ಮಂಗಳೂರು, ಡಿಸೆಂಬರ್ 27 : ದಿನೇ ದಿನೇ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಿದೆ ಅಲ್ಲೋ ಇಲ್ಲೋ ನಡೆಯುತ್ತಿದ್ದ ಸೈಬರ್ ಕ್ರೈಮ್ ಪ್ರಕರಣ ಇಂದು ನಮ್ಮ ನಗರಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ನಗರದಲ್ಲಿ ಈಗಾಗಲೇ ಗಮನಕ್ಕೆ ಬಾರದೆ ಹಣ ಕಳೆದುಕೊಂಡವರ...
ಕಡಬ, ಡಿಸೆಂಬರ್ 26: ಕರ್ತವ್ಯ ನಿರತ ಕೊರೋನಾ ವಾರಿಯರ್ಸ್ ಗೆ ಕೊರೋನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ...
ಪುತ್ತೂರು ಡಿಸೆಂಬರ್ 25: ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿನ್ನಾಭರಣ ದರೋಡೆಗೈದ ಘಟನೆ ವಿಟ್ಲದ ಕಾನತ್ತಡ್ಕದಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ದೊರೋಡೆ ಪ್ರಕರಣಗಳು ಏರಿಕೆಯಾಗುತ್ತಿದ್ದು,...
ಪುತ್ತೂರು ಡಿಸೆಂಬರ್ 25 : ಅಲುಮಿನಿಯಂ ಕೊಕ್ಕೆಯ ಸಹಾಯದಿಂದ ಅಡಿಕೆ ಮರದಿಂದ ಅಡಿಕೆ ಕೊಯ್ಯುವಾಗ ಅದು ವಿದ್ಯುತ್ ತಂತಿಗೆ ತಗುಲಿ ನವ ವಿವಾಹಿತರೊಬ್ಬರು ಮೃತ ಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಎಂಬಲ್ಲಿ...
ಪುತ್ತೂರು ಡಿಸೆಂಬರ್ 25 :ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರುವರೆ ವರ್ಷದ ಪುಟ್ಟ ಬಾಲಕ ಸ್ಥಳೀಯ ತೋಟದಲ್ಲಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಗ್ಗೆ ಪಾಣಾಜೆ ಗ್ರಾಮದ ಅಪಿನಿಮೂಲೆ ಎಂಬಲ್ಲಿ ಡಿ.24ರಂದು ಸಂಜೆ ನಡೆದಿದೆ. ಅಪಿನಮೂಲೆ ನಿವಾಸಿ ಅಬೂಬಕ್ಕರ್...
ಪುತ್ತೂರು ಡಿಸೆಂಬರ್ 24: ಮನೆಯ ಟೆರೇಸ್ ಮೇಲೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಜಾರಿ ಬಿದ್ದು ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಎಂದು...
ಪುತ್ತೂರು, ಡಿಸೆಂಬರ್ 24: ಚೆಲುವೆಯ ಅಂದದ ಮೊಗಕೆ ಕೇಶವೂ ಭೂಷಣ. ಕೇಶವನ್ನು ಯಾವ ರೀತಿಯೆಲ್ಲಾ ಶೃಂಗರಿಸಿ ಅಂದವಾಗುವಂತೆ ಮಾಡೋದು ಪ್ರತಿಯೊಬ್ಬ ಹೆಣ್ಣಿನ ಆಶೆಯೂ ಕೂಡಾ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕೆಲವು ವಿದ್ಯಾರ್ಥಿಗಳು ಈ ಅಂದದ...
ಬೆಳ್ತಂಗಡಿ: ಅಡಿಕೆ ಬೆಲೆ ದಾಖಲೆ ಮಟ್ಟಕ್ಕೆ ಏರುತ್ತಲೆ ಕಳ್ಳರ ಹಾವಳಿ ಹೆಚ್ಚಾಗಿದ್ದು ಗುರುವಾರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಬ್ಬರು ಕಳ್ಳರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಚ್ಚಿನ ಗ್ರಾಮದ ಪುಂಚಪಾದೆ...
ಮಂಗಳೂರು, ಡಿಸೆಂಬರ್ 23:ಮಾಜಿ ಸಚಿವ ಯುಟಿ ಖಾದರ್ ಅವರ ಕಾರನ್ನು ಬೆಂಬತ್ತಿ ಬಂದ ಅನುಮಾನಸ್ಪದ ಬೈಕ್ ಸವಾರನನ್ನು ಪೊಲೀಸರು ಹಿಡಿಯುವ ವೇಳೆ ಪರಾರಿಯಾದ ಘಟನೆ ನಡೆದಿದೆ. ಬೆಂಗಳೂರಿಗೆ ತೆರಳಲು ಮಂಗಳೂರಿನ ದೇರಳಕಟ್ಟೆಯಿಂದ ವಿಮಾನ ನಿಲ್ದಾಣಕ್ಕೆ ಯುಟಿ...
ಉಪ್ಪಿನಂಗಡಿ: ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಡಿಸೆಂಬರ್ 22 ರಂದು ಬೆಳಗ್ಗಿನ ಜಾವ ಕಾರ್ಯಾಚರಣೆ ನಡೆಸಿ ಅಕ್ರಮ ಮರ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿ ಅಕ್ರಮ ಮರ ಸೇರಿದಂತೆ 10 ಲಕ್ಷ ಮೌಲ್ಯದ ವಸ್ತುಗಳನ್ನು...