ಪುತ್ತೂರು ಡಿಸೆಂಬರ್ 22: ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಬೈಪಾಸ್ ನಲ್ಲಿ ಸಂಭವಿಸಿದೆ. ಮೃತರನ್ನು ಬೊಳುವಾರು ನಿವಾಸಿ ಸೂರ್ಯ ಕುಮಾರ್(64) ಎಂದು...
ಪುತ್ತೂರು ಡಿಸೆಂಬರ್ 21 ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕೋತ್ಸವ “ಸಂಭ್ರಮರಶ್ಮಿ” ದ.20ರಂದು ಶೀಂಟೂರು ನಾರಾಯಣ ರೈ ತೆರೆದ ಸಭಾಂಗಣದಲ್ಲಿ ಜರಗಿತು. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಹೆಚ್ ಮಾಧವ ಭಟ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ...
ಪುತ್ತೂರು ಡಿಸೆಂಬರ್ 21: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್ ಹಿನ್ನಲೆಯಲ್ಲಿನ ವ್ಯಕ್ತಿಗೆ ದೇಶದ ಗೃಹ ಖಾತೆಯನ್ನು ನೀಡಿರುವುದು ದೇಶ ಕಂಡ ದುರಂತ. ಸಂವಿಧಾನ ವಿರೋಧಿ ಚಿಂತನೆಯ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ...
ಬಂಟ್ವಾಳ ಡಿಸೆಂಬರ್ 21: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹಾಕಿದ್ದರೂ ಅದನ್ನು ಲೆಕ್ಕಿಸದೇ ಸೇತುವೆಯಲ್ಲಿ ಬಂದ ಗೂಡ್ಸ್ ವಾಹನ ತಡೆಬೇಲಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಸುರಕ್ಷತೆಯ ದೃಷ್ಟಿಯಿಂದ...
ಪುತ್ತೂರು ಡಿಸೆಂಬರ್ 21: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಹೇಳಿರುವ ವಿಡಿಯೋ ನಾವು ನೋಡಿದ್ದೇವೆ, ಇದು ಕಟ್ಟುಕಥೆಯಲ್ಲ ಅಲ್ಲದೆ ಪರಿಷತ್ ನಲ್ಲಿರುವ ಅನೇಕ ಸದಸ್ಯರೂ ಇದನ್ನು ನೋಡಿದ್ದಾರೆ ಸಿ.ಟಿ.ರವಿ ಹೇಳಿಕೆ ಸಹಿಸಲು ಅಸಾಧ್ಯವಾದುದು ಅವರ ಹೇಳಿಕೆಗೆ...
ಪುತ್ತೂರು ಡಿಸೆಂಬರ್ 21: ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ...
ಬೆಳ್ತಂಗಡಿ, ಡಿಸೆಂಬರ್ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ದೈವ ನರ್ತನ ಸೇವೆ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಅನ್ಯ ಸಮಾಜದ ಯುವಕ ಗುಳಿಗ ದೈವಕ್ಕೆ ನರ್ತನ ಸೇವೆ ಮಾಡಿದ್ದಕ್ಕೆ, ತಲಾತಲಾಂತರದಿಂದ ದೈವ ನರ್ತನ ಮಾಡಿಕೊಂಡು ಬರುತ್ತಿರುವ ಸಮುದಾಯ...
ಬೆಳ್ತಂಗಡಿ ಡಿಸೆಂಬರ್ 20: ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿಸೆಂಬರ್ 19ರಂದು ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ...
ಪುತ್ತೂರು, ಡಿಸೆಂಬರ್ 20:ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು, ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದ ಮಾಜಿ...
ಪುತ್ತೂರು ಡಿಸೆಂಬರ್ 19: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಪಡ್ನೂರು ಗ್ರಾಮದ...