ಮಂಗಳೂರು : ಸಾಂಪ್ರಾದಾಯಿಕ ಮೆರಗಿನ ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14ವರೆಗೆ ಅತ್ಯಂತ ವೈಭವಯುತವಾಗಿ ನಡೆಯಲಿದೆ. 2 ವರ್ಷದ ಹಿಂದೆಯಷ್ಟೇ...
ಬೆಳ್ತಂಗಡಿ ಅಕ್ಟೋಬರ್ 09: ಬೆಳ್ತಂಗಡಿ ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ಹಾಗೂ ದಿಡುಪ ಕಡೆಯಿಂದ ಹರಿಯುವ ನೇತ್ರಾವತಿ ನದಿಗಳು ಮಂಗಳವಾರ ಸಂಜೆ ದಿಢೀರ್ ಉಕ್ಕಿ ಹರಿದ ಘಟನೆ ನಡೆಯಿತು. ಚಾರ್ಮಾಡಿ, ದಿಡುಪೆ ಭಾಗದಲ್ಲಿ ಭಾರಿ ಮಳೆ...
ಸುರತ್ಕಲ್ : ಉದ್ಯಮಿ, ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಅವರ ಸಾವಿಗೆ ಕಾರಣನಾದ ಆರೋಪಿ ಅಬ್ದುಲ್ ಸತ್ತಾರ್ ಗೆ ಊರಿನಿಂದ ಬಹಿಷ್ಕಾರ ಹಾಕಬೇಕೆಂದು ಒತ್ತಾಯ ಕೇಳಿಬಂದಿದೆ. ಸುರತ್ಕಲ್ ಕೃಷ್ಣಾಪುರ ಬದ್ರಿಯಾ ಜುಮಾ ಮಸೀದಿಯ ಜಮಾಅತ್ ಸದಸ್ಯರು...
ಮಂಗಳೂರು : ಕ್ಯಾನ್ಸರ್ ಪೀಡಿತರ ಸಂಕಷ್ಟಕ್ಕೆ ಸಾಥ್ ನೀಡುವ ಮೂಲಕ ತನ್ನ ಹುಟ್ಟು ಹಬ್ಬವನ್ನು ನಾಡೋಜ ಡಾ. ಜಿ .ಶಂಕರ್( Dr. G Shankar) ಅವರು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಇದರ...
ಮಂಗಳೂರು : ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯಯೋಜನೆ ರೂಪುಗೊಳ್ಳಬೇಕೆಂಬುದು...
ಪುತ್ತೂರು : ಶ್ರೀ ದೇವಿಯ ಆರಾಧನೆಯ ನವರಾತ್ರಿ ಉತ್ಸವ ಆರಂಭಗೊಂಡಿದ್ದು, ಎಲ್ಲಾ ದೇವಿ ದೇವಸ್ಥಾನಗಳಲ್ಲಿ ನವದುರ್ಗೆಗೆ ವಿಶೇಷ ಪೂಜೆ-ಪುನಸ್ಕಾರಗಳು ನಡೆಯಲು ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಗತಕಾಲದ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕಳೆದ 90 ವರ್ಷಗಳಿಂದೀಚೆಗೆ...
ಮಂಗಳೂರು: ಉದ್ಯಮಿ, ಸಮಾಜ ಸೇವಕ, ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಸರಳ...
ಪುತ್ತೂರು : ಗಣೇಶೋತ್ಸವ, ನವರಾತ್ರಿ ಉತ್ಸವಗಳಲ್ಲಿ ದೇವರ ಮೂರ್ತಿ ಪ್ರತಿಷ್ಠಾಪಿಸಿ, ಅದಕ್ಕೆ ಪೂಜೆ ನೆರವೇರಿಸಿಸ ಬಳಿಕ ಯೋಜಿತ ಸಮಯದಲ್ಲಿ ಅದನ್ನು ವಿಸರ್ಜಿಸುವ ಪ್ರಕ್ರಿಯೆ ಎಲ್ಲಾ ಕಡೆಗಳಲ್ಲಿ ನಡೆಯುತ್ತದೆ. ಈ ವಿಸರ್ಜನೆಯ ಸಂದರ್ಭದಲ್ಲಿ ದೇವರ ಮೂರ್ತಿಯನ್ನು ಗೌರವಪೂರ್ವಕವಾಗಿ...
ಪುತ್ತೂರು: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ...
ಮಂಗಳೂರು : ಉದ್ಯಮಿ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಪ್ರಕರಣದಲ್ಲಿ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಆರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ತನಿಖೆ...