ಸುಬ್ರಹ್ಮಣ್ಯ ಜುಲೈ 11: ರಾಜ್ಯದಲ್ಲಿ ಶಾಲೆಗಳನ್ನು ಪುನರ್ ಆರಂಭಿಸುವ ಬಗ್ಗೆ ರಾಜ್ಯ ಸರಕಾರ ಈವರೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ...
ಪುತ್ತೂರು ಜುಲೈ 11: ಸಾದಾ ಟಸ್ ಠುಸ್ ಇಂಗ್ಲಿಷ್ ಮತ್ತು ಫ್ರೆಂಚ್ ಭಾಷೆ ಹೊರಡುತ್ತಿದ್ದ ಬಾಯಲ್ಲೀಗ ಅಚ್ಚ ಕನ್ನಡದ ಪದಗಳು ಹೊರಹೊಮ್ಮುತ್ತಿದೆ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಪ್ರಕೃತಿಯ ಸೊಬಗು ಸವಿಯಲು ಬಂದ ಪ್ರಾನ್ಸ್ ಪ್ರಜೆಯ...
ಬಂಟ್ವಾಳ ಜುಲೈ 10: ಗಲಾಟೆ ನಿಲ್ಲಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ರೌಡಿಯೊಬ್ಬ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿ ಅಬ್ದುಲ್ ಸಲಾಂ...
ಪೋಲೀಸರ ಹತ್ಯೆಗೈದ ಆರೋಪಿ ಪೋಲೀಸರ ಗುಂಡಿಗೆ ಬಲಿ ಕಾನ್ಪುರ,ಜುಲೈ 10: ಉತ್ತರಪ್ರದೇಶದ 8 ಪೋಲೀಸರನ್ನು ಹತ್ಯೆಗೈದ ಪ್ರಮುಖ ಆರೋಪಿ ರೌಡಿ ಶೀಟರ್ ವಿಕಾಸ್ ದುಬೆ ಪೋಲೀಸ್ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಕೊಲೆಯತ್ನ ಆರೋಪಕ್ಕೆ ಸಂಬಂಧಿಸಿದಂತೆ...
ಬಂಟ್ವಾಳ ಜುಲೈ 9: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಾರ್ಯಕರ್ತೆಯನ್ನು ಮಮತಾ ಗಟ್ಟಿ ಎಂದು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆ...
ಪುತ್ತೂರು ಜುಲೈ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕು ವಿಷಮ ಮಟ್ಟಕ್ಕೆ ತಲುಪಿದ್ದು, ಕೊರೋನಾ ಸೋಂಕು ತಗುಲಿ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಕೂರ್ನಡ್ಕದ ಬಾಣಂತಿಯ ಹತ್ತು ದಿನದ ಶಿಶುವಿಗೂ ಮಾರಕ ಕೊರೋನಾ ಸೋಂಕು ಬಾಧಿಸಿದೆ....
ಸುಳ್ಯ ಜುಲೈ 9: ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಸೊಂಕು ತಗುಲಿದ ಹಿನ್ನಲೆ ಇಡೀ ಆಸ್ಪತ್ರೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಸೇರಿದಂತೆ...
ಪುತ್ತೂರು ಜುಲೈ 7: ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೋಭಾ (49) ಎಂದು ಗುರುತಿಸಲಾಗಿದೆ. ಇವರು ಮನೆ ಹಿಂಭಾಗದಲ್ಲಿ...
ಮಂಗಳೂರು : ಮಂಗಳೂರು ವಿ ವಿ ಕ್ಯಾಂಪಸ್ ನಲ್ಲಿ 2017 ರಲ್ಲಿ ಸ್ಥಾಪನೆಗೊಂಡ ಪ್ರಥಮ ದರ್ಜೆ ಕಾಲೇಜನ್ನು ಆರ್ಥಿಕ ಕಾರಣವಿಟ್ಟು ಮುಚ್ಚಲು ಹೊರಟಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿಯು ಖಂಡಿಸಿದೆ....
ಕಾಸರಗೋಡು ಜುಲೈ 6 : ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪಳ ಪೇಟೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಲಾರಿ ಚಾಲಕ ಗಾಯಗಳಿಲ್ಲದೆ...