ಸುರತ್ಕಲ್ : ಪ್ಯಾಲೆಸ್ಟೈನ್ ಬಗ್ಗೆ ಕಾಳಜಿ ತೋರಿ, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಧ್ವನಿ ಎತ್ತದ ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನು ಶಾಸಕ ಡಾ. ಭರತ್ ಶೆಟ್ಟಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಹೇಳಿಕೆ...
2021 ನವೆಂಬರ್ ನಲ್ಲಿ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಮೂರು ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ...
ಕಾರ್ಕಳ: ಸುಮಾರು 35 ವರ್ಷಗಳಿಂದ ವಿಶೇಷ ಮಕ್ಕಳ ನಿಸ್ವಾರ್ಥ ಸೇವೆ ಸಲ್ಲಿಸಿದ್ದ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಜೊತೆ ಹಲವಾರು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದ ಅರುಣೋದಯ ಸಿಸ್ಟರ್ ಎಂದೇ ಖ್ಯಾತರಾಗಿದ್ದ ಡೊನಾಲ್ದಾ ಪಾಯಸ್ (81) ಅಲ್ಪಕಾಲದ ಅಸೌಖ್ಯದಿಂದ...
ಎರಡು ದ್ವಿ ಚಕ್ರ ವಾಹನಗಳು ಪರಸ್ಪರ ಗುದ್ದಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ (Kadaba) ಪೇಟೆ ಯಲ್ಲಿ ಗುರುವಾರ ಅಪರಾಹ್ನ ನಡೆದಿದೆ. ಅಪಘಾತ ದಲ್ಲಿ ಸ್ಕೂಟರ್ ಸವಾರನಿಗೆ ಗಂಭಿರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದ ಸರಕಾರಿ ಜಾಗವನ್ನು ಕಬಳಿಸಿದ ವಕ್ಫ್ ಬೋರ್ಡ್ ನಿಂದ ಜಿಲ್ಲೆಯ ರೈತರಲ್ಲಿ ಆತಂಕ ಮನೆ ಮಾಡಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ...
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ...
ಬಂಟ್ವಾಳ ನವೆಂಬರ್ 07: : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಮಾಡಿದ ಕಳೆದ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ...
ಬಂಟ್ವಾಳ ನವೆಂಬರ್ 07: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮೂರರ ಹರೆಯದ ಮಗು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಯೊಂದು ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ, ಮೃತ...
ಪುತ್ತೂರು ನವೆಂಬರ್ 07: ಮಹಿಳೆಯೊಬ್ಬರು ಮೊಬೈಲ್ ನಲ್ಲಿ ಹಳೆಯ ವಿಡಿಯೋ ಒಂದನ್ನು ನೋಡಿ ಮನೆಗೆ ಕುಖ್ಯಾತ `ಚಡ್ಡಿ ಗ್ಯಾಂಗ್’ ಅನ್ನು ಹೋಲುವ ದರೋಡೆಕೋರರ ತಂಡವು ಮನೆಗೆ ಬಂದು ತಲವಾರು ತೋರಿಸಿ ಬೆದರಿಸಿ, ಹಣ, ಒಡವೆ ಕೇಳಿದ್ದಾರೆ...
ಕಾಸರಗೋಡು : ಎಡನೀರು ಮಠದ (Edneer Mutt )ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಕಾರು ದಾಳಿ ಪ್ರಕರಣ ಸಂಬಂಧ ಎಡ ನೀರು ಮಠಕ್ಕೆ ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ...