ಬೆಳ್ತಂಗಡಿ ಜೂನ್ 26: ತಾಲೂಕಿನ ಕಲ್ಮಂಜ ಗ್ರಾಮದ ಮಿಯೋ ನಿವಾಸಿ ಅಚ್ಯುತ ಭಟ್ ಎಂಬವರ ಮನೆಯಿಂದ ಶುಕ್ರವಾರ ಮುಂಜಾನೆ 2.30 ರ ಸುಮಾರಿಗೆ ಮನೆಗೆ ನುಗ್ಗಿ ಮನೆಮಂದಿಯನ್ನು ಕಟ್ಟಿಹಾಕಿದ ದರೋಡೆಕೋರರು 13 ಲಕ್ಷ ರೂಪಾಯಿ ಮೌಲ್ಯದ...
ಪುತ್ತೂರು ಜೂನ್ 25: ಪುತ್ತೂರಿನ ಬನ್ನೂರಿನ ಚೆಲುವಮ್ಮನ ಕಟ್ಟೆ ಬಳಿ ವ್ಯಕ್ತಿಯೋರ್ವರಿಗೆ ಕೊರೊನಾ ಪಾಸಿಟೀವ್ ಪತ್ತೆಯಾದ ಬಳಿಕ ಆ ವ್ಯಕ್ತಿಯ ಮನೆಯನ್ನು ಆರೋಗ್ಯ ಇಲಾಖೆಯಿಂದ ಸೀಲ್ ಡೌನ್ ಮಾಡಲಾಗಿದೆ. ಆದರೆ ಕೇವಲ ಮನೆಯ ಸುತ್ತ ಬ್ಯಾರಿಕೇಡ್...
ಬೆಳ್ತಂಗಡಿ ಜೂನ್ 25: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗೇಟ್ ಬಳಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನರೇಶ್, ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್...
ಬಂಟ್ವಾಳ ಜೂನ್ 25: ಪುರಸಭಾ ಇಲಾಖೆಯ ವ್ಯಾಪ್ತಿಯಲ್ಲಿರುವ ಬಿಸಿರೋಡು ಖಾಸಗಿ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರ ತಂಗುದಾಣ ಈಗ ಭಿಕ್ಷುಕರ ಆಶ್ರಯ ತಾಣವಾಗಿ ಮಾರ್ಪಾಡಾಗಿದೆ. ಪುರಸಭಾ ಇಲಾಖೆಯ ವಾಣಿಜ್ಯ ಸಂಕೀರ್ಣ ದಲ್ಲಿರುವ ಈ ಪ್ರಯಾಣಿಕರ ತಂಗುದಾಣದೊಳಗೆ ಕಾಲಿಡುವಂತಿಲ್ಲ....
ಬಂಟ್ವಾಳ ಜೂನ್ 24: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ನ ಹಿಂಬದಿ ಸವಾರೆ ಸಾವನಪ್ಪಿರುವ ಘಟನೆ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದಿದೆ. ಮೃತಳನ್ನು ಕಡೆಗೋಳಿ ನಿವಾಸಿ ಶ್ಯಾಮಲಾ (27) ಎಂದು ಗುರುತಿಸಲಾಗಿದೆ. ಈಕೆ ಬಂಟ್ವಾಳದ...
ಪುತ್ತೂರು : ಕೊರೊನಾ ಇಡೀ ವಿಶ್ವದ ಆರ್ಥಿಕತೆಯನ್ನೇ ಬುಡಮೇಲು ಮಾಡಿದೆ. ಬಹುತೇಕ ಎಲ್ಲಾ ವರ್ಗದವರ ಆರ್ಥಿಕ ಸ್ಥಿತಿನಯನ್ನು ಅದೋಗತಿಗೆ ತಂದ ಕೊರೊನಾ,ಕೊರೊನಾ ಬಳಿಕದ ಬೆಳವಣಿಗೆಯು ಹಲವರ ಜೀವನದ ದಿಕ್ಕನ್ನೇ ಬದಲಾಯಿಸಿದೆ. ಶಾಲೆಯಲ್ಲಿ ಮಕ್ಕಳಿಗೆ ಮುಂದಿನ ಜೀವನದ...
ಪುತ್ತೂರು ಜೂನ್ 23: ಬೆಳ್ತಂಗಡಿ ತಾಲೂಕಿನ ಶಿಶಿಲೇಶ್ವರ ದೇವಸ್ಥಾನದ ದೇವರ ಮೀನುಗಳನ್ನು ಗಾಳ ಹಾಕಿ ಹಿಡಿಯುತ್ತಿದ್ದ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಪಿಲಾ ನದಿ ತಟದಲ್ಲಿರುವ ಶಿಶಿಲೇಶ್ವರ ದೇವಸ್ಥಾನದಲ್ಲಿ ನದಿ ತಟದಲ್ಲಿ ಭಕ್ತರು ಆಹಾರ...
ಮಂಗಳೂರು ಜೂನ್ 22: ಚೀನಾ-ಭಾರತ ಸಂಘರ್ಷದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲದ ಶಾಸಕ ಯು.ಟಿ ಖಾದರ್ ಗೆ ಪ್ರದಾನಿ ನರೇಂದ್ರ ಮೋದಿಯವರ 56 ಇಂಚಿನ ಎದೆಗಾರಿಕೆ ಬಗ್ಗೆ ಮಾತನಾಡೋ ನೈತಿಕತೆ ಇಲ್ಲ ಎಂದು ಬಿಜೆಪಿ ಮಂಗಳೂರು...
ಪುತ್ತೂರು : ಹಣ-ಆಸ್ತಿ ಇವುಗಳ ಮುಂದೆ ಮಾನವೀಯತೆ,ಸಂಬಂಧಗಳು ಯಾವ ರೀತಿ ಮುದುಡಿ ಹೋಗುತ್ತದೆ ಎನ್ನುವುದಕ್ಕೊಂದು ಜ್ವಲಂತ ಉದಾಹರಣೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮಪಂಚಾಯತ್ ವ್ಯಾಪ್ತಿಯ ನೆಕ್ಕರಾಜೆ ಬೈಪದವು ಎಂಬಲ್ಲಿನ ರುಕ್ಮ-ಶಾಂತಿ...
ಪುತ್ತೂರು ಜೂನ್ 20: ಪುತ್ತೂರು ನಗರ ಸಭಾ ಸದಸ್ಯೆಯ ಮನೆಯಲ್ಲೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಸದಸ್ಯೆಯ ಮಾವ ವಾರದ ಹಿಂದೆ ಜ್ವರದ ಕಾರಣಕ್ಕಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಔಷಧಿಗಾಗಿ ತೆರಳಿದ್ದರು. ಈ ಸಂದರ್ಭದಲ್ಲಿ ಅವರ...