ಪುತ್ತೂರು,ಅಗಸ್ಚ್ 14: ವಿಶ್ವದ ಅತೀ ಎತ್ತರದ ಯುದ್ಧ ಭೂಮಿಗಳಲ್ಲಿ ಒಂದಾದ ಸಿಯಾಚಿನ್ ನಲ್ಲಿರುವಂತೆ ಪುತ್ತೂರಿನಲ್ಲೂ ಯೋಧರಿಗಾಗಿ ಒಂದು ದೇವಾಲಯ ನಿರ್ಮಾಣಗೊಂಡಿದೆ. ಸೇನೆಯಲ್ಲಿ ನಿರಂತರವಾಗಿ ಪ್ರಾಣ ಕೈಯಲ್ಲಿ ಹಿಡಿದು ದೇಶದ ಜನರನ್ನು ಕಾಪಾಡುತ್ತಿರುವ ಸೈನಿಕ ಸದಾ ಅಮರ...
ಮಂಗಳೂರು ಅಗಸ್ಟ್ 14 : ನಾಯಕ ನಟ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆ ಮಾಡುವುದು ಸಿನಿಮಾ ಮಾಡಿದಂತೆ ಅಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅದ್ಯಕ್ಷ ನಾರಾಯಣ ಗೌಡ ಅಭಿಪ್ರಾಯ ಪಟ್ಟಿದ್ದಾರೆ . ಮಂಗಳೂರಿನಲ್ಲಿ...
ಮಂಗಳೂರು ಅಗಸ್ಟ್ 14 : ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರ ಹಾಗೂ ಪುಣಚ ಶಾಲೆಯ ಮಕ್ಕಳಿಗಾಗಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಭೀಕ್ಷೆ ಬೇಡುವ ಪರಿಸ್ಥಿತಿಯಲ್ಲಿ ಇಲ್ಲ, ಶಾಲೆಗಳಿಗಾಗಿ ಅವರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಾರೆ....
ಮಂಗಳೂರು ಅಗಸ್ಟ್ 13 : ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆಯನ್ನು ಮಂಗಳೂರಿನಲ್ಲಿ ಇಂದು ಅನಾವರಣಗೊಳಿಸಲಾಯಿತು ಮಂಗಳೂರಿನ ಬೆಂಗ್ರೆಯಲ್ಲಿ ಪ್ರತಿಮೆಯನ್ನು ಮಹಾರಾಷ್ಟ್ರದ ಗೃಹ ಸಚಿವ ದೀಪಕ್ ವಸಂತ್ ರಾವ್ ಕೆಸರ್ ಕರ್ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ...
ಮಂಗಳೂರು ಅಗಸ್ಟ್ 13: ಮಂಗಳೂರು ವಿಶ್ವವಿದ್ಯಾನಿಲಯದ ಬಿ ಸಿ ಎ ಕನ್ನಡ ಪಠ್ಯ ಪುಸ್ತಕದಲ್ಲಿ ಪ್ರಕಟಿಸಿದ್ದ ಬರಗೂರು ರಾಮಚಂದ್ರಪ್ಪ ಅವರ ವಿವಾದಿತ ಗದ್ಯವನ್ನು ತೆಗೆದು ಹಾಕಲು ನಿರ್ಧರಿಸಲಾಗಿದೆ. ಬರಗೂರರ ಯುದ್ಧ ಒಂದು ಉದ್ಯಮ ಎಂಬ ಗದ್ಯದಲ್ಲಿ...
ಮಂಗಳೂರು ಅಗಸ್ಟ್ 13: ಕಲ್ಲಡ್ಕದ ಶಾಲೆಗಳಿಗೆ ಅನುದಾನ ಕಡಿತಗೊಳಿಸಿರುವುದು ಧಾರ್ಮಿಕ ಪರಿಷತ್ ಹಾಗೂ ಆ ದೇವಾಲಯದ ಆಡಳಿತ ಮಂಡಳಿಯ ನಿರ್ಧಾರ. ಇದರಲ್ಲಿ ಮುಖ್ಯಮಂತ್ರಿಯವರ ಪಾತ್ರ ಇಲ್ಲ ಎಂದು ಆರೋಗ್ಯ ಮತ್ತು ನಾಗರಿಕ ಪೂರೈಕೆ ಸಚಿವ ಯುಟಿ...
ಪುತ್ತೂರು, ಅಗಸ್ಟ್ 12: ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಥಮ ಬಿ.ಸಿ.ಎ ವಿದ್ಯಾರ್ಥಿಗಳಿಗೆ ನೀಡಲಾದ ಕನ್ನಡ ಪಠ್ಯ ಪುಸ್ತಕದಲ್ಲಿ ಸೈನಿಕರ ಅವಹೇಳನಕಾರಿ ಲೇಖನವನ್ನು ಪುತ್ತೂರು ಸೈನಿಕರ ಸಂಘ ಖಂಡಿಸಿದೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷ...
ಪುತ್ತೂರು, ಅಗಸ್ಟ್ 12,ಮಂಗಳೂರು ವಿಶ್ವ ವಿದ್ಯಾನಿಯದ ಪ್ರಥಮ ಬಿ.ಸಿ.ಎ ವಿಭಾಗದ ಕನ್ನಡ ಪಠ್ಯ ಪುಸ್ತಕದಲ್ಲಿ ಸೈನಿಕರ ಬಗ್ಗೆ ಅವಮಾನಕಾರಿ ಲೇಖನ ಪ್ರಕಟಿಸಿರುವುದನ್ನು ವಿರೋಧಿಸಿ ಹಾಗೂ ವಿಶ್ವ ವಿದ್ಯಾನಿಲಯ ಕೂಡಲೇ ಈ ಪುಸ್ತಕವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಅಖಿಲ...
ಮಂಗಳೂರು, ಆಗಸ್ಟ್ 12 :ಕಲ್ಲಡ್ಕದ ಶಾಲೆಗಳಿಗೆ ಅನುದಾನ ಕಡಿತ ಮಾಡಿರುವುದು ಅಕ್ಷಮ್ಯ ಅಪರಾದ ಮಕ್ಕಳ ಊಟ ಕಿತ್ತು ಕೊಂಡಿರುವುದು ರಾಕ್ಷಸಿ ಪ್ರವೃತ್ತಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ...
ಮಂಗಳೂರು, ಆಗಸ್ಟ್.12 : ಹಗಲಿನಲ್ಲಿ ನಿಮಗೆ ಸಮಯ ಇರಲ್ಲ, ರಾತ್ರಿ ನಿಮಗೆ ಏನು ಕೆಲಸ ಇದೆ ? ರಾತ್ರಿ ಹೊತ್ತು ಇನ್ನೇನಾದರು ಬೇರೆ ಮಾಡ್ತೀರಾ ..?! ಅಥವಾ ರಾತ್ರಿ ಇಸ್ಪೀಟ್ ಆಡ್ತೀರಾ? ನಿಮಗೆ ರಾಜ್ಯಭಾರ ಮಾಡೋಕೆ...