ಮಂಗಳೂರು,ಆಗಸ್ಟ್ 30: ಕೊಡವ ತುಳು ಜಂಟಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಪರಿಸರ ನಾಶ ಒಳಗೊಂಡಂತೆ ತುಳು ಹಾಗು ಕೊಡವ ಭಾಷೆ ಗಳನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ತುಳು ಹಾಗು ಕೊಡವ...
ಪುತ್ತೂರು, ಆಗಸ್ಟ್ 30 : ಹಿರಿಯ ಸಾಹಿತಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಪುತ್ತೂರಿನ ಲೋಕ ವಿಕಾಸ ಪ್ರತಿಷ್ಠಾನ ಹಾಗೂ ಲಷ್ಕರಿ ಕೇಶವ ಭಟ್ ಟ್ರಸ್ಟ್ ನ ಲಷ್ಕರಿ ಪ್ರಶಸ್ತಿಗೆ ಈ ಬಾರಿ ಆಯ್ಕೆಯಾಗಿದ್ದಾರೆ. ಸಾಹಿತ್ಯ...
ಮಂಗಳೂರು, ಆಗಸ್ಟ್ 30: ಪತ್ತನಾಜೆಪತ್ತನಾಜೆ ತುಳುವರ ಪರ್ಬ ಎನ್ನುವ ವಿಭಿನ್ನ ತುಳು ಚಲನಚಿತ್ರ ಇದೇ ಸೆಪ್ಟೆಂಬರ್ 1 ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ. ಶುಭ ದಿನದಂದು ಜನಿಸುವ ನಾಯಕಿಯ ಬದುಕಿನಲ್ಲಿ ನಡೆಯುವ ಅನಿರೀಕ್ಷಿತ ಆಯಾಮಗಳು , ಯುವ...
ಮಂಗಳೂರು ಅಗಸ್ಟ್ 29:- ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ಬೋಟ್ ಒಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಪದ್ಮನಾಭ ಎಂಬುವರಿಗೆ ಸೇರಿದ ಸೀ ಮಾಸ್ಟರ್ ಟ್ರಾಲ್ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮುಗಿಸಿ ದಡಕ್ಕೆ...
ಮಂಗಳೂರು,ಆಗಸ್ಟ್ 29 : ದ.ಕ.ಜಿಲ್ಲೆಯಲ್ಲಿರುವ ಆದಿವಾಸಿ ಪಂಗಡಕ್ಕೆ ಸೇರಿದ ಕೊರಗ ಜನಾಂಗದವರ ಸಮಾಜದಲ್ಲಿ ಆಚರಣೆಯಲ್ಲಿರುವ ಅಜಲು ಪದ್ದತಿಯನ್ನು ನಿಷೇದಿಸಲು ಕರ್ನಾಟಕ ಸರಕಾರ ಕೊರಗರ (ಅಜಲು ಪದ್ದತಿ ನಿಷೇಧ)ಅದ್ಯಾದೇಶವನ್ನು ಕರ್ನಾಟಕ ಸರಕಾರದ ಸಚಿವಾಲಯ ಅಧಿಸೂಚನೆ ಜಾರಿಗೊಳಿಸಿದೆ. ದಸರಾ...
ಮಂಗಳೂರು, ಆಗಸ್ಟ್ 29 : ಜಿಲ್ಲೆಯಲ್ಲಿ ಸಾಮರಸ್ಯ ನಡಿಗೆ ಮಾಡುತ್ತೇವೆ ಆದರೆ ನೋಚಾನ್ಸ್ ಫಾರ್ ಬಿಜೆಪಿ ಪಿಎಫ್ಐ ಎಂದಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ಜಿಲ್ಲೆಯಲ್ಲಿ ಶಾಂತಿ...
ಮಂಗಳೂರು,ಆಗಸ್ಟ್ 29 : ಶ್ರೀಗಂಧ ಮರ ಕಳವು ಪ್ರಕರಣಕ್ಕೆ ಕಟೀಲ್ ಗೆ ರೈ ಟಾಂಗ್ ನೀಡಿದ್ದಾರೆ. ಮಂಗಳೂರಿನ ಐಜಿ ಬಂಗ್ಲೆಯಿಂದ ಶ್ರೀಗಂಧ ಕಳವು ಪ್ರಕರಣ ಸಂಬಂಧ ಸಂಸದ ಕಟೀಲ್ ಹೇಳಿಕೆಗೆ ಸಚಿವ ರಮಾನಾಥ ರೈ ತಿರುಗೇಟು...
ಮಂಗಳೂರು, ಆಗಸ್ಟ್ 29: ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪಡೀಲ್ ಬಳಿ ಹೆದ್ದಾರಿ ರಸ್ತೆಯ ಕಾಮಗಾರಿಯ ವೀಕ್ಷಣೆ ಮಾಡಿ ಕಾಮಗಾರಿ...
ಪುತ್ತೂರು, ಆಗಸ್ಟ್ 28 : ಅತೀ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೋಟೆಲ್ ಹಾಗೂ ಗೂಡಾಂಗಡಿಗಳು ಪುಡಿಪುಡಿಯಾಗಿವೆ. ಸನಿಹದಲ್ಲಿದ್ದ ಅನೇಕರು ಪವಾಢ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ....
ಪುತ್ತೂರು,ಆಗಸ್ಟ್ 28: ಮಾತೆತ್ತಿದರೆ ಅಭಿವೃದ್ಧಿಯ ಬಗ್ಗೆ ಮಾತನಾಡುವ ಪುತ್ತೂರು ನಗರಸಭೆಯ ನೈಜ ಚಿತ್ರಣ ಇದೀಗ ಒಂದೊಂದಾಗಿ ಬಯಲಾಗುತ್ತಿದೆ.ಮಳೆಗಾಲದಲ್ಲಿ ನೀರು ಹರಿಯಲು ಸರಿಯಾಗಿ ಚರಂಡಿ ವ್ಯವಸ್ಥೆಯನ್ನು ಮಾಡದ ಹಿನ್ನಲೆಯಲ್ಲಿ ಇದೀಗ ರಸ್ತೆಯೊಂದು ನೀರಿನಲ್ಲಿ ಮುಳುಗಿ ಹೋಗಿ ಸಾರ್ವಜನಿಕರಿಗೆ...