ಪಾಣೆಮಂಗಳೂರು ನೇತ್ರಾವತಿ ನದಿ ಸಮೀಪದ ಅಕ್ರಮ ಸುಣ್ಣದ ಗೂಡುಗಳು ನೆಲಸಮ ಬಂಟ್ವಾಳ ಸೆಪ್ಟೆಂಬರ್ 14: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಟ್ಟಲಾಗಿದ್ದ ಸುಣ್ಣದ ಗೂಡು ಕಟ್ಟಡವನ್ನು ತಾಲೂಕಾಡಳಿತ, ಪುರಸಭಾಡಳಿತ ಜಂಟಿ...
ನೇತ್ರಾವತಿ ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ವೃದ್ದೆಯನ್ನು ರಕ್ಷಿಸಿದ ದೋಣಿ ನಾವಿಕ ಬಂಟ್ವಾಳ ಸೆಪ್ಟೆಂಬರ್ 12: ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯೊಬ್ಬರನ್ನು ಸ್ಥಳೀಯ ದೋಣಿ ನಾವಿಕರೊಬ್ಬರು ರಕ್ಷಣೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಎಂಬಲ್ಲಿ ನಡೆದಿದೆ....
ಬಂಟ್ವಾಳ: ಪೊಲೀಸ್ ಇಲಾಖೆಯ ವತಿಯಿಂದ ಗರ್ಭಿಣಿ ಮಹಿಳೆಗೆ ಸೀಮಂತ ಬಂಟ್ವಾಳ ಸೆಪ್ಟೆಂಬರ್ 10: ಪೊಲೀಸ್ ಇಲಾಖೆಯ ವತಿಯಿಂದ ಗರ್ಭಿಣಿ ಮಹಿಳೆಗೆ ಪೊಲೀಸ್ ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ ನಡೆಯಿತು. ಇದೇನಪ್ಪಾ ಅಂತ ಅಂದು ಕೊಂಡಿದ್ದೀರಾ… ಹೌದು ವಿಟ್ಲ ಪೋಲೀಸ್...
ನಿಮ್ಮಂತವರು ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬರಬಹುದು – ಶಾಸಕ ಸುನಿಲ್ ಕುಮಾರ್ ಉಡುಪಿ ಸೆಪ್ಟೆಂಬರ್ 10: ಕೇಂದ್ರ ಸರಕಾರದ ನಿಲುವು ವಿರೋಧಿಸಿ ರಾಜೀನಾಮೆ ನೀಡಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ ಕಾರ್ಕಳ ಶಾಸಕ ಸುನಿಲ್...
ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಅಸಮಧಾನ ಸ್ಪೋಟ,ರಾಜ್ಯಾಧ್ಯಕ್ಷ ನಳಿನ್ ಅಭಿನಂದನಾ ಕಾರ್ಯಕ್ರಮಕ್ಕೆ ಗೈರಾದ ಶಾಸಕರು ಉಡುಪಿ ಸೆಪ್ಟೆಂಬರ್ 10: ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ್ದ ನಳಿನ್ ಕುಮಾರ್ ಗೆ ಉಡುಪಿ ಬಿಜೆಪಿಯ ಅಸಮಧಾನದ...
ಮಲೇಷಿಯಾದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪವನ್ ಕುಮಾರ್ ಪುತ್ತೂರು ಸೆಪ್ಟೆಂಬರ್ 9: ಮಲೇಷಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ಪವನ್ ಕುಮಾರ್ ಫೈಟಿಂಗ್ ವಿಭಾಗದಲ್ಲಿ...
ಕಾರ್ತಿಕ್ ಹತ್ಯೆ ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ಪುತ್ತೂರು ಸೆಪ್ಟೆಂಬರ್ 6: ಪುತ್ತೂರಿನ ಹಿಂದೂ ಜಾಗರಣೆ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ಕು ಜನ ಆರೋಪಿಗಳನ್ನು ಇಂದು ಪುತ್ತೂರಿನ ನ್ಯಾಯಲಯಕ್ಕೆ...
ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಬರ್ಬರ ಹತ್ಯೆ – ನಾಲ್ವರ ಬಂಧನ ಮಂಗಳೂರು ಸೆಪ್ಟೆಂಬರ್ 5: ಪುತ್ತೂರಿನಲ್ಲಿ ಹಿಂಜಾವೇ ಮುಖಂಡನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು...
ಹೆದ್ದಾರಿಯಲ್ಲಿ ವಾಹನಗಳ ದರೋಡೆಗೆ ಸಂಚು ಐವರು ನಟೋರಿಯಸ್ ಕ್ರಿಮಿನಲ್ಗಳ ಬಂಧನ ಬಂಟ್ವಾಳ ಸೆಪ್ಟಂಬರ್ 4: ಹೆದ್ದಾರಿಯಲ್ಲಿ ವಾಹನಗಳ ದರೋಡೆಗೆ ಹೊಂಚು ಹಾಕಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗೊಳ್ತಮಜಲಿನ ಉಮ್ಮರ್...
ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯೆ, ಮೂವರ ಕೃತ್ಯ ಪುತ್ತೂರು,ಸೆಪ್ಟಂಬರ್ 4: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂಬಾತನನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ. ಸಂಪ್ಯ ಗ್ರಾಮಾಂತರ...