ಪುತ್ತೂರು : ಗ್ರಾಮಜನ್ಯ ತನ್ನ ಹೊಸ ಆಡಳಿತ ಕಚೇರಿ ಗುರುವಾರ ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಪ್ರಮುಖ ಉದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿ ಮಾತನಾಡಿ, ನವೀನ ವ್ಯವಹಾರ ಮಾದರಿಗಳ ಮೂಲಕ ಕೃಷಿಯನ್ನು ಆಧುನೀಕರಿಸುವ ಅಗತ್ಯವನ್ನು...
ಪುತ್ತೂರು ಡಿಸೆಂಬರ್ 27: ಪುತ್ತೂರಿನಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಒಂಟಿ ಸಲಗ ಇದೀಗ ಕಾಡಿನ ದಾರಿ ಹಿಡಿದಿದೆ. ಇದರೊಂದಿಗೆ ಸಲಗದ ಕಾಟದಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಯ್ಯೂರು ಗ್ರಾಮದ ದೇರ್ಲ ಭಾಗ ಸೇರಿದಂತೆ...
ಉಪ್ಪಿನಂಗಡಿ ಡಿಸೆಂಬರ್ 27: ಆಕಸ್ಮಿಕವಾಗಿ ಸ್ವಿಟ್ಸ್ ಮಳಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ...
ಮಂಗಳೂರು: ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಹಾಗೂ ಶ್ರೀ ಆದಿನಾಥೇಶ್ವರ ದೇವಸ್ಥಾನ ಅದ್ಯಪಾಡಿ ಜೀರ್ಣೋದ್ಧಾರ ಸಮಿತಿ ಇದರ ಸಹಯೋಗದೊಂದಿಗೆ ಶ್ರೀ ಆದಿನಾಥೇಶ್ವರ ದೇವಸ್ಥಾನದ ವೆಬ್ಸೈಟ್ ಅನಾವರಣ ಕಾರ್ಯಕ್ರಮವು ಗುರುವಾರ...
ಪುತ್ತೂರು ಡಿಸೆಂಬರ್ 26: ಅಂತರಾಷ್ಟ್ರೀಯ ಕ್ರಿಕೆಟ್ ಗೆ ಒಂದು ರೀತಿಯ ನಿಯಮಗಳು ಇದ್ದರೆ, ಸ್ಥಳೀಯ ಗಲ್ಲಿ ಕ್ರಿಕೆಟ್ ಗಳು ತನ್ನದೇ ಆದ ಕೆಲವ ನಿಯಮಗಳನ್ನು ಹಾಕಿಕೊಳ್ಳುತ್ತವೆ. ಅಂತಹದೊಂದು ಕ್ರಿಕೆಟ್ ಟೂರ್ನ್ ಮೆಂಟ್ ಪುತ್ತೂರಿನಲ್ಲಿ ನಡೆಯುತ್ತಿದ್ದು., ಇಲ್ಲಿ...
ಸಂಪಾಜೆ ಡಿಸೆಂಬರ್ 24: ಕಂಟೈನರ್ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಬಳಿಯ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಚಿದಾನಂದ...
ಪುತ್ತೂರು ಡಿಸೆಂಬರ್ 24: ನಗರದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ವರ್ಷಾವಧಿ ಪೂಜೆ ಹಾಗೂ ಗ್ರಾಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಜನವರಿ 4 ರಂದು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ...
ಪುತ್ತೂರು ಡಿಸೆಂಬರ್ 24: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಡಿ.28 ಹಾಗೂ 29 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಸಕಲ...
ಸುಬ್ರಹ್ಮಣ್ಯ ಡಿಸೆಂಬರ್ 24: ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ...
ಮಂಗಳೂರು: ದ.ಕ.ಜಿಲ್ಲೆಗೆ ರಾಜ್ಯ ಸರಕಾರದಿಂದ ಅನುದಾನವೇ ಬಂದಿಲ್ಲವೆಂಬ ಗದ್ದಲ ತಾರಕಕ್ಕೇರಿ ಬಿಜೆಪಿ ಶಾಸಕರುಗಳು ದ.ಕ.ಜಿಪಂನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುತ್ತಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನೇ ಬಹಿಷ್ಕರಿಸಿ ಹೊರನಡೆದ ಪ್ರಸಂಗ ನಡೆದಿದೆ. ಮೊದಲಿಗೆ ಬೆಳ್ತಂಗಡಿ ಶಾಸಕ...