ದ್ವೀತಿಯ ಪಿಯುಸಿ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ಟ ಇತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ಬಂಟ್ವಾಳ, ಮಾ.7: ದ್ವೀತಿಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೌತಶಾಸ್ತ್ರದ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರುತ್ತದೆ...
ಮರಳುದಂಧೆಕೋರರಿಗೆ ಸಹಾಯಕ್ಕೆ ನಿಂತ ಅರಣ್ಯ ಇಲಾಖೆ ಸ್ಥಳೀಯರ ಆರೋಪ…! ಕಡಬ ಮಾರ್ಚ್ 6: ಕಡಬ ತಾಲೂಕಿನ ಮಾಯಿಪ್ಪಾಜೆ ಎಂಬಲ್ಲಿ ಕುಮಾರಧಾರಾ ನದಿ ತಟದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಮರಳು ದಂಧೆಕೋರರು ಮರಳು ಲಾರಿಗಳು ನದಿಗೆ...
ಅಕ್ರಮ ಮರಳುಗಾರಿಕೆ ಮರೆಮಾಚಲು ಅಫಘಾತದಲ್ಲಿ ಸತ್ತ ವ್ಯಕ್ತಿ ಮೇಲೆಯೇ ದೂರು ದಾಖಲಿಸಿದರೇ ಕಡಬ ಪೋಲೀಸರು ? ಪುತ್ತೂರು ಮಾ.2: ಅಕ್ರಮ ಮರಳು ಸಾಗಾಟದ ಮಿನಿ ಲಾರಿ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೋರ್ವ ಮೃತಪಟ್ಟ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಖ್ಯಾತ ಹಿಂದಿ ನಟ ಅಜಯ್ ದೇವಗನ್ ಸುಬ್ರಹ್ಮಣ್ಯ ಫೆಬ್ರವರಿ 29: ಖ್ಯಾತ ಹಿಂದಿ ಚಲನಚಿತ್ರ ನಟ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮ್ಮ...
ಮೆಹಂದಿ ಶಾಸ್ತ್ರ ಮುಗಿಸಿ ಮಧ್ಯರಾತ್ರಿಯೇ ಮನೆಯಿಂದ ಎಸ್ಕೇಪ್ ಆದ ಮದುಮಗಳು ಪುತ್ತೂರು, ಫೆ.27: ಮೆಹಂದಿ ಮುಗಿಸಿದ ಮದುಮಗಳು ವಿವಾಹದ ದಿನದಂದೆ ನಾಪತ್ತೆಯಾಗಿರುವ ಘಟನೆಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪುಲ್ಲಾಜೆಯಲ್ಲಿ ನಡೆದಿದೆ. ಕೊಳ್ತಿಗೆ ಗ್ರಾಮದ ಪುಲ್ಲಾಜೆ ನಿವಾಸಿ...
ಅಪಸ್ಮಾರದಿಂದ ಮೂರ್ಚೆ ತಪ್ಪಿ ಚರಂಡಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಿದ ಕಡಬ ಪೊಲೀಸರು ಕಡಬ ಫೆಬ್ರವರಿ 22: ಯಾರಾದರೂ ರಸ್ತೆ ಬದಿಯಲ್ಲಿ ಬಿದ್ದಿದ್ದರೆ ಅವರು ಕುಡಿದು ಬಿದ್ದಿದ್ದಾರೆ ಎಂದು ಸಾಮಾನ್ಯವಾಗಿ ಯಾರು ಕಾಳಜಿ ವಹಿಸುವುದಿಲ್ಲ.ಆದರೆ ಕಡಬ ಪೊಲೀಸರು...
ಕಾಂಗ್ರೇಸ್ ಕುಮ್ಮಕ್ಕಿನಿಂದಾಗಿ ದೇಶದ್ರೋಹಿ ಹೇಳಿಕೆಗಳನ್ನು ನೀಡುತ್ತಿದ್ದಾರೆ- ನಳಿನ್ ಕುಮಾರ್ ಕಟೀಲ್ ಪುತ್ತೂರು ಫೆಬ್ರವರಿ 22: ದೇಶದ್ರೋಹಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇನ್ನೆಂದೂ ಯಾರೂ ದೇಶದ್ರೋಹಿ ಕೆಲಸ ಮಾಡದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಗುಂಡ್ಯ : ಮೀನು ಹಿಡಿಯಲು ತೆರಳಿದ ವ್ಯಕ್ತಿ ನಾಪತ್ತೆ ಪುತ್ತೂರು ಫೆಬ್ರವರಿ 22: ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಪೋಲೀಸರ ಸಹಕಾರದೊಂದಿಗೆ ಮುಳುಗು ತಜ್ಞರು ಮೃತದೇಹ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೇಟೆಯಲ್ಲಿ ಕಾಣಿಸಿಕೊಂಡ ಕಾಡಾನೆ ಸುಬ್ರಹ್ಮಣ್ಯ ಫೆಬ್ರವರಿ 20: ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಪೇಟೆಯಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ಇಂದು ಮುಂಜಾನೆ ಸುಮಾರು 5.30 ರ ವೇಳೆಗೆ ಕಾಡಾನೆ ಪೇಟೆಯ ತುಂಬೆಲ್ಲಾ ಸವಾರಿ ಮಾಡಿದೆ....
ಕಡಬದಲ್ಲಿ ನಡೆದ ಅಮಾನವೀಯ ಘಟನೆ.. ಸ್ಪೋಟಕ ತಿಂದು ಬಾಯಿಯನ್ನೇ ಕಳೆದುಕೊಂಡ ಹಸು ಮಂಗಳೂರು ಫೆಬ್ರವರಿ 17: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ...