ಸುಳ್ಯ ಜುಲೈ 9: ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಸೊಂಕು ತಗುಲಿದ ಹಿನ್ನಲೆ ಇಡೀ ಆಸ್ಪತ್ರೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಸೇರಿದಂತೆ...
ಪುತ್ತೂರು ಜುಲೈ 7: ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೋಭಾ (49) ಎಂದು ಗುರುತಿಸಲಾಗಿದೆ. ಇವರು ಮನೆ ಹಿಂಭಾಗದಲ್ಲಿ...
ಮಂಗಳೂರು : ಮಂಗಳೂರು ವಿ ವಿ ಕ್ಯಾಂಪಸ್ ನಲ್ಲಿ 2017 ರಲ್ಲಿ ಸ್ಥಾಪನೆಗೊಂಡ ಪ್ರಥಮ ದರ್ಜೆ ಕಾಲೇಜನ್ನು ಆರ್ಥಿಕ ಕಾರಣವಿಟ್ಟು ಮುಚ್ಚಲು ಹೊರಟಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿಯು ಖಂಡಿಸಿದೆ....
ಕಾಸರಗೋಡು ಜುಲೈ 6 : ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪಳ ಪೇಟೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಲಾರಿ ಚಾಲಕ ಗಾಯಗಳಿಲ್ಲದೆ...
ಬೆಳ್ತಂಗಡಿ, ಜುಲೈ 05: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ...
ರೌಡಿಗಳ ಗುಂಡಿಗೆ 8 ಪೋಲೀಸರು ಬಲಿ………. ಕಾನ್ಪುರ, ಜುಲೈ 3: ಲಿಯಾದ ಘಟನೆ ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯ ಬಿಕಾರು ಗ್ರಾಮದಲ್ಲಿ ನಡೆದಿದೆ. ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ರೌಡಿಶೀಟರ್ ವಿಕಾಸ್ ದುಬೆ ಎಂಬಾತನನ್ನು ಬಂಧಿಸಲು...
ಬೆಳ್ತಂಗಡಿ ಜುಲೈ 1 : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ. ತಾಯಿ ಆನೆ ಹಾಗೂ ಮರಿ ಇಬ್ಬರೂ ಆರೋಗ್ಯವಾಗಿದ್ದು, ಮಾವುತರು ಆನೆ ಮರಿಗೆ ಉಪಚಾರ...
ಪುತ್ತೂರು ಜೂನ್ 30: ಮಹಾಮಾರಿ ಕೊರೊನಾ ಇದೀಗ ರೋಗದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೊರೊನಾ ವಾರಿಯರ್ಸ್ ರಲ್ಲೂ ಭೀತಿ ಮೂಡಿಸಿದೆ. ಕೊರೊನಾ ವಾರಿಯರ್ಸ್ ಆಗಿರುವ ಪೌರ ಕಾರ್ಮಿಕರಲ್ಲಿ ಇದೀಗ ಕೊರೊನಾ ಭೀತಿ ಮನೆ ಮಾಡಿದೆ. ದಕ್ಷಿಣಕನ್ನಡ...
ಸುಳ್ಯ ಜೂನ್ 29: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದ ಪೆಟ್ರೋಲ್ ಬಂಕ್ ಸಮೀಪ ಮೊಸಳೆಯ ಮರಿಯೊಂದು ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಪೆಟ್ರೋಲ್ ಬಂಕ್ ನ ಅನತಿ ದೂರದಲ್ಲೇ ಕುಮಾರಧಾರಾ ನದಿ ಹರಿಯುತ್ತಿದ್ದು, ನದಿಯಿಂದಲೇ ಮೊಸಳೆ...
ಪುತ್ತೂರು ಜೂನ್ 27: ಮೂರು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಈ ಬಾರಿ ಕಳ್ಳತನ ನಡೆಸಿದ್ದು ಮಾತ್ರ ಮನೆಯ ಒಡತಿ. ಇದೆ ತಿಂಗಳ 24...