ಪುತ್ತೂರು ಅಗಸ್ಟ್ 5: ಯಾವುದೇ ಪರವಾನಗಿ ಇಲ್ಲದ ಅಕ್ರಮ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿಯ ಆಧಾರದ ಮೇರೆಗೆ ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮಯ ನಾಯ್ಕ್ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿ ಬುಧವಾರ ಬಂಧಿಸಿದೆ....
ಪುತ್ತೂರು ಅಗಸ್ಟ್ 4: ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ಎಂಬಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳಿರುವ ಲಾರಿಯೊಂದು ರಸ್ತೆ ಮಧ್ಯೆಯೇ ವಾಲಿಕೊಂಡು ನಿಂತಿರುವ ಘಟನೆ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ರಸ್ತೆ ಮೇಲೆ...
ಬೆಳ್ತಂಗಡಿ ಅಗಸ್ಟ್ 4: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಬಹುತೇಕ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ...
ಮಂಜೇಶ್ವರ, ಆಗಸ್ಟ್ 3 :ಒಂದೇ ಕುಟುಂಬದ ನಾಲ್ವರನ್ನು ಸಂಬಂಧಿಯೇ ಕಡಿದು ಕೊಲೆಗೈದ ಘಟನೆ ಗಡಿಜಿಲ್ಲೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ತಾಲೂಕಿನ ಬಾಯಾರು ಸಮೀಪದ ಸುದೆಂಬಳ ಎಂಬಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ನಡೆದಿದೆ. ಬಾಬು,...
ಪುತ್ತೂರು ಅಗಸ್ಟ್ 3: ವಿಪಕ್ಷಗಳು ರಾಜ್ಯ ಸರಕಾರದ ವಿರುದ್ದ ಕೊರೊನಾ ರಾಜಕೀಯ ಮಾಡುತ್ತಿವೆ ಎಂದು ಪುತ್ತೂರ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಆರೋಪ ಮಾಡಬೇಕು ಎನ್ನುವ ಒಂದೇ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ...
ಪುತ್ತೂರು ಅಗಸ್ಟ್ 3: ಘಟ್ಟ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಗುತ್ತಿದ್ದು, ಭಾರೀ ಮಳೆಗೆ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಕಾರಣ ಕುಕ್ಕೆ ಸುಬ್ರಹ್ಮಣ್ಯ ದ...
ಮಂಗಳೂರ ಅಗಸ್ಟ್ 2:ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮಂದಿರ ವಿಶ್ವಕ್ಕೇ ಪ್ರೇರಣೆಯಾಗಬೇಕು ಈ ಪುಣ್ಯ ಕಾರ್ಯದಲ್ಲಿ ನಾವೆಲ್ಲರೂ ಭಾಗಿಯಾಗಬೇಕು ಎಂದು ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ ಸಮಾಜಕ್ಕೆ ಕರೆ ನೀಡಿದ್ದಾರೆ. ಇದೇ ಅಗಸ್ಟ್ 5 ರಂದ...
ವಿಟ್ಲ ಅಗಸ್ಟ್ 2: ವಿಟ್ಲ ಅರಮನೆಯ ಅರಸು ವಿಟ್ಲದ ರಾಜಮನೆತನದ ಹಿರಿಯರು ಆದ ಜನಾರ್ದನ ವರ್ಮ ಅರಸರು (84) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಜನಾರ್ದನ ವರ್ಮ ಅರಸರು ಅವರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಇಂದು...
ಬಂಟ್ವಾಳ ಜು 31: ದಕ್ಷಿಣಕನ್ನಡ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಜಿ ಕೇಂದ್ರ ಸಚಿವ ಹಿರಿಯ ಕಾಂಗ್ರೇಸ್ ಮುಖಂಡ ಜನಾರ್ಧನ ಪೂಜಾರಿ ಅವರನ್ನು ಬಂಟ್ವಾಳದ ಮನೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಕಾಂಗ್ರೇಸ್ ನ ಹಿರಿಯ...
ಧರ್ಮಸ್ಥಳ ಜುಲೈ 30: ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೊರೊನಾ ಸೋಂಕು ತಡೆಗಾಗಿ ಹಲವಾರು ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಸಾವಯವ ಸ್ಯಾನಿಟೈಸರ್ ಬಳಸುವುದರಿಂದ ಕೊರೊನಾ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟಬಹುದೆನ್ನುವ ವಾದಗಳೂ ಕೇಳಿ ಬರುತ್ತಿದೆ. ರಾಜ್ಯದ ಪ್ರಸಿದ್ಧ...