ಕತಾರ್ ಮಾರ್ಚ್ 19: ದಿನಾಂಕ 26-02-2025 ರಂದು ಐ.ಸಿ.ಸಿ. ಕತಾರ್, ಮುಂಬೈ ಹಾಲ್ ನಲ್ಲಿ ನಡೆದ ಬಿಲ್ಲವಾಸ್ ಕತಾರ್ ನ ಕಾರ್ಯಕಾರಿ ಮತ್ತು ಸಲಹಾ ಮಂಡಳಿಯ ಸಭೆಯಲ್ಲಿ, ಪ್ರಸ್ತುತ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಅಪರ್ಣ ಶರತ್...
ಪುತ್ತೂರು ಮಾರ್ಚ್ 19: ಪುತ್ತೂರಿನಲ್ಲಿ ಮಾಜಿ ಮತ್ತು ಹಾಲಿ ಶಾಸಕರ ಮಧ್ಯೆ ಅನುದಾನದ ವಾರ್ ಪ್ರಾರಂಭವಾಗಿದ್ದು, ಪುತ್ತೂರು ತಾಲೂಕಿನ ಕುಡಿಯುವ ನೀರಿನ ಯೋಜನೆಯ ಬಗ್ಗೆ ಶಾಸಕರ ಹೇಳಿಕೆಗೆ ಶಾಸಕರಿಗೆ ದಾಖಲೆ ಸಮೇತ ಮಾಜಿ ಶಾಸಕ ಸಂಜೀವ...
ಬಂಟ್ವಾಳ ಮಾರ್ಚ್ 19: ಶಿಪ್ಟ್ ಕಾರಿನಲ್ಲಿ ಬಂದ ತಂಡವೊಂದು ಹಾಡುಹಗಲೇ ಒಂಟಿ ಮಹಿಳೆಯಿದ್ದ ಬಟ್ಟೆ ಮಳಿಗೆಗೆ ನುಗ್ಗಿ ಬಟ್ಟೆ ದರೋಡೆ ಮಾಡಿದ ಘಟನೆ ಬಂಟ್ವಾಳದ ವಿಟ್ಲ ಪೇಟೆಯಲ್ಲಿ ನಡೆದಿದೆ. ಶಿಫ್ಟ್ ಕಾರಿನಲ್ಲಿ ಬಂದ ತಂಡ ಮಳಿಗೆಯಲ್ಲಿದ್ದ...
ಸುರತ್ಕಲ್ ಮಾರ್ಚ್ 18: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್,...
ಪುತ್ತೂರು ಮಾರ್ಚ್ 18: ಪುತ್ತೂರಿನಂತ ರಾಜ್ಯದ ಸಣ್ಣ ಪಟ್ಟಣದಲ್ಲೂ ಇದೀಗ ರೋಲ್ಸ್ ರಾಯ್ಸ್ ಕಾರು ಕಾಣಸಿಗುತ್ತಿದೆ. ಒಬ್ಬ ಆಟೋ ಡ್ರೈವರ್ ತಮ್ಮ ಶ್ರಮದಿಂದ ನೂರಾರು ಕೋಟಿ ವಹಿವಾಟು ನಡೆಸುವ ಕಂಪೆನಿ ಕಟ್ಟಿ ಇದೀಗ ರೋಲ್ಸ್ ರಾಯ್ಸ್...
ಪುತ್ತೂರು ಮಾರ್ಚ್ 18: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ ಕಾರಣಕ್ಕೆ ನನ್ನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...
ಪುತ್ತೂರು ಮಾರ್ಚ್ 18: ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಟ್ಸಪ್ ನಲ್ಲಿ ವಾಯ್ಸ್ ಮಸೇಜ್ ಹಾಕಿದ ಕಾರಣ ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪುತ್ತೂರು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ...
ಸುಳ್ಯ ಮಾರ್ಚ್ 18: ಈಜಿಪ್ಟ್ ನಲ್ಲಿ ಶಿಪ್ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ....
ಬಂಟ್ವಾಳ ಮಾರ್ಚ್ 17: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ....
ಸುಳ್ಯ ಮಾರ್ಚ್ 17: ಮನೆಯಲ್ಲಿ ನಿಲ್ಲಿಸಿದ್ದ ಕಾರು ಏಕಾಏಕಿ ರಿವರ್ಸ್ ಚಲಿಸಿದ ಪರಿಣಾಮ ಕಾರಿನ ಹಿಂದೆ ನಿಂತಿದ್ದ ನಿವೃತ್ತ ರೇಂಜರ್ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ರೆೇಂಜರ್ ಜೋಸೆಫ್ (74)...