ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಓರ್ವ ಯುವತಿ ಹಾಗೂ ನಾಲ್ವರು ಯುವಕರನ್ನು ಭಜರಂಗದಳದ ಸಂಘಟನೆಯ ಕಾರ್ಯಕರ್ತರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಕೇರಳ ರಾಜ್ಯ...
ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ,ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಪ್ರಮುಖ ನದಿಗಳು… ಮಂಗಳೂರು, ಅಗಸ್ಟ್ 09: ಕರಾವಳಿಯಾದ್ಯಂತ ಮಳೆ ಇಂದೂ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ...
ಬೆಳ್ತಂಗಡಿ ಅಗಸ್ಟ್ 7: ಕರಾವಳಿ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿಯೇ ಇದ್ದು, ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಗೆ ಹಲವೆಡೆ ಪ್ರಕೃತಿ ವಿಕೋಪಗಳು ಉಂಟಾಗುತ್ತಿದ್ದು, ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ...
ಬಂಟ್ವಾಳ ಅಗಸ್ಟ್ 7: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ...
ಕಡಬ ಅಗಸ್ಟ್ 7: ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಪಾರ ನಷ್ಟವಾಗಿದೆ. ಘಟನೆಯಿಂದ ಮನೆಯ ಛಾವಣಿ ಭಾಗಷಃ ಹಾನಿಯಾಗಿದೆ. ಗೊಡೆ ಬಿರುಕು...
ಬಂಟ್ವಾಳ ಅಗಸ್ಟ್ 6 : ಕೊಡಗಿನ ತಲಕಾವೇರಿಯಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿಯಾದ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿರುವ ಐವರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಯುವ ಅರ್ಚಕರೊಬ್ಬರೂ ಸೇರಿದ್ದಾರೆ ಎಂದು ತಿಳಿದು ಬಂದಿದೆ....
ಬಂಟ್ವಾಳ : ಬಂಟ್ವಾಳದ ರಾಮ ಭಕ್ತ ಪ್ರಶಾಂತ್ ಭಂಡಾರ್ಕರ್ ಸಧ್ಯ ಕರಾವಳಿಯಲ್ಲಿ ಟ್ರೆಂಡ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಿವಾಸಿ ಪ್ರಶಾಂತ್ ಭಂಡಾರ್ಕರ್ ರಾಮ ಭಕ್ತರಾಗಿದ್ದು, ರಾಮಮಂದಿರ ಶಿಲಾನ್ಯಾಸದವರೆಗೂ ಕೂದಲು ಕತ್ತರಿಸುವುದಿಲ್ಲ ಎಂದು ವಿಶಿಷ್ಠ...
ಪುತ್ತೂರು ಆಗಸ್ಟ್ 6: ಕರಾವಳಿ ಸುರಿದ ಭಾರಿ ಮಳೆಗೆ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಆರಂಭವಾಗಿದೆ. ಪಶ್ಚಿಮಘಟ್ಟದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಬಿಸಿಲೆ ಘಾಟ್ ನ ಕೆಲವು ಕಡೆಗಳಲ್ಲಿ ರಸ್ತೆಗೆ ಕಲ್ಲುಮಣ್ಣು ಬಿದ್ದಿದೆ. ಭಾರಿ...
ಮಂಗಳೂರು ಅಗಸ್ಟ್ 6: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟದ ಮೇಲ್ಬಾಗದವರೆಗೂ ನದಿ ನೀರು ಬರುತ್ತಿದೆ....
ಬೆಳ್ತಂಗಡಿ ಅಗಸ್ಟ್ 05: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ರಲ್ಲಿ ಮಾಹಿತಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗುವ ಮುನ್ನ ಹರೀಶ್ ಪೂಂಜಾ ಸಿಎಂ...