ಸಿನೆಮಾ ನಾಯಕ ಹೆಚ್ಚು ವೆಚ್ಚದ ಬೈಕ್ ನಲ್ಲಿ ವೇಗವಾಗಿ ಬಂದು ಬ್ರೇಕ್ ಹಾಕುತ್ತಾನೆ. ಅವನು ಬರುವ ವೇಗಕ್ಕೆ ಹತ್ತಿರದ ಹೂ ಮಾರುವವನ ಗಾಡಿಯಿಂದ ಹೂವು ಹಾರಿ ನಾಯಕನ ಮೇಲೆ ಪುಷ್ಪವೃಷ್ಟಿ. ನಂತರ ಅಲ್ಲೇ ಪಕ್ಕದ್ದಲ್ಲಿದ್ದ ಕಿಡಿಗೇಡಿಗಳು...
ಮಂಗಳೂರು, ಜುಲೈ 18: ರಾಜ್ಯದ ಪ್ರತೀ ವಿಧಾನಸಭಾ ಕ್ಷೇತ್ರದ ತಲಾ 5 ಗ್ರಾಮಗಳಿಗೆ ದಿನದ 24 ಗಂಟೆ ನಿರಂತರ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅವಿಭಾಜ್ಯ ಜಿಲ್ಲೆಯ ಒಟ್ಟು 60...
ಮಂಗಳೂರು, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಬಳಿ ನಡೆದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ತನಿಖೆ ನಡೆಸಬೇಕೆಂದು ಕೋರಿ ಕೇಂದ್ರ ಸಚಿವ ಡಿ.ವಿ....
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಮುಖಂಡರನ್ನು ಆಹ್ವಾನಿಸದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಗೆ...
ಮಂಗಳೂರು ಜುಲೈ 16:- ಮನಾಲಿ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ಪ್ರವಾಸಿಗರಿಗೆ ರೈಲಿನಲ್ಲಿ ಕಿರುಕುಳ ನೀಡಿದ ಘಟನೆ ವರದಿಯಾಗಿದೆ. ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲನಲ್ಲಿ ಪ್ರವಾಸಿಗರಿಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತುಕೊಂಡು ಕಿರಾತಕರು ದಾಂಧಲೆ ನಡೆಸಿದ್ದಾರೆ.ಕೊಡುಗು...
ಪುತ್ತೂರು. ಜುಲೈ 16: ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಹಾಗೂ ಧರ್ಮಸ್ಥಳ ಕ್ಷೇತ್ರವನ್ನು ಸಂಪರ್ಕಿಸುವ ರಸ್ತೆಯಾದ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮುಗೇರು ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಸೇತುವೆಗೆ ಇಂದು ಗ್ರಾಮಸ್ಥರೇ ಸೇರಿ ಉದ್ಘಾಟನೆ ನೆರವೇರಿಸಿದರು....
ಜುಲೈ 4 ರಂದು ಬಿ.ಸಿ.ರೋಡ್ ನಲ್ಲಿ ನಡೆದ ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಸಂಬಂಧಿ ಸ್ಪೋಟಕ ಮಾಹಿತಿ ತನ್ನಲ್ಲಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿಗೆ ಬಂಟ್ವಾಳ ಪೋಲೀಸರು ನೋಟೀಸ್...
ಪುತ್ತೂರು ನಗರ ಪೋಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ರಹಿತ 50 ಲಕ್ಷ ಮೌಲ್ಯದ ನಿಷೇಧಿತ 500 ಹಾಗೂ 1000 ರೂಪಾಯಿ ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡು, ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ನಗರ ಪೋಲೀಸರು...
ಮಂಗಳೂರು. ಜುಲೈ15: ಜುಲೈ 4 ರಂದು ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಿನ ಕುರಿತ ಸ್ಪೋಟಕ ಮಾಹಿತಿ ತನ್ನ ಬಳಿಯಿದೆ ಎನ್ನುವ ವಿಚಾರವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಇದೀಗ...
ಮಂಗಳೂರು. ಜುಲೈ 15: ಜಾಗತಿಕವಾಗಿ ನಿಶೇಧಿತ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿದ್ದ ಪಿಎಫ್ಐ ಕಾರ್ಯಕರ್ತನ್ನು ದೆಹಲಿ ಪೋಲೀಸರು ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ಕಣ್ಣೂರು ಜಿಲ್ಲೆಯ ಕುಡಾಲಿ ಗ್ರಾಮದ ವಿ.ಕೆ....