ಪುತ್ತೂರು ಜುಲೈ 22: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜುಲೈ 21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು,...
ಪುತ್ತೂರು ಜುಲೈ 21: ಸರ್ವೆ ಗ್ರಾಮದ ಗೌರಿ ಹೊಳೆಯ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರಗೌಡ...
ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ...
ಉಪ್ಪಿನಂಗಡಿ ಜುಲೈ 21: ಕರಾವಳಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಹಲವು ನದಿಗಳು ಪ್ರವಾಹ ಪರಿಸ್ಥಿತಿ ತಂದಿದ್ದು, ತೋಟ ಮನೆಗಳಿಗೆ ನೀರು ನುಗ್ಗಿ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿತ್ತು. ನೆರೆ ನೀರಿನಲ್ಲಿ...
ಪುತ್ತೂರು ಜುಲೈ 21: ರಾಜ್ಯದಲ್ಲಿ ತುಳು ಭಾಷೆಯನ್ನು 2ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ...
ಪುತ್ತೂರಿ ಜುಲೈ 21: .ಯುವಕನೊಬ್ಬ ಸರ್ವೆ ಗೌರಿ ಹೊಳೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಘಟನೆ ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಸರ್ವೆ ಎಂಬಲ್ಲಿರುವ ರೈಲ್ವೆ ಮೇಲ್ಸೇತುವೆ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನನ್ನು ಪುತ್ತೂರು ನಗರದ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್ ಅವರ ಮೇಲೆ ಶುಕ್ರವಾರ ನಡೆದ ಲೋಕಾಯುಕ್ತ ದಾಳಿ ವೇಳೆ ಅಕ್ರಮ ಸಂಪಾದನೆಯಿಂದ ಗಳಿಸಿದ ಆಸ್ತಿ ಪತ್ತೆಯಾಗಿದೆ. ನಗರದ ಜನರ ತೆರಿಗೆ ಹಣವನ್ನು ಈ ರೀತಿ...
ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ....
ಮಂಗಳೂರು : ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು...
ಮಂಗಳೂರು/ ಉಡುಪಿ, ಜು.19: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜು.20ರಂದು ಕರಾವಳಿಯ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ...