ಬಂಟ್ವಾಳ ಡಿಸೆಂಬರ್ 10: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಂಟ್ವಾಳ ಪುರಸಭೆಯ ಹೆಲ್ತ್ ಆಫೀಸರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ಪುರಸಭೆಯ ಹೆಲ್ತ್ ಅಫೀಸರ್ ವಿಟ್ಲ ಪುಣಚ ನಿವಾಸಿ ರವಿ ಕೃಷ್ಣ...
ಸುಳ್ಯ ಡಿಸೆಂಬರ್ 10: ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಆಸಿಯಾ–ಇಬ್ರಾಹಿಂ ಖಲೀಲ್ ಕಟ್ಟೆಕ್ಕಾರ್ ವಿವಾಹ ಪ್ರಕರಣದ ಗೊಂದಲ ಮುಂದುವರೆದಿದ್ದು, ಇದೀಗ ನ್ಯಾಯಕ್ಕಾಗಿ ಆಸಿಯಾ ಗಾಂಧಿನಗರದಲ್ಲಿರುವ ಕಟ್ಟೆಕಾರ್ ಫೂಟ್ ವೇರ್ ಮಳಿಗೆಯಲ್ಲಿ ರಾತ್ರಿಯಿಂದ ಧರಣಿ ಕುಳಿತಿರುವ...
ಮಂಗಳೂರು: ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲದೆ ಇದ್ದರೂ ಪುತ್ತೂರಿನಿಂದ ಬೆಂಗಳೂರಿಗೆ ಝಿರೋ ಟ್ರಾಫಿಕ್ ನೆಪದಲ್ಲಿ ಬೇಕಾಬಿಟ್ಟಿ ವಾಹನ ಓಡಿಸಿ ಸಂಚಾರಕ್ಕೆ ಅಡಚಣೆ ಮಾಡಿರುವ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಬಣಕಲ್...
ಬೆಳ್ತಂಗಡಿ ಡಿಸೆಂಬರ್ 10: ಶ್ರೀಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ಇಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಆರಂಭಗೊಂಡು ಐದು ದಿನಗಳ ಲಕ್ಷ ದಿಪೋತ್ಸವ ಸಂಭ್ರಮ ನಡೆಯಲಿದ್ದು, ಕೊರೊನಾ ಹಿನ್ನಲೆ ಈ ಬಾರಿ...
ಬೆಳ್ತಂಗಡಿ ಡಿಸೆಂಬರ್ 8: ನಿನ್ನೆ ಸಂಜೆ ಮೀನು ಹಿಡಿಯಲು ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ನಗರ ಪಂಚಾಯತ್ ಪಂಪ್ ಹೌಸ್ ಬಳಿ ನಡೆದಿದೆ. ಉಜಿರೆ ಸಮೀಪದ ವ್ಯಕ್ತಿಗಳಿಬ್ಬರು ನಿನ್ನೆ ಸಂಜೆ ಮೀನು ಹಿಡಿಯಲು ನದಿಗೆ...
ಪುತ್ತೂರು ಡಿಸೆಂಬರ್ 7: 1992 ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆ ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷತದಲ್ಲಿ ಬರೆದಿಡಬೇಕಾದ ಘಟನೆ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ಪುತ್ತೂರಿನಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ...
ಪುತ್ತೂರು ಡಿಸೆಂಬರ್ 6: ವಾರದ ರಜೆ ಹಿನ್ನಲೆ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಇಂದು ಭಾರೀ ಪ್ರಮಾಣದಲ್ಲಿ ಜನ ಸೇರಿದ್ದು, ಆಶ್ಲೇಷ ಪೂಜೆ ನಡೆಸಲು ನಾಡಿನ ವಿವಿಧೆಡೆಯಿಂದ ಭಕ್ತರ ಜನಸಾಗರವೇ ಹರಿದು...
ಪುತ್ತೂರು : ಕೋವಿಡ್ 19 ಮಹಾಮಾರಿಯ ದಾಳಿಯ ಬಳಿಕ ಜನರ ಜೀವನ ನಿರ್ವಹಣೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬದುಕಿಗಾಗಿ ಇತರರನ್ನು ಅವಲಂಭಿಸುವ ಬದಲು ತಮ್ಮಲ್ಲಿದ್ದ ವಸ್ತುಗಳಿಂದಲೇ ತಮಗೆ ಬೇಕಾದವುಗಳನ್ನು ತಯಾರಿಸುವ ಹಂತಕ್ಕೆ ಜನ ಸಿದ್ಧರಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ...
ಪುತ್ತೂರು ಡಿಸೆಂಬರ್ 05: ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತ ಓರ್ವ ಸಾವನಪ್ಪಿದ್ದರು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಪಾಣಾಜೆ- ಸೂರಂಬೈಲು ಸಮೀಪ ನಡೆದಿದೆ. ಈ ಅಪಘಾತದಲ್ಲಿ...
ಬಂಟ್ವಾಳ : ಆಟೋ ರಿಕ್ಷಾ ಪಲ್ಟಿಯಾಗಿ ಉರುಳಿ ಬಿದ್ದ ಪರಿಣಾಮ ಮೂರು ದಿನದ ಹಸುಗೂಸು ಮೃತಪಟ್ಟಿರುವ ಘಟನೆ ಬಂಟ್ವಾಳದ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ನಿನ್ನೆ ನಡೆದಿದೆ. ಗುರುಪುರ ಕೈಕಂಬ ಮೂಲದ ಉಮೈರಾ ಎಂಬ...