ಮಂಗಳೂರು, ಜುಲೈ.21:ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಗಾಂಜಾವನ್ನು ಮಂಗಳೂರು ಸಿಸಿಬಿ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ಉಪ್ಪಳದಿಂದ ಮಂಗಳೂರಿಗೆ ಜಮಾಲ್ (35) ಎಂಬಾದ ತನ್ನ ದ್ವಿಚಕ್ರ ವಾಹನದಲ್ಲಿ ಸುಮಾರು ಎರಡು ಕೆ.ಜಿ...
ಸುಳ್ಯ, ಜುಲೈ 21:ಕಾರೊಂದು ಸೇತುವೆಯಿಂದ ಉರುಳಿ ಹಳ್ಳಕ್ಕೆ ಬಿದ್ದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿ ಸಮೀಪ ನಡೆದಿದೆ. ಕಡೆಪಲ ಸೇತುವೆಯಿಂದ ಉರುಳಿದ ಕಾರು ನೇರವಾಗಿ ಹಳ್ಳಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗುವ ಮುಖಾಂತರ ಪವಾದಸದೃಷ ಪಾರಾಗಿದ್ದಾರೆ....
ಮಂಗಳೂರು,ಜುಲೈ.20 : ರಸ್ತೆ ದಾಟುತ್ತಿದ್ದ ಗರ್ಭಿಣಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ ದುರ್ಘಟನೆ ಮಂಗಳೂರಿನ ಉಳ್ಳಾಲದ ಸಂಕೊಳಿಕೆಯಲ್ಲಿ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಅಪ್ಸಾ (30) ಎಂದು ಗುರುತ್ತಿಸಲಾಗಿದೆ.ಮದುವೆ ಸಮಾರಂಭ ಮುಗಿಸಿ ವಾಪಾಸಾಗುತ್ತಿದ್ದ ...
ಮಂಗಳೂರು,ಜುಲೈ.20 : ಸಂಸದೆ ಶೋಭಾ ಕರಂದ್ಲಾಜೆ ಕಳುಹಿಸಿರುವ ಪಟ್ಟಿ ಬೇಜವಾವ್ದಾರಿತನ ಆಧಾರರಹಿತವಾಗಿದೆ. ಸುಳ್ಳು ಪಟ್ಟಿಯನ್ನು ಕೇಂದ್ರ ಗೃಹ ಸಚಿವರಿಗೆ ಕಳುಹಿಸಿದ್ದಾರೆ,ಸಂಸದೆಯಾಗಿ ದೇಶ, ರಾಜ್ಯದ ಕಾನೂನನ್ನು ಶೋಭಾ ಕರಂದ್ಲಾಜೆ ತಿಳಿದುಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ...
ಮಂಗಳೂರು, ಜುಲೈ.20 : ದೇಶದ 14 ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಅಭ್ಯರ್ಥಿ ಕಾನೂನು ಪಂಡಿತರಾದ ರಮನಾಥ್ ಕೊವಿಂದ ಅವರು ಆಯ್ಕೆಯಾಗಿದ್ದಾರೆ .ಇಂದು ನವದೆಹಲಿಯ ಸಂಸತ್ ಭವನದಲ್ಲಿ ನಡೆದ ನೂತನ ರಾಷ್ಟ್ರಪತಿ ಆಯ್ಕೆಯ ಚುನಾವಣಾ...
ಮಂಗಳೂರು,ಜುಲೈ.20 : ಕೇಂದ್ರ ಗೃಹ ಇಲಾಖೆಗೆ ಸಂಸದೆ ಶೋಭಾ ಕರಂದ್ಲಾಜೆ ಬರೆದಿರು ಪತ್ರ ಈಗ ವಿವಾದಕ್ಕೆ ಗುರಿಯಾಗಿದೆ. ಕೇಂದ್ರ ಗೃಹ ಇಲಾಖೆಗೆ ಸಂಸದೆ ಶೋಭಾ ಕರಂದ್ಲಾಜೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸಿದ್ದಾರೆ, ರಾಜ್ಯದ ಜನರಿಗೆ...
ಮಂಗಳೂರು,ಜುಲೈ 20: ಕಳೆದ ರಾತ್ರಿ ಸುರಿದ ಭಾರಿ ಮಳೆಯ ನಡುವೆ ದೇವಾಲಯಕ್ಕೆ ನುಗ್ಗಿದ ಕಳ್ಳರು ದೇವರ ಚಿನ್ನಾಭರಣ ಸೇರಿದಂತೆ ಬೆಳ್ಳಿಯ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರ ಹೊರವಲಯದ ಮುಲ್ಕಿ ಸಮೀಪದ ಕೊಲ್ಲೂರು...
ಮಂಗಳೂರು,ಜುಲೈ.20 : ಪೋಲಿಸ್ ಜೀಪ್ ಮತ್ತು ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ ಹೊಡೆದ ಘಟನೆ ಮಂಗಳೂರಿನ ಕೊಟ್ಟಾರ ಸರ್ವಿಸ್ ರಸ್ತೆಯಲ್ಲಿಂದು ಸಂಭವಿಸಿದೆ. ಪರಿಣಾಮ ಎರಡು ದ್ವಿಚಕ್ರ ವಾಹಗಳು ಜಖಂ ಗೊಂಡಿದ್ದು, ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು...
ಪುತ್ತೂರು,ಜುಲೈ.20. ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಪುತ್ತೂರಿನ ಬೊಳವಾರಿನಲ್ಲಿ ತಡೆಗೋಡೆಯೊಂದು ಜರಿದ ಪರಿಣಾಮ ಮನೆಯೊಂದು ಅಪಾಯದಲ್ಲಿದೆ. ನಾರಾಯಣ ಮಣಿಯಾಣಿ ಎಂಬವರಿಗೆ ಸೇರಿದ ಮನೆಯಾಗಿದ್ದು, ಮನೆಯ ತಳಭಾಗದಲ್ಲಿ ಕಟ್ಟಿದ ತಡೆಗೋಡೆ ಭಾರಿ ಮಳೆಯ ಕಾರಣ...
ಮಂಗಳೂರು, ಜುಲೈ.19: ಮಂಗಳೂರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ತನ್ನ ತಾಯಿಯ ಆರೋಗ್ಯ ನೋಡಿಕೊಳ್ಳಲು ಬಂದಿದ್ದ ಬಾಲಕನಿಗೆ ಅದೇ ಆಸ್ಪತ್ರೆಯ ಸೆಕ್ಯೂರಿಟಿ ಸಿಬಂದಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಸುರತ್ಕಲ್ ಕೃಷ್ಣಾಪುರ ಮೂಲದ ಮಹಿಳೆಯೋರ್ವರು...