ಬಂಟ್ವಾಳದಲ್ಲಿ ಹಂದಿ ಜ್ವರ್ ಎಚ್ 1ಎನ್ 1 ಗೆ ಮಹಿಳೆ ಸಾವು ಬಂಟ್ವಾಳ ಅಕ್ಟೋಬರ್ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಂದಿ ಜ್ವರ ಎಚ್ 1 ಎನ್ 1 ಮಹಾಮಾರಿ ಕಾಣಿಸಿಕೊಂಡಿದೆ. ಎಚ್1ಎನ್1 ಬಾಧಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ...
ಪುತ್ತೂರಿನಲ್ಲಿ ಮನೆಯನ್ನು ಸ್ಪೋಟಿಸಲು ಯತ್ನಿಸಿದ ದುಷ್ಕರ್ಮಿಗಳು ಪುತ್ತೂರು ಅಕ್ಟೋಬರ್ 16: ದುಷ್ಕರ್ಮಿಗಳಿಂದ ಮನೆ ಸ್ಪೋಟಕ್ಕೆ ಯತ್ನಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕಬಕದಲ್ಲಿ ಈ ಘಟನೆ ನಡೆದಿದ್ದು, ನಾರಾಯಣ್ ಭಟ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು,...
ಶಬರಿಮಲೆ ತೀರ್ಪಿನ ವಿರುದ್ದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ಪುತ್ತೂರು ಅಕ್ಟೋಬರ್ 15: ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪನ್ನು ಮರ ಪರಿಶೀಲಿಸಬೇಕೆಂದು ಒತ್ತಾಯಿಸಿ ಪುತ್ತೂರು ತಾಲೂಕು ಅಯ್ಯಪ್ಪ ಭಕ್ತ ವೃಂದದ ವತಿಯಿಂದ...
ಮುಖ್ಯಮಂತ್ರಿಗಳ ಆಶ್ವಾಸನೆ ಹಿನ್ನಲೆಯಲ್ಲಿ ಉಪವಾಸ ಕೈ ಬಿಟ್ಟ ಶ್ರೀ ವಿದ್ಯಾಪ್ರಸನ್ನ ಸ್ವಾಮಿಜಿ ಮಂಗಳೂರು ಅಕ್ಟೋಬರ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯಿಂದ ಕಿರುಕುಳ-ಅವಮಾನವಾಗುತ್ತಿದ್ದು, ನಿತ್ಯಾನುಷ್ಠಾನಕ್ಕೂ ತೊಂದರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶ್ರೀಸಂಪುಟ ನರಸಿಂಹಸ್ವಾಮಿ ಮಠದ...
ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಕ್ರೀಡಾಪಟು ಪೂವಮ್ಮ ಉರುಳು ಸೇವೆ ಪುತ್ತೂರು ಅಕ್ಟೋಬರ್ 14: 18ನೇ ಏಷ್ಯನ್ ಕ್ರೀಡಾಕೂಟದಲ್ಲಿ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತದ ಸ್ಟಾರ್ ಕ್ರೀಡಾಪಟು ಪೂವಮ್ಮ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ...
ತಾರಕಕ್ಕೇರಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠದ ವಿವಾದ ಪುತ್ತೂರು ಅಕ್ಟೋಬರ್ 14: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಶ್ರೀಸಂಪುಟ ನರಸಿಂಹಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪವಾಸ ಸತ್ಯಾಗ್ರಹ...
ವಿಧ್ಯಾರ್ಥಿನಿಯರ ಎದುರೇ ಬಡಿದಾಡಿಕೊಂಡ ಶಿಕ್ಷಕರು ಸುಳ್ಯ ಅಕ್ಟೋಬರ್ 12 ವಿದ್ಯಾರ್ಥಿನಿಯರ ಎದುರೇ ಹಿಂದಿ ಶಿಕ್ಷಕ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಹೊಡೆದಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯದ ಖಾಸಗಿ ಶಿಕ್ಷಣ ಸಂಸ್ಥೆಯ...
ಗಾಂಜಾ ಮಾರಾಟಕ್ಕೆ ಯತ್ನ, ಮೂವರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ ಪುತ್ತೂರು, ಅಕ್ಟೋಬರ್ 11: ಸಾರ್ವಜನಿಕರಿಗೆ ಹಾಗೂ ಕಾಲೇಜಿನ ಮಕ್ಕಳಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಉಪ್ಪಿನಂಗಡಿ ಪೋಲೀಸರು ರೆಡ್ ಹ್ಯಾಂಡ್...
ಸಾಲಬಾಧೆ , ಪುತ್ತೂರಿನ ಕೃಷಿಕ ಆತ್ಮಹತ್ಯೆ ಪುತ್ತೂರು, ಅಕ್ಟೋಬರ್ 10: ಸಾಲಬಾಧೆ ತಾಳಲಾರದೆ ಕೃಷಿಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಯಿಲಾ ಗ್ರಾಮದ ಒಕೆಕೊಲ್ಯಾ ನಿವಾಸಿ ಕುಶಾಲಪ್ಪ...
ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಯತ್ನ ಆರೋಪಿ ಬಂಧನ ಬೆಳ್ತಂಗಡಿ ಅಕ್ಟೋಬರ್ 10: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು...