ಬೆಳ್ತಂಗಡಿ : ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲಮಾದ್ಯಮ ವಿದ್ಯಾಲಯ ದೇವರಗುಡ್ಡೆ ಇಲ್ಲಿ ಎಲ್ಕೆಜಿ, ಯುಕೆಜಿಯಿಂದ ಎಸ್ಎಸ್ಎಲ್ಸಿಯವರೆಗೆ ವಸತಿ ನಿಲಯದೊಂದಿಗೆ ರಾಜ್ಯಪಠ್ಯಕ್ರಮದ ಆಂಗ್ಲಮಾದ್ಯಮದ ಶಿಕ್ಷಣವನ್ನು ಉಚಿತವಾಗಿ ನೀಡುತ್ತಿದ್ದು ವಿದ್ಯಾರ್ಥಿನಿಲಯದಲ್ಲಿ ಸುಮಾರು 200ಕ್ಕೂ ಅಧಿಕ 12ವರ್ಷದ ಒಳಗಿನ ವಿದ್ಯಾರ್ಥಿಗಳು...
ಲಾಕ್ ಡೌನ್ ನಿಂದಾಗಿ ನಿಂತು ಹೋದ ಫಾಸ್ಟ್ ಪುಡ್ ವ್ಯಾಪಾರ ಪುತ್ತೂರು ಜೂನ್ 11: ಲಾಕ್ ಡೌನ್ ನಿಂದಾಗಿ ವ್ಯಾಪಾರವಿಲ್ಲದೆ ವ್ಯಕ್ತಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಪಡೀಲ್ ಬಳಿ ನಡೆದಿದೆ. ಮೃತ...
ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪುತ್ತೂರು ಜೂನ್ 10: ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್...
ಅಪಾಯದಿಂದ ಪಾರಾದ ಪ್ರಯಾಣಿಕರು ಪುತ್ತೂರು ಜೂನ್ 10: ಈಶ್ವರಮಂಗಲ ಸಮೀಪದ ಸಾಂತ್ಯ ಎಂಬಲ್ಲಿ ಪುತ್ತೂರಿನಿಂದ ಈಶ್ವರಮಂಗಲ ಕಡೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿ ಮನೆಯೊಂದರ ಅಂಗಳಕ್ಕೆ ಬಿದ್ದ ಘಟನೆ ಇಂದು...
ಬೆಂಗಳೂರಿನ ನೆಲಮಂಗಲದಲ್ಲಿ ಪತ್ತೆಯಾದ ಜೋಡಿ ಸುಳ್ಯ ಜೂನ್ 10: ಸುಳ್ಯದಲ್ಲಿ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಮದುವೆಯಾಗಿ ಬೆಂಗಳೂರಿನ ನೆಲಮಂಗಲ ಕಡೆ ಪತ್ತೆಯಾಗಿದ್ದಾರೆ. ಸುಳ್ಯದ ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಲಿಖಿತಾ ಮತ್ತು...
ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದ ಘಟನೆ ಪುತ್ತೂರು ಜೂನ್ 9: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಪರಿಣಾಮ ಗಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ...
ಕ್ರಿಮಿನಲ್ ಕೆಲಸಕ್ಕೆ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು…. ಬಂಟ್ವಾಳ: ಯಾವುದೋ ಕ್ರಿಮಿನಲ್ ಕೆಲಸಕ್ಕೆ ಹೊಂಚು ಹಾಕಿ ಕುಳಿತು ಕೊಂಡಿದ್ದ ಆರೋಪಿಗಳು ಪೋಲೀಸರನ್ನು ನೋಡಿದ ಕೂಡಲೇ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ನಡೆದಿದೆ. ನಂದಾವರ...
ದೇವಸ್ಥಾನದ ಸ್ನಾನಘಟ್ಟ ,ಕಲ್ಯಾಣಿಯಲ್ಲಿ ತೀರ್ಥಸ್ನಾನಕ್ಕೂ ಅನುಮತಿ ನಿರಾಕರಣೆ….. ಪುತ್ತೂರು ಜೂನ್ 7 : ಕೊರೊನಾ ಲಾಕ್ ಡೌನ್ ಬಳಿಕ ಸುಮಾರು ಎರಡೂವರೆ ತಿಂಗಳ ಕಾಲ ಭಕ್ತರ ಪ್ರವೇಶಕ್ಕೆ ನಿಶೇಧವಿದ್ದ ಧಾರ್ಮಿಕ ಕೇಂದ್ರಗಳು ನಾಳೆಯಿಂದ ಭಕ್ತರ ದರ್ಶನಕ್ಕೆ...
ಪ್ರವಾಹ ಮಟ್ಟದಲ್ಲಿ ಹರಿದ ನೇತ್ರಾವತಿ, ಮೃತ್ಯುಂಜಯ ನದಿ ಮಂಗಳೂರು ಜೂನ್ 6: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ, ಕುಕ್ಕಾವು, ಮಿತ್ತಬಾಗಿಲು, ಮಲವಂತಿಕೆ ಪ್ರದೇಶದಲ್ಲಿ ಮೇಘಸ್ಪೋಟ ಉಂಟಾಗಿದ್ದು, ಸತತ ಮೂರು ಗಂಟೆಗಳ ಕಾಲ ಸುರಿದ ಭಾರಿ...
ದೇವರ ದರ್ಶದ ನಿಯಮದಲ್ಲಿ ಹಲವು ಮಾರ್ಪಾಡು ಬೆಳ್ತಂಗಡಿ ಜೂನ್ 6: ಲಾಕ್ ಡೌನ್ 5.0 ನಡುವೆ ರಾಜ್ಯ ಸರಕಾರ ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ...