರೆ. KA 63 2737 ನೋಂದಣಿಯ ಇಮ್ಮಾನುವೆಲ್ ಫಿಶ್ ಕೇರಿಯರ್ ಹೆಸರಿನ ಮೀನು ಸಾಗಾಟ ಮಾಡುವ...
ತೇಪೆಯಲ್ಲೂ ಕಳಪೆ, ಒಂದೇ ಮಳೆಗೆ ಕೊಚ್ಚಿ ಹೋದ ತೇಪೆ ಕಾಮಗಾರಿ, ಮತ್ತೆ ಹೊಂಡಮಯವಾಗಿದೆ ರಾಷ್ಟ್ರೀಯ ಹೆದ್ದಾರಿ 75 ಮಂಗಳೂರು, ಅಕ್ಟೋಬರ್ 17: ಬಂದರು ನಗರಿ ಮಂಗಳೂರು ಹಾಗೂ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಹೆದ್ದಾರಿ ಇದೀಗ...
ಮಂಗಳೂರು, ಅಕ್ಟೋಬರ್ 17: ಸುರತ್ಕಲ್ ನಲ್ಲಿ ಭಾನುವಾರ ದಿನದ ಸಂತೆ ವ್ಯಾಪಾರ ನಡೆಸಲು ತಕ್ಷಣವೇ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಲಾಲ್ ಬಾಗ್ ಕಚೇರಿ ಮುಂಭಾಗ ಸಂತೆ ವ್ಯಾಪರಸ್ಥರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು....
ಮಂಗಳೂರು, ಅ.16: ಮಂಗಳೂರು ವಿ.ವಿ ಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದನ್ನು ಇಷ್ಟು ವರ್ಷಗಳ ಕಾಲ ಮುಚ್ಚಿಟ್ಟವರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದವರ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು...
ಮಂಗಳೂರು, ಅಕ್ಟೋಬರ್ 16 : ಕರಾವಳಿ ಭಾಗದಲ್ಲಿ ಜನರು ಅತೀ ಹೆಚ್ಚು ಮಾತನಾಡುವ ತುಳುಭಾಷೆಯನ್ನು ಉತ್ತೇಜಿಸುವ ಸಲುವಾಗಿ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ವಿಶಿಷ್ಟ ರೀತಿಯಲ್ಲಿ ಹೆಜ್ಜೆಯಿಟ್ಟಿದ್ದಾರೆ. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ...
ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಮದರಸಗಳನ್ನು ಮುಚ್ಚಲು ನಿರ್ಧಾರ…. ದಿಸ್ಪುರ್ , ಅಕ್ಟೋಬರ್ 14: ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಮದರಸಗಳನ್ನು ಮುಚ್ಚಲು ಅಸ್ಸಾಂ ಸರಕಾರ ನಿರ್ಧರಿಸಿದೆ. ಸರಕಾರದ ಹಣದಲ್ಲಿ ಕುರಾನ್ ಕಲಿಸುವುದು ಸಾಧ್ಯವಿಲ್ಲ, ಒಂದು ವೇಳೆ ಕುರಾನ್...
ಮಂಗಳೂರು, ಅಕ್ಟೋಬರ್ 13: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರು ಅಕ್ರಮ ಗೋಸಾಗಾಟಕ್ಕೆ ಚೆಕ್ ಪೋಸ್ಟ್ ನಿರ್ಮಿಸಿ ಕಡಿವಾಣ ಹಾಕಲು ಸೂಚಿಸಿದ ಬೆನ್ನಲ್ಲೇ ಇದೀಗ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿರುವ ಗೋವುಗಳು ಪತ್ತೆಯಾಗುತ್ತಿವೆ....
ವೆನ್ ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷ್ಯಾಲಿಟಿ ಆಸ್ಪತ್ರೆ ಮಾಡುವಂತೆ ವಿವಿಧ ಸಂಘಟನೆಗಳ ಧರಣಿ. ಮಂಗಳೂರು, ಅಕ್ಟೋಬರ್ 12: ಮಂಗಳೂರಿನ ಸರಕಾರಿ ವೆನ್ ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷ್ಯಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಅನಿರ್ಧಿಷ್ಟಾಧಿ...