ಸುಳ್ಯ: ಮೈಸೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಖತಾರ್ನಾಕ್ ಖದೀಮ ಸುಳ್ಯದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಆದ್ರೆ ಓಡಿ ಹೋದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬ್ಯಾಂಕ್ ಖಾತೆ ಹ್ಯಾಕ್ ಮತ್ತು...
ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಬೆಳ್ತಂಗಡಿ ( belthangady) ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪ ಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ...
ಪುತ್ತೂರು ನವೆಂಬರ್ 04: ಮಹಿಳೆಯೊಬ್ಬರು ಭಾರೀ ಗಾತ್ರದ ಹೆಬ್ಬಾವೊಂದನ್ನು ಹಿಡಿಯುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಪರಿಸರದಲ್ಲಿ ಈ ಘಟನೆ ನಡೆದಿದ್ದು, ಶೋಬಾ ಎನ್ನುವ ಮಹಿಳೆ ಅತ್ಯಂತ ಚಾಣಾಕ್ಷ...
ಪುತ್ತೂರು : ರೈತರ ಜಮೀನಿಗೆ ವಕ್ಘ್ ಬೋರ್ಡ್ ನೋಟೀಸ್ ನೀಡಿರುವ ಸರ್ಕಾರ ಕ್ರಮವನ್ನು ಖಂಡಿಸಿ ಪುತ್ತೂರು BJP ಘಟಕದಿಂದ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪುತ್ತೂರು ದರ್ಬೆ ವೃತ್ತದ ಬಳಿ ಸೇರಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು,...
ಬೆಳ್ತಂಗಡಿ : ಇತ್ತೀಚೆಗೆ ಕಿಡಿಗೇಡಿಗಳ ವಿಕೃತಿ ಮಿತಿ ಮೀರಿದ್ದು ಇದಕ್ಕೆ ಇದೀಗ ಮತ್ತೊಂದು ಸೇರ್ಪಡೆಯಾಗಿದ್ದು , ಸುನ್ನತ್ ಮಾಡಿದ ರೀತಿಯಲ್ಲಿ ಶಾಸಕ ಹರೀಶ್ ಪೂಂಜಾ ಫೋಟೋ ಸಾಮಾಜಿಕ ಜಾಲ ತಾಣಗಗಲ್ಲಿ ವೈರಲ್ ಆಗಿದೆ. ಸುನ್ನತ್...
ಪುತ್ತೂರು : ರಾಷ್ಟ್ರ ಮಟ್ಟದ ಕ್ರೀಡಾಕೂಟ ಕ್ಕೆ ಭಾಗಿಯಾಗಲು ತೆರಳಿದ್ದ ವಿದ್ಯಾರ್ಥಿ ಗೆ ಅನ್ಯಾಯ ಮಾಡಲಾಗಿದೆ ಎಂದು ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ವಿರುದ್ಧ ಮರಾಠಿ ಸಂರಕ್ಷಣಾ ಸಮಿತಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿನ ಅಂಬಿಕಾ ಪದವಿಪೂರ್ವ...
ಪುತ್ತೂರು ನವೆಂಬರ್ 04: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು...
ಬಂಟ್ವಾಳ : ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ....
ಬೆಳ್ತಂಗಡಿ ನವೆಂಬರ್ 03: ಚಿಂತಾಮಣಿಯಿಂದ ಅಕ್ಟೋಬರ್ 31 ರಂದು ಕಾಣೆಯಾಗಿದ್ದ ದಂಪತಿಗಳ ಶವ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ...
ಮಂಗಳೂರು : ಅಶಕ್ತ ಕುಟುಂಬ ಒಂದಕ್ಕೆ ಮನೆ ಹಸ್ತಾಂತರ ಮೂಲಕ ಮಂಗಳೂರಿನ ಜನ ನಾಯಕರು ಸಾರ್ಥಕ ದೀಪಾವಳಿ ಆಚರಿಸಿ ಮಾದರಿಯಾಗಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು...