ಬೈಕಂಪಾಡಿ ಮಾದರಿ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ: ಶಾಸಕ ಬಾವಾ ಮಂಗಳೂರು ಸೆಪ್ಟಂಬರ್ 15: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಮಾದರಿಯಾಗಿಸಲು ಒತ್ತು ನೀಡಲಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಬಿ.ಎ. ಮೊಹಿದೀನ್...
ಪುತ್ತೂರು,ಸೆಪ್ಟಂಬರ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿರುವಅಧಿಕಾರಿಗಳು ಪ್ರಾಮಾಣಿಕರು, ದಕ್ಷ ಹಾಗೂ ಜಾತ್ಯಾತೀತವಾದಿಗಳೇ ಆದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಕ್ರಮ ಗೋಸಾಗಾಟ ತಡೆಗೆ ಪ್ರತ್ಯೇಕ ಗೇಟುಗಳನ್ನು ನಿರ್ಮಾಣ ಮಾಡಿ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ...
ಮಂಗಳೂರು ಸೆಪ್ಟೆಂಬರ್ 15: ಕರಾವಳಿಯಲ್ಲಿ ಈ ಋತುವಿನ ಕಂಬಳಕ್ಕೆ ಸಿದ್ಧತೆ ಆರಂಭಗೊಂಡಿದೆ . ಈ ಬಾರಿಯ ಕರಾವಳಿ ಉತ್ಸವದ ಭಾಗವಾಗಿ ಪಿಲಿಕುಳದಲ್ಲಿ ಕಂಬಳ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ . ಮಂಗಳೂರಿನಲ್ಲಿ ಕರಾವಳಿ ಉತ್ಸವ ಈ ಬಾರಿ...
ಮಂಗಳೂರು,ಸೆಪ್ಟಂಬರ್ 15: ಸೈಕೋಪಾತ್ ಸೈನೇಡ್ ಮೋಹನ್ ನ ನಾಲ್ಕನೇ ಹತ್ಯೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಆರನೇ ಹೆಚ್ಚುವರಿ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 17.09.2009 ರಲ್ಲಿ ಪುತ್ತೂರು ಮೂಲದ ಯುವತಿಯನ್ನು...
ಪುತ್ತೂರು,ಸೆಪ್ಟಂಬರ್ 15: ಸತ್ತ ದನವೊಂದು ಕೈಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ಆಕ್ರೋಶಗೊಂಡ ಹಿಂದೂ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಪುತ್ತೂರು ಸಂಪ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು-ಸುಳ್ಯ ಹೆದ್ದಾರಿಯ...
ಮಂಗಳೂರು ಸೆಪ್ಟೆಂಬರ್ 15: ತುಳು ಜಾನಪದ ವಿದ್ವಾಂಸ ಹಾಗೂ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ 2016 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಸೌಖ್ಯದಿಂದ ಆಸ್ಪತ್ರೆಯಲ್ಲಿ...
ಮಂಗಳೂರು, ಸೆಪ್ಟಂಬರ್ 14 : ಬಾಲಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಪಿಡುಗಾಗಿದ್ದು ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಮಾಜದಲ್ಲಿನ ಸರ್ವರ ಸಹಕಾರ ಅತ್ಯಗತ್ಯವಾಗಿದೆ. ಬಾಲಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ ಕಾಯ್ದೆ -1986ನ್ನು ಜಾರಿಗೆ ತಂದಿದ್ದರೂ ಕೂಡ...
ಮಂಗಳೂರು ಸೆಪ್ಟಂಬರ್ 14 : ಸಕ್ರಮ ಪ್ರಕರಣಗಳ ಅರ್ಜಿ ವಿಲೇವಾರಿಗೆ ಪ್ರತೀ ವಾರ ಸಭೆ ನಡೆಸಲು ರಾಜ್ಯ ಸರಕಾರ ಸೂಚಿಸಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ಅವರು ಗುರುವಾರ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಅತಿಥಿಗೃಹದಲ್ಲಿ...
ಪುತ್ತೂರು,ಸೆಪ್ಟಂಬರ್,14: ಸಿಡಿಲು ಬಡಿದು ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಪುತ್ತೂರು ತಾಲೂಕಿನ ಐತೂರು ಗ್ರಾಮದ ತುಂಬ್ಯಾ ಎಂಬಲ್ಲಿ ನಡೆದಿದೆ. ತುಂಬ್ಯಾ ಮನೆ ನಿವಾಸಿ ಶೀಬಾ (36) ಸಿಡಿಲು ಬಡಿದು ಸಾವಿಗೀಡಾದ ಮಹಿಳೆಯಾಗಿದ್ದಾರೆ. ಸಿಡಿಲು ಬರುತ್ತಿದೆ ಎಂದು ಮನೆಯಲ್ಲಿರುವ ವಿದ್ಯುತ್...
ಮಂಗಳೂರು ಸೆಪ್ಟೆಂಬರ್ 14: ಶ್ರೀಕೃಷ್ಣನ ಹಲವು ನಾಮಗಳಲ್ಲಿ ಒಂದಾದ ವಿಠಲ ಹಾಗೆ ಕೃಷ್ಣನಿಗೆ ಪ್ರಿಯವಾದ ಗೋ ಸಂಕುಲವನ್ನು ವಿಠಲ ಎಂದು ಕರೆಯುತ್ತಾರೆ. ವಿಠಲನ ಜನ್ಮಾಷ್ಟಮಿಯ ಅಂಗವಾಗಿ ಶ್ರೀಕೃಷ್ಣನ ಊರಾದ ಉಡುಪಿ ಸೇರಿದಂತೆ ಎಲ್ಲೆಡೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ,...