ಕಾಸರಗೋಡು ಜನವರಿ 13: ಎರಡು ವರ್ಷದ ಮಗುವೊಂದು ಪಿಸ್ತಾದ ಸಿಪ್ಪೆಯನ್ನು ತಿಂದ ಪರಿಣಾಮ ಗಂಟಲಲ್ಲಿ ಸಿಲುಕಿ ಸಾವನಪ್ಪಿದ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ...
ಪುತ್ತೂರು ಜನವರಿ 12: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು, ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ...
ಪುತ್ತೂರು ಜನವರಿ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಗಲು ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಮನೆಗಳ್ಳನನ್ನು ಬಂಧಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಸೂರಜ್(36) ಎಂದು ಗುರುತಿಸಲಾಗಿದೆ. ಬಂಧಿತ ಕಳ್ಳನಿಂದ ಕಳ್ಳತನ ಮಾಡಿದ್ದ ಒಟ್ಟು ಅಂದಾಜು...
ಬೆಳ್ತಂಗಡಿ ಜನವರಿ 10: ವಾರದ ಹಿಂದೆ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಇದೀಗ ಹಿಂದೂ ಯುವಕನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾಳೆ. ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಹರೀಶ್ ಗೌಡ-ಸುಹಾನಾ ವಿವಾಹವಾಗಿದ್ದಾರೆ. ಬಳಿಕ ಜೋಡಿ ಧರ್ಮಸ್ಥಳ...
ಪುತ್ತೂರು ಜನವರಿ 10: ವಿಧ್ಯಾರ್ಥಿನಿಯೊಬ್ಬಳು ನಿಗೂಢ ಕಾರಣಕ್ಕೆ ಆತ್ಮಹತ್ಯೆಗ ಶರಣಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ನರಿಮೊಗರು ಕೂಡುರಸ್ತೆಯ ಕೇಶವ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17) ನೇಣು ಬಿಗಿದು...
ಮಂಗಳೂರು ಜನವರಿ 9: ಪುತ್ತೂರು ತಾಲೂಕು ಚೆಲ್ಲಡ್ಕ ಸೇತುವೆ ಕಾಮಗಾರಿಯನ್ನು ಹೊಸದಾಗಿ ಪ್ರಾರಂಭಿಸಬೇಕಾಗಿರುವುದರಿಂದ ಇರ್ದೆ ಗ್ರಾಮದ ಒಳತ್ತಡ್ಕ ದೇವಸ್ಯದಿಂದ ಬೆಟ್ಟಂಪಾಡಿಯಿಂದ ಪಾಣಾಜೆ ಕಡೆಗೆ ಹೋಗುವ ವಾಹನಗಳಿಗೆ ಈ ರಸ್ತೆಯಲ್ಲಿ ಜನವರಿ 6 ರಿಂದ ಮೇ 9...
ಬೆಂಗಳೂರು ಜನವರಿ 09: ಬಿಗ್ ಬಾಸ್ ಸೀಸನ್ 11 ರಲ್ಲಿ ತಮ್ಮ ಮನೋರಂಜನೆ ವಿಚಾರದಿಂದಲೇ ಬಿಗ್ ಬಾಸ್ ಸೀಸನ್ ನಲ್ಲಿ ಉತ್ತಮ ಆಟ ಆಡುತ್ತಿರುವ ಧನರಾಜ್ ಆಚಾರ್ ಈ ಬಾರಿ ಹರಕೆಯ ಕುರಿಯಾಗಿದ್ದಾರೆ. ಟಿಕೆಟ್ ಟು...
ಸುಳ್ಯ ಜನವರಿ 09: 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ತಾಯಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಾವ್ಯಶ್ರಿ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ತನ್ನ...
ಪುತ್ತೂರು ಜನವರಿ 08: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿಧ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿದ ಘಟನೆ ದಾರಂದಕುಕ್ಕು ಕೊಲ್ಯ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ...
ವಿಟ್ಲ ಜನವರಿ 07: ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಗೆ ನಕಲಿ ಇಡಿ ಅಧಿಕಾರಿಗಳ ದರೋಡೆ ಪ್ರಕರಣದಲ್ಲಿ ಮನೆಯವರಿಂದ ಆರೋಪಿಗಳು ವಶಪಡಿಸಿಕೊಂಡಿದ್ದ ಮೊಬೈಲ್ ಗಳು ಮನೆಯಲ್ಲೇ ಪತ್ತೆಯಾಗಿದೆ. ಇಡಿ ಅಧಿಕಾರಿಗಳು ಎಂದು...