ಬಂಟ್ವಾಳದ ಸಚಿಪಮುಡ್ನೂರು ಗ್ರಾಮದ ಕೆಂದೂರಿನ ಶರತ್ ಮನೆಗೆ ಭೇಟಿ ನೀಡಿದ ಬಿ.ಎಸ್.ವೈ ಸರಕಾರದ ಮೇಲಿನ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ದುಷ್ಕರ್ಮಿಗಳ ತಲವಾರು ಏಟಿಗೆ ಗಂಭೀರವಾಗಿ ಗಾಯಗೊಂಡ ಶರತ್ ಸಾವಿಗೀಡಾಗಿ 20 ಗಂಟೆಗಳು ಕಳೆದಿದ್ದರೂ, ಕಾಂಗ್ರೇಸ್ ಪಕ್ಷದ...
ಜುಲೈ 12 – ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ನೆಲೆಸಬೇಕಾದರೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ದ ಮೋಸ್ಟ್ ಡೇಂಜರಸ್ ಪೊಯಿಜನ್ ಪೊಲೀಟೀಶಿಯನ್ ಎಂದು ಕಾಂಗ್ರೇಸ್ ಮಾಜಿ ವಕ್ತಾರ ಹರಿಕೃಷ್ಣ ಬಂಟ್ವಾಳ ವಾಗ್ದಾಳಿ...
ಜುಲೈ 12 – ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮಂಗಳೂರಿನಲ್ಲಿ ನಡೆದಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಮೋಹನ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಇಂಟೆಲಿಜೆನ್ಸ್...
ಜುಲೈ 12 . ಜುಲೈ 11 ರಂದು ಮಂಗಳೂರಿನ ಆರ್ ಪಿಎಫ್ ಪೊಲೀಸರು ಕಾರ್ಯಾಚರಣೆ ನಡೆಸಿ 52 ಕೆಜಿ ತಂಬಾಕು ಪದಾರ್ಥ ವಶಪಡಿಸಿಕೊಂಡಿದ್ದಾರೆ. ಆರ್ ಪಿಎಫ್ ಸಬ್ ಇನ್ಸಪೆಕ್ಟರ್ ಭರತ್ ರಾಜ್ ಸಿ.ಎಂ ಹಾಗೂ ಎಎಸ್...
ವಿಟ್ಲ ಕೊಡಂಗಾಯಿ ಸಮೀಪ ಮಾರುತಿ ಟೆಸ್ಟ್ ಡ್ರೈವ್ ಕಾರು ಅಪಘಾತ.
ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಮೃತದೇಹದ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರನ್ನು ಕೂಡಲೇ ಬಂಧಿಸಬೇಕು. ಕಲ್ಲು ತೂರಾಟದ ಹೆಸರಿನಲ್ಲಿ ಸುಳ್ಳು ಕೇಸು ದಾಖಲಿಸಿ ಹಿಂದೂ ನಾಯಕರನ್ನು ಬಂಧಿಸುವಂತಹ ಕೆಲಸದಲ್ಲಿ ರಾಜ್ಯ...
ಪುತ್ತೂರು -ಜುಲೈ 4 ರಂದು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ನಡೆದು ಇಂದಿಗೆ ಎಂಟು ದಿನಗಳು ಕಳೆದರೂ, ಆರೋಪಿಗಳ ಬಂಧನ ಮಾತ್ರ ನಡೆದಿಲ್ಲ. ಪೋಲೀಸರು ಆರೋಪಿಗಳನ್ನು...
ಪುತ್ತೂರು ಜುಲೈ 11 : ಇತ್ತೀಚೆಗೆ ನಡೆದ ಗಲಭೆ ಸಂಬಂಧ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 21 ರ ವರೆಗಿನ ಮುಂದುವರಿದ ನಿಷೇಧಾಜ್ಞೆ, ಮಂಗಳೂರು ಕಮಿಷನರೇಟ್ ಹೊರತುಪಡಿಸಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಬಂಟ್ವಾಳ ತಾಲೂಕಿನಾದ್ಯಂತ ಸೆಕ್ಷನ್...
ಪಡೀಲ್ ಬಳಿ ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆ ಗಂಭೀರ. ವೆನ್ಲಾಕ್ ಆಸ್ಪತ್ರೆಗೆ ದಾಖಲು. ಉಡುಪಿಯ ಮಂಚೆಕಲ್ಲು ನಿವಾಸಿ ಶಕುಂತಲಾ (45) . ಪಡೀಲ್ ಬಳಿ ಸಂಚರಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವೆನ್ಲಾಕ್...
ಜುಲೈ 11: ಅಮರನಾಥ ಯಾತ್ರಿಕರ ಮೇಲೆ ಸೋಮವಾರ ರಾತ್ರಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಮಹಿಳೆಯರು ಸೇರಿದಂತೆ 7ಜನರು ಮೃತಪಟ್ಟಿದ್ದು, 32ಜನರು ಗಾಯಗೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ)...