ಮಂಗಳೂರು ಸೆಪ್ಟೆಂಬರ್ 13: ಹೆಸರಾತ ನಾಗಕ್ಷೇತ್ರ ಕುಕ್ಕೆಸುಬ್ರಹ್ಮಣ್ಯದಲ್ಲಿ ಕೊರೊನಾದಿಂದಾಗಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳನ್ನು ನಾಳೆಯಿಂದ ಪ್ರಾರಂಭಿಸಲಾಗುವುದು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಬಹು ಬೇಡಿಕೆಯ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...
ಬೆಳ್ತಂಗಡಿ, ಸೆಪ್ಟೆಂಬರ್ 13 : ಬೆಳ್ತಂಗಡಿಯ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ...
ಮಂಗಳೂರು: ಕರಾವಳಿ ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಪ್ರಚಲಿತದಲ್ಲಿರುವ ಬ್ಯಾರಿ ಭಾಷೆಗೆ ಸ್ವತಂತ್ರ ಲಿಪಿಯನ್ನು ಸಿದ್ಧಪಡಿಸಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿ ಲಿಪಿಯನ್ನು ಬಿಡುಗಡೆಗೊಳಿಸಿದ...
ಪುತ್ತೂರು ಸೆಪ್ಟೆಂಬರ್ 11: ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕಳಂಜ ನಿವಾಸಿ ರೆಜಿಮೋನು ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ....
ಬೀಡಿ ನೋಡುವ ನೆಪದಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಬೆಳ್ತಂಗಡಿ, ಸೆಪ್ಟಂಬರ್ 10: ಬೀಡಿ ತೆಗೆಯುವ ನೆಪದಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ...
ಎರಡೆರಡು ಶಾಸಕರ ತವರೂರಿನ ಜನರ ಕಿರುಸೇತುವೆಯ ಪರದಾಟ ಪುತ್ತೂರು, ಸೆಪ್ಟಂಬರ 10: ಅಗತ್ಯವಿಲ್ಲದಿದ್ದರೂ ಅನಗತ್ಯ ಖರ್ಚು ಮಾಡಿ ಸರಕಾರದ ಹಣ ಕೆಲವು ಕಡೆಗಳಲ್ಲಿ ಪೋಲೋಗೋದು ಸಾಮಾನ್ಯ. ಆದರೆ ಎಲ್ಲಿ ಅಗತ್ಯವಿದೆಯೋ ಅಲ್ಲಿಗೆ ಯಾವುದೇ ಕಾರಣಕ್ಕೂ ಅನುದಾನ...
ಹೊಂಡ-ಗುಂಡಿಗಳ ಜೊತೆಗೆ ಇದೀಗ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಧೂಳಿನ ಕಾಟ…. ಪುತ್ತೂರು, ಸೆಪ್ಟಂಬರ್ 10: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಯಣ ಮತ್ತೆ ಪ್ರಯಾಸವಾಗಿದೆ. ಮಳೆಯಿಂದಾಗಿ ಬಿ.ಸಿ.ರೋಡ್ ನಿಂದ ಮಾಣಿವರೆಗಿನ ಹೆದ್ದಾರಿಯಲ್ಲಿ ಪ್ರತಿ ವರ್ಷವೂ...
ನವದೆಹಲಿ: ರಾಷ್ಟ್ರೀಯ ಪೌರತ್ವ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರೋಧಿಸಿ ನಡೆಸಿದ್ದ ಪ್ರತಿಭಟನೆ ಹಾಗೂ ಹಿಂಸಾಚಾರ ಘಟನೆಯ ಎಲ್ಲ 21 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಕಾಯ್ದೆಗಳನ್ನು ವಿರೋಧಿಸಿ 2019ರ ಡಿಸೆಂಬರ್ನಲ್ಲಿ...
ಬಂಟ್ವಾಳ ಸೆಪ್ಟೆಂಬರ್ 8: ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬನ ಮನೆಯಿಂದ ನಲವತ್ತು ಕೆಜಿ ಗಾಂಜಾವನ್ನುವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಹಮದ್ ಸಾಬಿತ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮೀನಿನ ಲಾರಿಯಲ್ಲಿ...
ಪುತ್ತೂರು ಸೆಪ್ಟೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಮತ್ತೆ ಕಿಡಿಗೇಡಿಗಳ ಲೂಟಿ ಶುರುವಾಗಿದೆ. ಜಾನುವಾರುಗಳ ಕೇಂದ್ರಕ್ಕೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿ ಹಾಕಿದ್ದ ಎಚ್ಚರಿಕೆ ಬ್ಯಾನರ್...