ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಸಾವು ಮಂಗಳೂರು ನವೆಂಬರ್ 27: ಕಡಬದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೂಜಿಬಾಳ್ತಿಲ...
ಪುತ್ತೂರು : ಕಲ್ಲು ಗಣಿ ಮಾಲಿಕ ಮೇಲೆ ಶೂಟೌಟ್ ಪುತ್ತೂರು ನವೆಂಬರ್ 26: ಕಲ್ಲು ಗಣಿ ಮಾಲಿಕನ ಮೇಲೆ ಶೂಟೌಟ್ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದಲ್ಲಿ ನಡೆದಿದೆ. ಕಲ್ಲು ಗಣಿಯ...
ಸುಬ್ರಹ್ಮಣ್ಯ : ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಪುತ್ತೂರು ನವೆಂಬರ್ 26: ಮಂಗಳೂರಿನ ಯುವಕನೊಬ್ಬ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಂಗಳೂರಿನ ಉಳ್ಳಾಲ ರೈಲ್ವೇ ನಿಲ್ದಾಣ ಬಳಿಯ...
ಮಂಗಳೂಕಟೀಲು ಮೇಳದಿಂದ ಉದ್ಧೇಶಪೂರ್ವಕವಾಗಿ ಹೊರಬಂದರೇ ಸತೀಶ್ ಪಟ್ಲ ? ಮಂಗಳೂರು, ನವಂಬರ್ 23: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಹೆಸರಾಂತ ಭಾಗವತರಾದ ಸತೀಶ್ ಶೆಟ್ಟಿ ಪಟ್ಲರನ್ನು ಯಕ್ಷಗಾನ ನಡೆಯುತ್ತಿದ್ದ ಸಮಯದಲ್ಲೇ ರಂಗಸ್ಥಳದಿಂದಲೇ ಹೊರ...
ಸ್ಕೂಟರ್ ಗೆ ಎರಡು ಕಾರು ಡಿಕ್ಕಿ ಪ್ರಾಣಾಪಾಯದಿಂದ ಪಾರಾದ ಮಹಿಳೆ ಪುತ್ತೂರು ನವೆಂಬರ್ 22: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಪುತ್ತೂರಿನ...
ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿ ಬಂಧಿಸಿದ ಪೊಲೀಸರು ಬಂಟ್ವಾಳ ನವೆಂಬರ್ 21: ಅಪ್ರಾಪ್ತ ಶಾಲಾ ಬಾಲಕಿಯೋರ್ವಳಿಗೆ ಹಾಡುಹಗಲೇ ಸಾರ್ವಜನಿಕವಾಗಿ ಕಿಸ್ ನೀಡಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ...
ಪುತ್ತೂರು ಡಬ್ಬಲ್ ಮರ್ಡರ್ ಕೇಸ್ ಪ್ರಮುಖ ಆರೋಪಿ ಆರೆಸ್ಟ್ ಪುತ್ತೂರು ನವೆಂಬರ್ 20: ಪುತ್ತೂರು ಡಬ್ಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬೆಳಕಿಗೆ ಬಂದ 24 ಗಂಟೆಯ ಒಳಗೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣಕನ್ನಡ ಜಿಲ್ಲಾ...
ಪುತ್ತೂರು ಡಬ್ಬಲ್ ಮರ್ಡರ್ ನಡೆದು ಎರಡು ದಿನ ಆಗಿತ್ತು……? ಪುತ್ತೂರು ನವೆಂಬರ್ 19: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕುರಿಯ ಎನ್ನುವ ಗ್ರಾಮದ ಮನೆಯೊಂದರಲ್ಲಿ ಇಬ್ಬರ ನಿಗೂಢ ಕೊಲೆಯಾದ ಘಟನೆ ನಡೆದಿದೆ. ಕುರಿಯ ಗ್ರಾಮದ ಅಜಲಾಡಿ ನಿವಾಸಿ...
ವಿಟ್ಲದ ಕೋಟಿಕೆರೆ ಎಂಬಲ್ಲಿ ನೀರಿನಲ್ಲಿ ಮುಳುಗಿ ವಿಧ್ಯಾರ್ಥಿ ಸಾವು ಮಂಗಳೂರು ನ.14: ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ ಅಶ್ವದ್...
ಶಬರಿಮಲೆಗೆ ಸ್ತ್ರೀ ಪ್ರವೇಶ ವಿವಾದ, ತೀರ್ಪು ಮುಂದೂಡಿದ ಸುಪ್ರೀಂಕೋರ್ಟ್ ಮಂಗಳೂರು,ನವಂಬರ್ 14: ಅತ್ಯಂತ ಕುತೂಹಲಕ್ಕೆ ಕಾರಣವಾಗಿದ್ದ ಶಬರಿಮಲೆಗೆ ಸ್ತ್ರೀ ಪ್ರವೇಶ ಕುರಿತಂತೆ ಸುಪ್ರೀಕೋರ್ಟ್ ತೀರ್ಪು ಮತ್ತೆ ಮುಂದೂಡಲಾಗಿದೆ. ಕೇರಳದ ಅತ್ಯಂತ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶಬರಿಮಲೆ ಅಯ್ಯಪ್ಪ...