ಬೆಳ್ತಂಗಡಿ ಎಪ್ರಿಲ್ 03 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ...
ಪುತ್ತೂರು ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ...
ಬೆಳ್ತಂಗಡಿ ಎಪ್ರಿಲ್ 03: ಬೆಳಾಲು ಕಾಡು ಪ್ರದೇಶದಲ್ಲಿ ಪತ್ತೆಯಾದ ಮಗುವಿನ ಪೋಷಕರನ್ನು ಪತ್ತೆ ಮಾಡುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಮಗುವಿನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಸದ್ಯ ಪೊಲೀಸರ...
ಪುತ್ತೂರು ಎಪ್ರಿಲ್ 03: ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಎಪ್ರಿಲ್ 2 ರ ಮುಂಜಾನೆ ನರಿಮೊಗರು ಎಂಬಲ್ಲಿ ನಡೆದಿದ್ದು, ಮುಂಜಾನೆ ವೇಳೆ ಕರ್ತವ್ಯಕ್ಕೆ ಬಂದಿದ್ದ ರೈಲ್ವೆ ಸಿಬ್ಬಂದಿ ಗಂಭೀರವಾಗಿ...
ಉಪ್ಪಿನಂಗಡಿ ಎಪ್ರಿಲ್ 03: ಶೇಕಡ 100 ರಷ್ಟು ಫಲಿತಾಂಶ ಬರಬೇಕು ಎಂದು ಕಲಿಕೆಯಲ್ಲಿ ಹಿಂದುಳಿದಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಈ ಇಬ್ಬರೂ ವಿಧ್ಯಾರ್ಥಿನಿಯರು ಬುಧವಾರದಿಂದ ಪರೀಕ್ಷೆ ಬರೆದಿದ್ದಾರೆ....
ಬೆಳ್ತಂಗಡಿ ಎಪ್ರಿಲ್ 02: ಬೆಳ್ತಂಗಡಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಉತ್ತಮ ಮಳೆ ಸುರಿದಿದೆ. ಬೆಳ್ತಂಗಡಿ, ಗುರುವಾಯನಕೆರೆ, ಅಳದಂಗಡಿ, ನಾರಾವಿ, ವೇಣೂರು, ಮುಂಡಾಜೆ, ಕಕ್ಕಿಂಜೆ, ಧರ್ಮಸ್ಥಳ, ಉಜಿರೆ, ನಡ, ನಿಡಿಗಲ್, ಪಣಕಜೆ ಸುತ್ತಲಿನ ಪ್ರದೇಶಗಳಲ್ಲಿ ಮಳೆ...
ಸುರತ್ಕಲ್ ಎಪ್ರಿಲ್ 02: ಇತಿಹಾಸ ಪ್ರಸಿದ್ಧ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಸಭೆಯು ಊರಿನ ಗಡಿ ಪ್ರಧಾನರು- ಗುರಿಕಾರರು ಹಾಗೂ ಊರ ಹತ್ತು ಸಮಸ್ತರನ್ನು ಒಳಗೊಂಡ – ಪಡ್ರೆ, ಕೊಡಿಪಾಡಿ, ಅರಂತಬೆಟ್ಟು, ಮದಕಾಡಿ,...
ಸುಳ್ಯ ಎಪ್ರಿಲ್ 02: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಸುಳ್ಯದಲ್ಲಿ ಭಾರೀ ಮಳೆಯಾಗಿದೆ. ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬೆಳಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಸುಳ್ಯದ...
ಪುತ್ತೂರು ಎಪ್ರಿಲ್ 01: ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಯಾಪು ಗ್ರಾಮದ ಕಲ್ಲರ್ಪೆಯ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹೋಟೆಲ್ ನಡೆಸುತ್ತಿದ್ದ ಯುವಕ ಮನೆಯಲ್ಲಿ ಸೋಮವಾರ ನೇಣುಹಾಕಿಕೊಂಡು...
ಸುಳ್ಯ ಎಪ್ರಿಲ್ 1: ಕಾರೊಂದು ಚಾಲಕಿಯ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆ ಮೇಲೆ ಬಿದ್ದ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ...