ಮಂಗಳೂರು : ಬೆಂಗಳೂರಿನ ಹೆಸರಾಂತ ಯೂತ್ ಫೋಟೋಗ್ರಫಿ ಸೊಸೈಟಿ (ವೈಪಿಎಸ್) ನಡೆಸಿದ ರಾಷ್ಟ್ರೀಯ ಮಟ್ಟದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಮೂಡುಬಿದ್ರೆಯ 13 ವರ್ಷದ ಬಾಲಕ ಪರಂ ಜೈನ್ ಎರಡು ಗೋಲ್ಡ್ ಮೆಡಲ್ ಗೆದ್ದಿದ್ದಾನೆ. ಸೊಸೈಟಿ ಪ್ರತಿ ವರ್ಷ...
ಪುತ್ತೂರು ಅಗಸ್ಟ್ 18: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಕಮಲೆ ಅಟಲ್ ನಗರ ಎಂಬಲ್ಲಿ ಸೇತುವೆ ಬಳಿ ಇದ್ದ ಬಾವಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಿಗ್ಗೆ...
ಪುತ್ತೂರು : ಕುಡಿತದ ಅಮಲಿಗೆ ಮಗನೊಬ್ಬ ತಂದೆಯನ್ನೇ ಕಡಿದು ಕೊಂದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ...
ಬಂಟ್ವಾಳ ಅಗಸ್ಟ್ 16: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ...
ಪುತ್ತೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಕಬಳಿಸಿ ಕಟ್ಟಿರುವ ಕಟ್ಟಡದ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಅಕ್ರಮ ಗೂಡಂಗಡಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ ನಂತರ ಇದೀಗ ಸಾರ್ವಜನಿಕರು ಈ ಅಕ್ರಮ...
ಬಂಟ್ವಾಳ ಅಗಸ್ಟ್ 11: ಬೃಹತ್ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪತ್ತೆಹಚ್ಚಿದ್ದು, ಲಕ್ಷಾಂತರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 175 ಕೆ.ಜಿ ಗಾಂಜಾವನ್ನು ಬಂಟ್ವಾಳ ತಾಲೂಕಿನ ಕೇದಿಲ ಗ್ರಾಮದ...
ಪುತ್ತೂರು: ದಕ್ಷಿಣಕನ್ನಡ ವಿದ್ಯಾವಂತರ, ಅಭಿವೃದ್ಧಿ ಹೊಂದಿರುವ ಜಿಲ್ಲೆ ಎನ್ನುವ ಮಾತಿದೆ. ಆದರೆ ಇಲ್ಲಿನ ವಿದ್ಯಾವಂತರಾಗಲು ಪಡುವ ಪಾಡೇನು ಎನ್ನುವುದು ಇದೀಗ ಜಗಜ್ಜಾಹೀರಾಗುತ್ತಿದೆ. ಕೊರೊನಾ ಹಿನ್ನಲೆಯಲ್ಲಿ ಶಾಲಾ- ಕಾಲೇಜುಗಳು ಬಂದ್ ಆಗಿರುವ ಹಿನ್ನಲೆಯಲ್ಲಿ ಈ ಭಾಗದ ವಿದ್ಯಾರ್ಥಿಗಳು...
ಪುತ್ತೂರು : ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಹೈ ಟೆನ್ಶನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಸಾವನ್ನಪ್ಪಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ಸಂಭವಿಸಿದೆ. ಇಂದು ಮುಂಜಾನೆ...
ಸುಬ್ರಹ್ಮಣ್ಯ ಅಗಸ್ಟ್ 10: ಕೊರೊನಾ ಲಾಕ್ ಡೌನ್ ಗಳ ನಡುವೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ 12...
ಪುತ್ತೂರು ಅಗಸ್ಟ್ 9: ಹಿರಿಯ ಪತ್ರಕರ್ತ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ (48) ಅವರು ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು....