ಮಂಗಳೂರು, ಜುಲೈ. 26 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟಕ್ಕೆ ಪ್ರಚೋದಿಸಿದ್ದ ಆರೋಪದಲ್ಲಿ ಬಂಧನದ ಭೀತಿಯಲ್ಲಿದ್ದ ಹಿಂದೂಪರ ಸಂಘಟನೆಯ ಮುಖಂಡರುಗಳಿಗೆ ಜಮೀನು ಲಭಿಸಿದೆ. ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ...
ಮಂಗಳೂರು ಜುಲೈ 26 – ನ್ಯಾಶನಲ್ ಲೆವಲ್ ಬಾಲ್ ಬ್ಯಾಡ್ಮಿಂಟನ್ ಚಾಂಪಿನ್ ಆಗಿದ್ದ ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆ ಪ್ರಕರಣ ವಿವಾದಕ್ಕೆ ಕಾರಣವಾಗಿದೆ.. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯಾಗಿದ್ದ 15 ವರ್ಷದ...
ಮಲಪ್ಪುರಂ ಜುಲೈ:-26 ಕರ್ನಾಟಕದ ಅಲ್ಪಸಂಖ್ಯಾತ ಯುವ ಮೋರ್ಚಾ ನೇತಾರನೋರ್ವ ತನ್ನ ಕಾರಿಗೆ ಕರ್ನಾಟಕದ ವಿಧಾನ ಪರಿಷತ್ ಸದಸ್ಯನೆಂಬ ನಕಲಿ ಬೋರ್ಡ್ ಸ್ಥಾಪಿಸಿ ತನ್ನ ಗೂಂಡಾ ಪಡೆಗಳೊಂದಿಗೆ ಕೇರಳದ ಅನಿವಾಸಿ ಉದ್ಯಮಿಯೋರ್ವರ ಮನೆಗೆ ದಾಳಿ ನಡೆಸಿದ್ದು, ನಾಗರಿಕರು...
ಮಂಗಳೂರು, ಜುಲೈ 26 : ರಾಜ್ಯದ ಗೃಹ ಇಲಾಖೆಯ ಜವಾಬ್ದಾರಿ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೆಳ್ಳಿಪ್ಪಾಡಿ ಗುತ್ತು ರಮಾನಾಥ ರೈ ಹೆಗಲ ಮೇಲೆ ಬಂದಿದೆ....
ಮಂಗಳೂರು, ಜುಲೈ.26: ನಕಲಿ ಚಿನ್ನವನ್ನು ಅಡವಿಟ್ಟು ಬ್ಯಾಂಕಿಗೆ ಕೋಟ್ಯಾಂತರ ರೂಪಾಯಿಗಳ ಪಂಗನಾಮ ಹಾಕಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ, ಈ ಸಂಬಂಧ ಮಂಗಳೂರಿನ ಬಂದರು ಪೋಲಿಸರು ನಗರದ ಬೊಂದೆಲಿನ ನಿವಾಸಿಗಳಾದ ವಿದ್ಯಾನಂದ ರಾವ್ ಮತ್ತು ಲಲಿತಾ...
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ 64 ಬೀಟುಗಳ ಸದಸ್ಯರ ಮಹಾಸಭೆ ನಗರದ ರೊಸಾರಿಯೋ ಚರ್ಚ್ ಹಾಲ್ ನಲ್ಲಿ ನಡೆಯಿತು. ಸುಮಾರು 650 ಮಂದಿ ಬೀಟು ಸದಸ್ಯರು ಹಾಜರಿದ್ದರು. ನಗರ ಪೊಲೀಸ್ ಆಯುಕ್ತರಾದ ಶ್ರೀ ಟಿ...
ಮಂಗಳೂರು ಜುಲೈ 25 : ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಅಕ್ರಮ ಚಟುವಟಿಕೆಯಲ್ಲಿ ವಿಮಾನದ ಟೆಕ್ನಿಷಿಯನ್ ಬಾಗಿಯಾಗಿದ್ದಾನೆ. ಜೆಟ್ ಏರ್...
ಮಂಗಳೂರು,ಜುಲೈ 25 : ಕೆಲವರು ಎಷ್ಟು ಚಾಣಾಕ್ಷರಿರುತ್ತಾರೆ ಅಂದ್ರೆ ಬ್ಯಾಂಕ್ ಅಧಿಕಾರಿಗಳನ್ನು ಮಾತಿನಿಂದಲೇ ಮರುಳಾಗಿಸಿ ಲೋನ್ ತೆಗೆದು ಬಿಡುತ್ತಾರೆ. ಇನ್ನು ಕೆಲವರು ಖೊಟ್ಟಿ ದಾಖಲೆಗಳನ್ನು ತೋರಿಸಿ ಸಾಲ ಪಡೆದು ಅಧಿಕಾರಿಗಳನ್ನೇ ಯಾಮಾರಿಸುತ್ತಾರೆ. ಹೀಗೆ ಮೋಸ ಗೊತ್ತಾಗುವ...
ಮಂಗಳೂರು,ಜುಲೈ 25 : ಕೆಲವು ಅನರ್ಹರು ವಸತಿ ಯೋಜನೆಯಡಿ ವಸತಿ ಮಂಜೂರು ಮಾಡಿಸಿಕೊಂಡಿರುವುದು ಜಿಲ್ಲಾ ಪಂಚಾಯತ್ ಗಮನಕ್ಕೆ ಬಂದಿದೆ. ಅಂತಹ ಅನರ್ಹರನ್ನು ಗುರುತಿಸುವ ಅಭಿಯಾನ ಜಿಲ್ಲಾ ಪಂಚಾಯತಿ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಆದ್ದರಿಂದ ಅಂತಹ ಅನರ್ಹ ಫಲಾನುಭವಿಗಳು...
ಮಂಗಳೂರು,ಜುಲೈ25:ರೌಡಿ ಶೀಟರ್ ಒಬ್ಬನನ್ನು ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಆಗಿದ್ದ ವಾಮಂಜೂರು ರೋಹಿ ಮಗ ಪವನ್ ರಾಜ್ ಶೆಟ್ಟಿ(23) ಕೊಲೆಯಾದ ರೌಡಿಯಾಗಿದ್ದು, ಪೂರ್ವದ್ವೇಷವೇ ಈ ಕೊಲೆಗೆ ಕಾರಣ...